• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.

May 6, 2024
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

    ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.

ಪಾಕ್ ಜೊತೆ ಸಂಪರ್ಕ!

by ಪ್ರಜಾಧ್ವನಿ ನ್ಯೂಸ್
May 6, 2024
in ಇತರೆ, ರಾಷ್ಟ್ರೀಯ
0
ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.
15
SHARES
44
VIEWS
ShareShareShare

ಮುಸ್ಲಿಮ್ ಮೌಲ್ವಿ ಬಂಧನದಿಂದ ಮತ್ತೊಂದು ಮಹಾ ಷಡ್ಯಂತ್ರ ಬಯಲಾಗಿದೆ. ಬಿಜೆಪಿ ನಾಯಕರು, ಹಿಂದೂಪರ ಸಂಘಟನೆಗಳ ನಾಯಕರ ಹತ್ಯೆಗೆ ಸದ್ದಿಲ್ಲದ ನಡೆಯುತ್ತಿದ್ದ ತಯಾರಿ ಬಟಾ ಬಯಲಾಗಿದೆ. ದೆಹಲಿ ಬಿಜೆಪಿ ನಾಯಕ ನೂಪುರ್ ಶರ್ಮಾ, ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸೇರಿದಂತೆ ಇತರ ಕೆಲ ನಾಯಕರ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅಬೂಬಕರ್ ತಮೋಲಿಯನ್ನು ಸೂರತ್‌ನಲ್ಲಿ ಬಂಧಿಸಲಾಗಿದೆ. ಹತ್ಯೆಗೆ ಪಾಕಿಸ್ತಾನ ಹಾಗೂ ನೇಪಾಳದಿಂದ ಕರೆತಂದಿದ್ದ ಇಬ್ಬರು ಸಹಾಯಕರನ್ನೂ ಪೊಲೀಸರು ಬಂಧಿಸಿದ್ದಾರೆ. ಹಿಂದೂಗಳನ್ನು ಒಗ್ಗೂಡಿಸುತ್ತಿದ್ದ ನಾಯಕರನ್ನು ಟಾರ್ಗೆಟ್ ಮಾಡಿ ಹತ್ಯೆಗೆ ಸ್ಕೆಚ್ ರೂಪಿಸಿರುವುದು ಈ ಬಂಧನದಿಂದ ಬಯಲಾಗಿದೆ.

ಮೌಲ್ವಿ ಅಬೂಬಕರ್ ತಮೋಲಿ ವಿಚಾರಣೆ ವೇಳೆ ಕೆಲ ಸ್ಫೋಟಕ ಮಾಹಿತಿಗಲು ಬಯಲಾಗಿದೆ. ಸನಾತನ ಸಂಘಟದ ರಾಷ್ಟ್ರೀಯ ಮುಖ್ಯಸ್ಥ ಉಪದೇಶ್ ರಾಣಾ ಹತ್ಯೆಗೆ ಪಾಕಿಸ್ತಾನ ಹಾಗೂ ನೇಪಾಳದ ಹಂತಕರಿಗೆ ಸುಪಾರಿ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. 2019ರಲ್ಲಿ ಉತ್ತರ ಪ್ರದೇಶದ ಹಿಂದೂ ಸಮಾಜ ಸಂಘನೆ ಮುಖ್ಯಸ್ತ ಕಮಲೇಶ್ ತಿವಾರಿ ಹತ್ಯೆ ರೀತಿಯಲ್ಲೇ ಉಪದೇಶ್ ರಣಾ ಹತ್ಯೆಗೆ ಸಂಚು ರೂಪಿಸಲಾಗಿತ್ತು ಅನ್ನೋ ಮಾಹಿತಿ ಬಯಲಾಗಿದೆ.

ಉಪದೇಶ್ ರಾಣಾಗೆ 15 ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಲಾಗಿತ್ತು. ಮೌಲ್ವಿ ವ್ಯಾಟ್ಸ್ಆ್ಯಪ್ ಚಾಟ್ ಕೂಡ ಬಹಿರಂಗವಾಗಿದ್ದು, ಭಾರತದಲ್ಲಿ ಕೋಮುಗಲಭೆ ಸೃಷ್ಟಿಸಲು ಮಾಡಿದ್ದ ಪ್ಲಾನ್ ಬಯಲಾಗಿದೆ. ಹಿಂದೂ ನಾಯಕರ ಹತ್ಯೆ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ಲಾನ್ ಮಾಡಲಾಗಿತ್ತು. ಇದಕ್ಕಾಗಿ ಪಾಕಿಸ್ತಾನದ ಸುಪಾರಿ ಹಂತಕರು ಹಾಗೂ ನೇಪಾಳದ ಹಂತರಿಗೆ ಸೂಚನೆ ನೀಡಲಾಗಿತ್ತು. ಈ ಪೈಕಿ ಅರೆಸ್ಟ್ ಆಗಿರುವ ಪಾಕಿಸ್ತಾನ ಓರ್ವ ಹಾಗೂ ನೇಪಾಳದ ಓರ್ವನಿಗೆ ಭಾರತದ ದಾಖಲೆಗಳನ್ನು ಇದೇ ಮೌಲ್ವಿ ಮಾಡಿಸಿ ಕೊಟ್ಟಿದ್ದ.

ಜಾಹೀರಾತು

ಇದೇ ವ್ಯಾಟ್ಸ್ಆ್ಯಪ್ ಚಾಟ್‌ನಲ್ಲಿ ಉಪದೇಶ್ ರಾಣಾ ಹತ್ಯೆ ಬಳಿಕ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ, ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸೇರಿದಂತೆ ಹಲವರನ್ನು ಹತ್ಯೆ ಮಾಡಲು ಪಟ್ಟಿ ರೆಡಿ ಮಾಡಿರುವುದು ಬಹಿರಂಗವಾಗಿದೆ. ಮೌಲ್ವಿ ಜೊತೆ ಬಂಧನವಾಗಿರುವ ನೆರೆ ರಾಷ್ಟ್ರದ ಇಬ್ಬರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೌಲ್ವಿ ಪಾಕಿಸ್ತಾನದ ಜೊತೆ ನೇರ ಸಂಪರ್ಕದಲ್ಲಿರುವುದು ಈತನ ಮೊಬೈಲ್‌ನಿಂದ ಬಹಿರಂಗವಾಗಿದೆ. ಪಾಕಿಸ್ತಾನದ ಕೆಲ ಸಂಘಟನೆ, ಉಗ್ರರ ಮಾರ್ಗದರ್ಶನದಲ್ಲಿ ಈತ ಕೆಲಸ ನಿರ್ವಹಿಸುತ್ತಿದ್ದ ಅನ್ನೋದು ಪೊಲೀಸರ ತನಿಖೆಯಿಂದ ಬಯಲಾಗಿದೆ.
LOTUS TRAVEL

ಜಾಹೀರಾತು

SendShare6Share
Previous Post

ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ:ಇಡಿ ಭರ್ಜರಿ ಬೇಟೆ

Next Post

ಕೊರೋನಾ ನಂತರ ಮತ್ತೆ ಪ್ರವಾಸೋದ್ಯಮ ಕುಂಠಿತ ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In