• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

June 17, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

by ಪ್ರಜಾಧ್ವನಿ ನ್ಯೂಸ್
June 17, 2026
in ಈಶ್ವಮಂಗಲ, ಉಪ್ಪಿನಂಗಡಿ, ಕುಂಬ್ರ, ಪುಣಚ, ಪುತ್ತೂರು, ಪ್ರಾದೇಶಿಕ, ಮಾಣಿ, ವಿಟ್ಲ, ಸವಣೂರು
0
ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ
19
SHARES
53
VIEWS
ShareShareShare

ಮಂಗಳೂರು : ಜನತಾದಳ (ಜಾತ್ಯಾತೀತ) ಪಕ್ಷದ ಪುತ್ತೂರು ತಾಲೂಕು ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷದ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ರವರಿಗೆ ಮಹತ್ವದ ಸಂಘಟನಾ ಜವಾಬ್ದಾರಿಯನ್ನು ವಹಿಸಿ ತಾಲೂಕು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ.

ಪಕ್ಷದ ರಾಜ್ಯ ನಾಯಕತ್ವ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದ ಮೇರೆಗೆ ಈ ನೇಮಕಾತಿ ಮಾಡಲಾಗಿದ್ದು, ಪುತ್ತೂರು ತಾಲೂಕಿನಾದ್ಯಂತ ಪಕ್ಷದ ಸಂಘಟನೆ ವಿಸ್ತರಣೆ ಹಾಗೂ ಬಲವರ್ಧನೆ ಕಾರ್ಯಗಳನ್ನು ಪ್ರಭಾಕರ ಸಾಲ್ಯಾನ್ ಅವರು ಮುನ್ನಡೆಸಲಿದ್ದಾರೆ.

Muliya

ಜಾಹೀರಾತು

ಪುತ್ತೂರು ತಾಲೂಕಿನಲ್ಲಿ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ತಾಲೂಕು ಘಟಕದ ಪುನರ್‌ರಚನೆ, ಗ್ರಾಮ ಸಮಿತಿಗಳ ರಚನೆ, ಬೂತ್ ಮಟ್ಟದ ಸಮಿತಿಗಳ ಸಂಘಟನೆ ಹಾಗೂ ಕಾರ್ಯಕರ್ತರ ಸಕ್ರಿಯ ಭಾಗವಹಿಸುವಿಕೆಗೆ ವಿಶೇಷ ಒತ್ತು ನೀಡಲಾಗುವುದು. ಅಲ್ಲದೆ, ಯುವಜನತೆ, ಮಹಿಳೆಯರು ಹಾಗೂ ವಿವಿಧ ವರ್ಗಗಳ ಜನರನ್ನು ಪಕ್ಷದೊಂದಿಗೆ ಇನ್ನಷ್ಟು ಸಂಪರ್ಕಿಸುವ ಉದ್ದೇಶದಿಂದ ಹಲವು ಜನಪರ ಹಾಗೂ ಸಂಘಟನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಕೆ. ಪ್ರಭಾಕರ ಸಾಲ್ಯಾನ್ ಅವರು ಹಲವು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಜನಸಾಮಾನ್ಯರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅವರ ಅನುಭವ, ನಾಯಕತ್ವ ಹಾಗೂ ಸಂಘಟನಾ ಕೌಶಲ್ಯದಿಂದ ಪುತ್ತೂರು ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ಹೊಸ ಬಲ ದೊರೆಯಲಿದೆ ಎಂಬ ವಿಶ್ವಾಸವನ್ನು ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ವ್ಯಕ್ತಪಡಿಸಿದ್ದಾರೆ.

ashwinistudioputtur

ಜಾಹೀರಾತು

ಈ ನೇಮಕಾತಿಯಿಂದ ಪುತ್ತೂರು ತಾಲೂಕಿನಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಸಕ್ರಿಯಗೊಂಡು, ಮುಂಬರುವ ದಿನಗಳಲ್ಲಿ ಜೆಡಿಎಸ್ ಪಕ್ಷದ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಲಿದೆ ಎಂದು ಪಕ್ಷದ ಮುಖಂಡರು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

SendShare8Share
Previous Post

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

Next Post

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In