• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

June 15, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

July 30, 2026
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
June 15, 2026
in ಈಶ್ವಮಂಗಲ, ಉಪ್ಪಿನಂಗಡಿ, ಕುಂಬ್ರ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ
0
ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ
11
SHARES
32
VIEWS
ShareShareShare

ಪುತ್ತೂರು: ಪುತ್ತೂರು ತಾಲೂಕಿನ ಪ್ರಮುಖ ಪಟ್ಟಣಗಳು ಮತ್ತು ಪ್ರಮುಖ ರಸ್ತೆಗಳು ಹಾದು ಹೋಗುವ ಕೇಂದ್ರ ಸ್ಥಳಗಳ ಸೌಂದರ್ಯ ವೃದ್ಧಿ ಹಾಗೂ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕ ಅಶೋಕ್ ರೈ ಅವರು 25 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಲೋಕೋಪಯೋಗಿ ಇಲಾಖೆ ಮೂಲಕ ಮಂಜೂರು ಮಾಡಿದ್ದಾರೆ.

ಈ ಮೊತ್ತದಲ್ಲಿ ಕ್ಷೇತ್ರದ ಪ್ರಮುಖ 4 ಕಡೆಗಳಲ್ಲಿ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ. ಉಪ್ಪಿನಂಗಡಿ, ಪುರುಷರಕಟ್ಟೆ, ಕೊಳ್ತಿಗೆ ಮತ್ತು ಕಬಕ ಪಟ್ಟಣಗಳನ್ನು ಇದರಲ್ಲಿ ಸೇರಿಸಲಾಗಿದ್ದು, ಈ ಎಲ್ಲ ಪಟ್ಟಣಗಳು ಚತುಷ್ಪಥ ರಸ್ತೆ ಹೊಂದರಲಿದೆ.
ಉಪ್ಪಿನಂಗಡಿ ಪೇಟೆಯ ಮುಖ್ಯ ರಸ್ತೆಯನ್ನು ಪೂರ್ತಿ ಚತುಷ್ಪಥ ಮಾಡಲು ಉದ್ದೇಶಿಸಲಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡು ಉಪ್ಪಿನಂಗಡಿಯಲ್ಲಿ ಮೇಲ್‌ಸೇತುವೆ ಕೂಡ ನಿರ್ಮಾಣವಾಗಿದೆ. ಈ ಮೇಲ್ಸೇತುವೆಯ ಬುಡದಿಂದ ಆರಂಭಗೊಳ್ಳುವ ಉಪ್ಪಿನಂಗಡಿ ಪಟ್ಟಣದ ಮುಖ್ಯ ರಸ್ತೆಯನ್ನು ನೇತ್ರಾವತಿ ಸೇತುವೆಯವರೆಗೆ ಚತುಷ್ಪಥಗೊಳಿಸಲಾಗುತ್ತದೆ. ಇದರಿಂದ ಉಪ್ಪಿನಂಗಡಿ ಪೇಟೆಯ ಸೌಂದರ್ಯ ಇಮ್ಮಡಿಯಾಗಲಿದ್ದು, ಟ್ರಾಫಿಕ್ ಒತ್ತಡಕ್ಕೂ ಪರಿಹಾರ ಸಿಗಲಿದೆ. ಇದು ಉಪ್ಪಿನಂಗಡಿಯ ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡಲಿದೆ ಎನ್ನುತ್ತಾರೆ ಶಾಸಕ ಅಶೋಕ್ ರೈ.
ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮುಕ್ವೆಯಿಂದ ಪುರುಷರಕಟ್ಟೆಯವರೆಗೆ ಚತುಷ್ಪಥ ನಿರ್ಮಾಣವಾಗಲಿದೆ. ನಿಂತಿಕಲ್ಲು- ನೆಟ್ಟಾರ್- ಕೊಳ್ತಿಗೆ- ಅಮ್ಚಿನಡ್ಕ ರಾಜ್ಯ ಹೆದ್ದಾರಿಯಲ್ಲಿ ಕೊಳ್ತಿಗೆ ಪೇಟೆಯ ಮಧ್ಯೆ 100 ಮೀಟರ್ ಚತುಷ್ಪಥ ನಿರ್ಮಾಣವಾಗಲಿದೆ. ಪುತ್ತೂರು ಹೊರವಲಯದ ಕಬಕ ಜಂಕ್ಷನ್‌ನಿಂದ ಅಳಿಕೆಮಜಲುವರೆಗೆ ಚತುಷ್ಪಥ ನಿರ್ಮಾಣವಾಗಲಿದೆ.
ಹೋಬಳಿ ಮಟ್ಟದ ಪಟ್ಟಣಗಳು ಮತ್ತು ದೊಡ್ಡ ಗ್ರಾಪಂಗಳ ಕೇಂದ್ರಗಳು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಜನ ಸಾಂದ್ರತೆ, ವಾಹನ ಸಾಂದ್ರತೆ ಮತ್ತು ವಾಣಿಜ್ಯ ವ್ಯವಹಾರಗಳು ವೃದ್ಧಿಯಾಗುತ್ತಿವೆ. ಇವುಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪೇಟೆ ಭಾಗದಲ್ಲಿ ಚತುಷ್ಪಥ ಯೋಜನೆ ಜಾರಿಗೊಳಿಸುವುದು ಸರಕಾರದ ಉದ್ದೇಶ. ಇದರಿಂದ ಪೇಟೆಯಲ್ಲಿ ವಾಹನ ದಟ್ಟಣೆ ನಿರ್ವಹಣೆಯಾಗುತ್ತದೆ. ಪೇಟೆಯ ಸೌಂದರ್ಯ ವೃದ್ಧಿಯಾಗುತ್ತದೆ. ವಾಣಿಜ್ಯ ವ್ಯವಹಾರಗಳು ವೃದ್ಧಿಯಾಗುತ್ತದೆ. ಅಭಿವೃದ್ಧಿಗೆ ವೇಗೋತ್ಕರ್ಷ ಸಿಗುತ್ತದೆ ಎನ್ನುತ್ತಾರೆ ಶಾಸಕರು.
ಉಪ್ಪಿನಂಗಡಿ, ಪುರುಷರಕಟ್ಟೆ, ಕೊಳ್ತಿಗೆ ಮತ್ತು ಕಬಕ ಈ ನಾಲ್ಕು ಕೇಂದ್ರಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಂಡು ಒಟ್ಟು 25 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ಯೋಜನೆ ಜಾರಿಗೊಳಿಸಲಾಗುವುದು. ಮುಂದಿನ ಹಂತದಲ್ಲಿ ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರಮುಖ ಕೇಂದ್ರಗಳನ್ನು ಆರಿಸಿಕೊಂಡು ಪೇಟೆ ಭಾಗದಲ್ಲಿ ಚತುಷ್ಪಥ ನಿರ್ಮಿಸಲಾಗುತ್ತದೆ. ಇದಕ್ಕೂ ಹಂತ ಹಂತದಲ್ಲಿ ಅನುದಾನ ಬರಲಿದೆ ಎನ್ನುತ್ತಾರೆ ಶಾಸಕರು.

