• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

by ಪ್ರಜಾಧ್ವನಿ ನ್ಯೂಸ್
June 17, 2026
in ಆರೋಗ್ಯ , ಹೆಲ್ತ್ ಟಿಪ್ಸ್, ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ
32
SHARES
90
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲೆಯ ಮೊದಲ ಸರಕಾರಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಜತೆ ಶಾಸಕ ಅಶೋಕ್ ರೈ ಸಮನ್ವಯ ಸಭೆ ನಡೆಸಿದರು.
ಶಾಸಕರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪುತ್ತೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ನೋಡೆಲ್ ಅ ಕಾರಿಯಾಗಿರುವ, ರಾಜೀವ್ ಗಾಂಧಿ ಆರೋಗ್ಯ ವಿ.ವಿ. ನಿರ್ದೇಶಕ ಲೋಹಿತ್ ಉಪಸ್ಥಿತರಿದ್ದರು.
320 ಹಾಸಿಗಳ ಮೆಡಿಕಲ್ ಕಾಲೇಜು ಆಸ್ಪತ್ರೆ, ಮೆಡಿಕಲ್ ಕಾಲೇಜು, 500 ಸಾಮರ್ಥ್ಯದ ವಿದ್ಯಾರ್ಥಿ ಹಾಸ್ಟೆಲ್, 500 ಸಾಮರ್ಥ್ಯದ ವಿದ್ಯಾರ್ಥಿನಿಯರ ಹಾಸ್ಟೆಲ್, ಬೋಧಕ ಸಿಬ್ಬಂದಿಗಳ ವಸತಿ ನಿಲಯಗಳು ನಿರ್ಮಾಣಗೊಳ್ಳಲಿದ್ದು, ಇದಕ್ಕೆ ಬೇಕಾದ ನೀರು ಪೂರೈಕೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಪುತ್ತೂರು ನಗರಕ್ಕೆ ನೀರು ಪೂರೈಸುತ್ತಿರುವ ಜಲಸಿರಿ ಯೋಜನೆಯಲ್ಲಿ ನೀರಿನ ಲಭ್ಯತೆಯ ಬಗ್ಗೆ ಪರಿಶೀಲಿಸಲು ಸೂಚಿಸಲಾಯಿತು. ಶಾಸಕರು ಮಾತನಾಡಿ, ಪುತ್ತೂರು- ಉಪ್ಪಿನಂಗಡಿ ನಡುವಿನ ಕಟಾರದಲ್ಲಿ ಕುಮಾರಧಾರಾ ನದಿಗೆ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಬಳಿಕ ಅಲ್ಲಿಂದ ನೀರು ಪೂರೈಸಲು ಸಾಧ್ಯವಿದೆ ಎಂದರು.
ಮೆಡಿಕಲ್ ಕಾಲೇಜ್, ಆಸ್ಪತ್ರೆ, ಹಾಸ್ಟೆಲ್, ವಸತಿ ನಿಲಯಗಳಿಗೆ ನಿರಂತರ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಹೊಸದಾಗಿ ಎಕ್ಸ್ ಪ್ರೆಸ್ ಫೀಡರ್ ಸ್ಥಾಪನೆ ಸಂಬಧ ಮೆಸ್ಕಾಂಗೆ ಸೂಚನೆ ನೀಡಲಾಯಿತು.

ಜಾಹೀರಾತು

ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನಿರ್ಮಾಣವಾಗಲಿರುವ ಸೇಡಿಯಾಪುವಿನ 40 ಎಕರೆ ಜಾಗದಲ್ಲಿ ಅರಣ್ಯ ಜಮೀನು ಕೂಡ ಇರುವ ಕಾರಣ ಮರಗಳ ತೆರವು ವಿಚಾರದಲ್ಲಿ ಚರ್ಚೆ ನಡೆಯಿತು. ಅಗತ್ಯವಿರುವಷ್ಟು ಮರಗಳನ್ನಷ್ಟೇ ಕತ್ತರಿಸಬೇಕು. ಉಳಿದ ಕಾಡು ಹಾಗೇ ಇರಲಿ ಎಂದು ಶಾಸಕರು ತಿಳಿಸಿದರು. ಆಪ್ಟಿಕ್ ಪೈಬರ್ ಕೇಬಲ್ ಲೈನ್ ಅಳವಡಿಸುವ ವಿಚಾರದಲ್ಲಿ ಬಿಎಸ್ಸೆನ್ನೆಲ್ ಸಂಸ್ಥೆಗೆ ಬರೆಯಲು ನಿರ್ಧರಿಸಲಾಯಿತು.
ನ್ಯಾಶನಲ್ ಮೆಡಿಕಲ್ ಕಮಿಶನ್ ಮಾನದಂಡಗಳ ಪ್ರಕಾರ ಹಾಲಿ ತಾಲೂಕು ಸರಕಾರಿ ಆಸ್ಪತ್ರೆಯನ್ನು ನವೀಕರಿಸಲು, ಆಸ್ಪತ್ರೆಯಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ. ತಾಲೂಕಿನಲ್ಲಿ 1 ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಒಂದು ನಗರ ಆರೋಗ್ಯ ಕೇಂದ್ರವನ್ನು ಪ್ರತ್ಯೇಕವಾಗಿ ಗುರುತಿಸಲಾಗುತ್ತದೆ ಎಂದು ತಿಳಿಸಲಾಯಿತು.
ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಕಟ್ಟಡ ಸಮುಚ್ಚಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಮುಂದಿನ ವರ್ಷದಿಂದ ಮೆಡಿಕಲ್ ಕಾಲೇಜು ಆರಂಭಿಸಲು ಅನುಕೂಲವಾಗುವಂತೆ ಖಾಲಿ ಇರುವ ಸರಕಾರಿ ಕಟ್ಟಡಗಳನ್ನು ಗುರುತಿಸಲು ಸಭೆಯಲ್ಲಿ ಶಾಸಕರು ಸೂಚಿಸಿದರು. ಕಟ್ಟಡ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕ ನೆಲೆಯಲ್ಲಿ ಖಾಲಿ ಸರಕಾರಿ ಕಟ್ಟಡಗಳನ್ನು ಬಳಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ತಾಲೂಕು ಆರೋಗ್ಯ ಅ ಕಾರಿ ಡಾ.ದೀಪಕ್ ರೈ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಶ್ ರೈ, ವಲಯ ಅರಣ್ಯ ಅಧಿಕಾರಿ ಕಿರಣ್ ಬಿ.ಎಂ., ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಎ., ನಗರ ಯೋಜನಾ ಪ್ರಾ ಕಾರದ ಸದಸ್ಯ ನಿಹಾಲ್ ಶೆಟ್ಟಿ, ಜಲಸಿರಿ ಯೋಜನೆ ಅ ಕಾರಿಗಳು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare13Share
Previous Post

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

Next Post

ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In