• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

by ಪ್ರಜಾಧ್ವನಿ ನ್ಯೂಸ್
June 13, 2026
in ದಕ್ಷಿಣ ಕನ್ನಡ, ಮಂಗಳೂರು
0
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ
9
SHARES
26
VIEWS
ShareShareShare

ಮಂಗಳೂರು: ಕೇಂದ್ರ ಸರ್ಕಾರವು, ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸಂಪರ್ಕ ರಸ್ತೆಗಳ ಸುಧಾರಣೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು , ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRIF) ಅಡಿಯಲ್ಲಿ ಒಟ್ಟು 57 ಕೋ. ರೂ. ವೆಚ್ಚದ ಅಭಿವೃದ್ಧಿ ಯೋಜನೆಗೆ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಜಾಹೀರಾತು

ಈ ಯೋಜನೆಯಡಿ ಜಿಲ್ಲೆಯಾದ್ಯಂತ ಒಟ್ಟು 14 ಪ್ರಮುಖ ಕಾಮಗಾರಿ ಮೂಲಕ ವಿವಿಧೆಡೆ ಒಟ್ಟು 82.94 ಕಿ. ಮೀ. ಉದ್ದದ ರಸ್ತೆ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಪ್ರಮುಖ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ರಸ್ತೆ ಈ ಅನುದಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು. ಮಂಗಳೂರು, ಉಳ್ಳಾಲ, ಮೂಡುಬಿದ್ರೆ, ಪುತ್ತೂರು ಬಂಟ್ವಾಳ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿಯೂ ನಿಗದಿತ ರಸ್ತೆಗಳ ಅಭಿವೃದ್ದಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರು ಮಾಹಿತಿ ನೀಡಿದ್ದಾರೆ.

ರಸ್ತೆಗಳ ಅಭಿವೃದ್ದಿ ಕಾಮಗಾರಿ
ಉಳ್ಳಾಲ ತಾಲೂಕಿನ ಕಟಪಾಡಿ-ಅಬ್ಬಕ್ಕ ಸರ್ಕಲ್ ರಸ್ತೆಯ ಚಂಬುಗುಡ್ಡೆಯಿಂದ ಮಚಲಿ ಹೋಟೆಲ್ ಹಾಗೂ ಇನ್ಫೋಸಿಸ್ ಸಮೀಪದ ರಸ್ತೆ ಅಭಿವೃದ್ಧಿ ಒಟ್ಟು ರೂ. 4.00 ಕೋಟಿ. (2.66 ಕಿ.ಮೀ ಮತ್ತು 1 ಕಿ.ಮೀ) ಹಾಗೂ ಸಜಿಪನಾಡು-ಬೋಳ್ಯಾರ್ ರಸ್ತೆಯ ಆಯ್ದ ಭಾಗಗಳ ಸುಧಾರಣೆ – ರೂ. 2.00 ಕೋಟಿ.(2.88 ಕಿ.ಮೀ)

ಮೂಡುಬಿದಿರೆಯ ಹೊಸಂಗಡಿ ಪುಚ್ಚಮೊಗರು ಸೇತುವೆಯಿಂದ ಬೆಳ್ತಂಗಡಿ-ಬಂಟ್ವಾಳ ಕ್ರಾಸ್ ವರೆಗಿನ ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ದಿ (8.90 ಕಿ.ಮೀ) – ರೂ. 6.00 ಕೋಟಿ.

ಸುರತ್ಕಲ್-ಕಬಕ ರಸ್ತೆಯ ಬಜಪೆಯಿಂದ ಕೈಕಂಬದವರೆಗೆ ಹಾಗೂ ಪೊಳಲಿ ದ್ವಾರದಿಂದ ಅಡ್ಡೂರು ಸೇತುವೆಯವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ದಿ (10.50 ಕಿ.ಮೀ) – ರೂ. 6.00 ಕೋಟಿ.

ಪುಂಜಾಲಕಟ್ಟೆಯ ಮೂರ್ಜೆ ಕುದ್ಕೋಲಿ ರಸ್ತೆಯ ಪಾಂಗಲ್ಪಾಡಿಯಿಂದ ಕುದ್ಕೋಲಿ ವರೆಗಿನ ರಾಜ್ಯ ಹೆದ್ದಾರಿ ಅಬಿವೃದ್ದಿ (10.07 ಕಿ.ಮೀ) ರೂ. 6.00 ಕೋಟಿ.