ಬಿಡುಗಡೆಯಾದ ಅನುದಾನಗಳು:

ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಕೋಡಿಂಬಾಡಿಯಿಂದ ವಿನಾಯಕ ನಗರದವರೆಗೆ ಚತುಷ್ಪಥ ಮತ್ತು ಉಪ್ಪಿನಂಗಡಿ ಪೇಟೆಯ ಮುಖ್ಯ ರಸ್ತೆಯ ಚತುಷ್ಪಥಕ್ಕೆ 5.5 ಕೋಟಿ ರೂಪಾಯಿ.
ಸುಬ್ರಹ್ಮಣ್ಯ- ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮುಕ್ವೆಯಿಂದ ಪುರುಷರಕಟ್ಟೆಯವರೆಗೆ ಚತುಷ್ಪಥ ನಿರ್ಮಿಸಲು 2 ಕೋಟಿ ರೂಪಾಯಿ.
ನಿಂತಿಕಲ್- ಅಮ್ಚಿನಡ್ಕ ರಾಜ್ಯ ಹೆದ್ದಾರಿಯಲ್ಲಿ ಕೊಳ್ತಿಗೆಯಿಂದ ಸಿದ್ದಮೂಲೆಯವರೆಗೆ ರಸ್ತೆ ಅಗಲೀಕರಣ ಮತ್ತು ಕೊಳ್ತಿಗೆ ಪೇಟೆ ಭಾಗದಲ್ಲಿ 100 ಮೀಟರ್ ಚತುಷ್ಪಥ ಯೋಜನೆಗೆ 7.5 ಕೋಟಿ ರೂಪಾಯಿ.
ಪುತ್ತೂರು- ವಿಟ್ಲ ರಸ್ತೆಯಲ್ಲಿ ಕಬಕದಿಂದ ಅಳಿಕೆಮಜಲ್‌ವರೆಗೆ ಚತುಷ್ಪಥ ನಿರ್ಮಿಸಲು 10 ಕೋಟಿ ರೂಪಾಯಿ.

ಇನ್ನಷ್ಟು ಅನುದಾನ ಬರಲಿದೆ:

ಮುಂದಿನ 2 ವರ್ಷದಲ್ಲಿ ಪುತ್ತೂರಿಗೆ ಕೋಟಿ ಕೋಟಿ ಅನುದಾನ ಬರಲಿದೆ. ಲೋಕೋಪಯೋಗಿ ಇಲಾಖೆ ಮೂಲಕ ಇದೀಗ 25 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮುಂದಿನ ವಾರ ಇನ್ನೊಂದು ಹಂತದ ಅನುದಾನ ಬರಲಿದೆ. ಜನರ ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕೆಲಸಗಳು ಆಗಬೇಕೆಂಬುದು ನನ್ನ ಕನಸು. ಮುಖ್ಯವಾಗಿ ಲೋಕೋಪಯೊಗಿ ರಸ್ತೆಗಳು ಅಭಿವೃದ್ಧಿಯಾಗಬೇಕು. ಉಪ್ಪಿನಂಗಡಿ ಪೇಟೆ, ಕೊಳ್ತಿಗೆ ಪೇಟೆ, ಕಬಕ ಪೇಟೆ ಮತ್ತು ಪುರುಷರಕಟ್ಟೆ ಪೇಟೆಗಳ ಸೌಂದರ್ಯ ಹೆಚ್ಚಾಗಲಿದೆ. ಜನದಟ್ಟಣೆ, ವಾಹನ ದಟ್ಟಣೆಗೂ ಪರಿಹಾರವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare4Share
Previous Post

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

Next Post

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ - ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..