• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
20 ಲಕ್ಷ ರಾಬರಿ ಕೇಸ್ – ಇನ್ಸ್ಪೆಕ್ಟರ್ ಸೇರಿ ಮೂವರು ಅರೆಸ್ಟ್

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

by ಪ್ರಜಾಧ್ವನಿ ನ್ಯೂಸ್
June 20, 2026
in ಉಪ್ಪಿನಂಗಡಿ, ಕ್ರೈಮ್, ಪುತ್ತೂರು
0
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ
5
SHARES
14
VIEWS
ShareShareShare

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 16 ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Muliya

ಜಾಹೀರಾತು

ಜೂನ್ 17ರಂದು ಬೆಳಿಗ್ಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರು ಸಿಬ್ಬಂದಿಗಳೊಂದಿಗೆ ಆನೆಬೈಲು ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಕೆಎ-14-ಎ-7511 ಸಂಖ್ಯೆಯ ಈಚರ್ ಲಾರಿಯನ್ನು ಪರಿಶೀಲಿಸಿದರು.

ashwinistudioputtur

ಜಾಹೀರಾತು

ಪರಿಶೀಲನೆ ವೇಳೆ ಲಾರಿಯಲ್ಲಿ 16 ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದು ಪತ್ತೆಯಾಯಿತು. ಲಾರಿಯಲ್ಲಿದ್ದ ಕಡೂರು ಮೂಲದ ಪರ್ದಿನ್ ಖಾನ್ (24) ಹಾಗೂ ಹಾಸನ ಜಿಲ್ಲೆಯ ಹೋಳೆನರಸೀಪುರ ನಿವಾಸಿ ಜಾವೀದ್ ಪಾಷಾ (34) ಅವರನ್ನು ವಿಚಾರಿಸಿದಾಗ, ಜಾನುವಾರು ಸಾಗಾಟಕ್ಕೆ ಅಗತ್ಯ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಲಾರಿ ಹಾಗೂ 16 ಜಾನುವಾರುಗಳನ್ನು ವಶಕ್ಕೆ ಪಡೆದು, ಆರೋಪಿಗಳ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020, ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಬಿಎನ್‌ಎಸ್‌ನ ಸಂಬಂಧಿತ ಕಲಂಗಳಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.

SendShare2Share
Previous Post

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

Next Post

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In