ಉಪ್ಪಿನಂಗಡಿ-ಪೆರಿಯಡ್ಕ-ಕೊಯ್ಲಾ ಸೆಕ್ಷನ್ (ರೂ. 2 ಕೋಟಿ -3 ಕಿ.ಮೀ), ಹಂತ್ಯಾರು-ಬೆಟ್ಟಂಪಾಡಿ ರಸ್ತೆ (ರೂ. 3 ಕೋಟಿ -4.50 ಕಿ.ಮೀ), ಮತ್ತು ಕೆಪುಲು-ಪಾದಿಲ್ ರಸ್ತೆ (ರೂ. 1 ಕೋಟಿ – 0.65 ಕಿ.ಮೀ) ಅಭಿವೃದ್ಧಿ.

ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯ (ರಾಜ್ಯ ಹೆದ್ದಾರಿ) ಆಯ್ದ ಭಾಗಗಳ ಅಭಿವೃದ್ದಿ (10.10 ಕಿ.ಮೀ) – ರೂ. 6.00 ಕೋಟಿ.

ವೇಣೂರು-ಅಂಡಿಂಜೆ-ನಾರಾವಿ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿ (10.00 ಕಿ.ಮೀ) – ರೂ. 6.00 ಕೋಟಿ.

ರಸ್ತೆ ನವೀಕರಣ ಮತ್ತು ಅಗಲೀಕರಣ ಕಾಮಗಾರಿ
ಎಕ್ಸಲೆಂಟ್ ಕಾಲೇಜಿನಿಂದ ಮೂಡಬಿದ್ರೆ ಪೊಲೀಸ್ ಸ್ಟೇಷನ್ ರಸ್ತೆಯವರೆಗಿನ ಬೆಳ್ತಂಗಡಿ-ಮೂಡಬಿದಿರೆ-ಮುಲ್ಕಿ ರಾಜ್ಯ ಹೆದ್ದಾರಿ ನವೀಕರಣ (5.00 ಕಿ.ಮೀ) ರೂ. 5.00 ಕೋಟಿ.
ಸೋಮಂತಡ್ಕದಿಂದ ಹೆಡ್ಯವರೆಗಿನ (NH-275 ರಿಂದ SH-276 ಸಂಪರ್ಕಿಸುವ) ಹೆದ್ದಾರಿ ಅಭಿವೃದ್ಧಿ (5.50 ಕಿ.ಮೀ) – ರೂ. 5.00 ಕೋಟಿ.
ಬಂಟ್ವಾಳದ ಅನಂತಾಡಿ-ಮಂಗಿಲಪದವು-ಕೊಡಪದವು ಜಿಲ್ಲಾ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ (3.00 ಕಿ.ಮೀ) – ರೂ. 5.00 ಕೋಟಿ.

ಒಟ್ಟಾರೆ ಈ ಯೋಜನೆಯಡಿ ಜಿಲ್ಲೆಯ ಪ್ರಮುಖ ಸಂಪರ್ಕ ರಸ್ತೆಗಳ ಬಲವರ್ಧನೆ, ಸುಗಮ ಸಂಚಾರ ಹಾಗೂ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈ ಬೃಹತ್ ಅನುದಾನವನ್ನು ಮಂಜೂರು ಮಾಡಿದೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿರುವ ಈ ಯೋಜನೆಗೆ ಅನುದಾನ ಮಂಜೂರು ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು. ಈ ಪ್ರಮುಖ ರಸ್ತೆಗಳ ಸುಧಾರಣೆ ಕಾಮಗಾರಿ ಪೂರ್ಣಗೊಂಡ ಬಳಿಕ ಜಿಲ್ಲೆಯ ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಂಸದ ಕ್ಯಾ.ಚೌಟ ವಿವರಿದ್ದಾರೆ.

8722552464 Astrloger

ಜಾಹೀರಾತು

SendShare4Share
Previous Post

ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

Next Post

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In