• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
June 20, 2026
in ಪುತ್ತೂರು, ಪ್ರಾದೇಶಿಕ
0
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ
37
SHARES
107
VIEWS
ShareShareShare

ಪುತ್ತೂರು: ಕಬಕ–ಪುತ್ತೂರು ರೈಲು ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಮಂಗಳೂರಿನಿಂದ ಬೆಂಗಳೂರಿನವರೆಗೆ ರೈಲು ಹಳಿ ವಿದ್ಯುದೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ರೈಲು ಸಂಚಾರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.

ಜಾಹೀರಾತು

ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಪ್ಲಾಟ್‌ಫಾರ್ಮ್–1ರಲ್ಲಿ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಪುತ್ತೂರಿನ ಜನರ ಬಹುಕಾಲದ ಬೇಡಿಕೆಯಾದ ಪ್ಲಾಟ್‌ಫಾರ್ಮ್ ಮೇಲ್ಛಾವಣಿ ವಿಸ್ತರಣೆ ಹಾಗೂ ಎಪಿಎಂಸಿ ಭಾಗದಿಂದ ಬರುವ ರಸ್ತೆ ಅಭಿವೃದ್ಧಿಗೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದಲ್ಲದೆ, ಮೆಮು ರೈಲು ಸೇವೆಗೆ ಪ್ರಯತ್ನ ಮುಂದುವರಿದಿದ್ದು, ಕೇಂದ್ರ ಸರ್ಕಾರದ ರೈಲ್ವೆ ಯೋಜನೆಗಳನ್ನು ರಾಜ್ಯ ಸರ್ಕಾರ ಸಮನ್ವಯದಿಂದ ಜಾರಿಗೊಳಿಸಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.

ಪುತ್ತೂರು ಗೇಟ್‌, ಕ್ಲಬ್‌ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ 18 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಲಿದ್ದು, ವಂದೇ ಭಾರತ್ ರೈಲಿಗೆ ಅಗತ್ಯವಾದ ಕೋಚ್ ವಾಶಿಂಗ್ ವ್ಯವಸ್ಥೆಯನ್ನು 5 ಕೋಟಿ ವೆಚ್ಚದಲ್ಲಿ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಲ್ಲದೆ, ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್‌ಫಾರ್ಮ್ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದರು.

8722552464 Astrloger

ಜಾಹೀರಾತು

SendShare15Share
Previous Post

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

Next Post

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ - ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In