• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಮದುವೆಗೆ 17 ಕೋಟಿ ವೆಚ್ಚದ ಅರಮನೆ ಬುಕ್ ವರನ ಕೊಂದ ಕಿರಾತಕಿ

by ಪ್ರಜಾಧ್ವನಿ ನ್ಯೂಸ್
June 24, 2026
in ಅಂತರರಾಜ್ಯ, ಕ್ರೈಮ್
0
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ
67
SHARES
191
VIEWS
ShareShareShare

ಮಹಾರಾಷ್ಟ್ರ: ಟ್ರೆಕ್ಕಿಂಗ್ ನೆಪದಲ್ಲಿ ಯುವತಿ ಪ್ರಿಯಕರನೊಂದಿಗೆ ಸೇರಿ ಭಾವಿ ಪತಿಯನ್ನು ಕೊಲೆ ಮಾಡಿದ ಪ್ರಕರಣವನ್ನು ಪೊಲೀಸರು ಈಗ ಯಶಸ್ವಿಯಾಗಿ ಬೇಧಿಸಿದ್ದಾರೆ. ಕೇಸ್ ಮಹತ್ವದ ತಿರುವು ಪಡೆಯಲು ಆರೋಪಿ ಚೇತನ್ ಧರಿಸಿದ್ದ ಹೂಡಿಯೇ ಪೊಲೀಸರಿಗೆ ಪ್ರಮುಖ ಸುಳಿವು ನೀಡಿತ್ತು ಎನ್ನುವುದು ವಿಶೇಷ. ಮಹಾರಾಷ್ಟ್ರದ ಉದ್ಯಮಿ ವಿಶಾಲ್ ಅಗರ್ವಾಲ್ ಅವರ ಪುತ್ರ ಕೇತನ್ ಅಗರ್ವಾಲ್ ಮೃತ ವ್ಯಕ್ತಿ. ಜೂನ್ 18ರಂದು ಲೋನಾವಾಲಾ ಸಮೀಪದ ಲೋಹಗಢ ಕೋಟೆಗೆ ತೆರಳಿದ್ದ. ಅಲ್ಲಿಯೇ ಸಿಯಾ ಗೋಯಲ್, ಕೇತನ್‌ನನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡಿದ್ದಾಳೆ.

8722552464 Astrloger

ಜಾಹೀರಾತು

ಮಹಾರಾಷ್ಟ್ರದ  ಲೋಹಗಡ್ ಕೋಟೆಯಲ್ಲಿ ಜೂನ್ 18 ರಂದು ಈ ಘಟನೆ ನಡೆದಿತ್ತು. ಪುಣೆಯ ಉದ್ಯಮಿ ಕೇತನ್ ಅಗರ್ವಾಲ್ ಭಾವಿ ಪತ್ನಿ ಸಿಯಾ ಗೋಯಲ್ ಜೊತೆ ಟ್ರೆಕ್ಕಿಂಗ್ ಹೋದ ವೇಳೆ ಕಾಲು ಜಾರಿ ಮೃತಪಟ್ಟಿದ್ದರು ಹೇಳಲಾಗಿತ್ತು. ಆದರೆ, ಮೊದಲಿಗೆ ಅಪಘಾತವೆಂದು ಪರಿಗಣಿಸಿದ್ದ ಈ ಪ್ರಕರಣ ಬೇರೆಯೇ ತಿರುವು ಪಡೆದುಕೊಂಡಿದೆ. ಭಾವಿ ಪತ್ನಿ ಸಿಯಾ ಗೋಯಲ್ ತನ್ನ ಪ್ರಿಯಕರ ಚೇತನ್ ಜೊತೆ ಸೇರಿ ಕೇತನ್‌ನನ್ನು 400 ಅಡಿ ಆಳದ ಕಂದಕಕ್ಕೆ ತಳ್ಳಿ ಕೊಲೆ ಮಾಡಿದ್ದಾರೆ ಎಂಬ ಆಘಾತಕಾರಿ ವಿಷಯ ಹೊರಬಿದ್ದಿದೆ.

ಮೊದಲಿಗೆ ಅಪಘಾತ ಎಂದು ಪರಿಗಣಿಸಲಾಗಿದ್ದ ಈ ಪ್ರಕರಣದ ತನಿಖೆಯಲ್ಲಿ, ಸಿಸಿಟಿವಿ ದೃಶ್ಯಾವಳಿಗಳೇ ಪೊಲೀಸರಿಗೆ ಪ್ರಮುಖ ಸುಳಿವಾಗಿ ಸಿಕ್ಕಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಬಲವಾದ ಸಾಕ್ಷ್ಯ ಒದಗಿಸಿವೆ. ಕೋಟೆಯ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯಲ್ಲಿ ಬಿಸಿಲಿನ ನಡುವೆಯೂ ಹೂಡಿ (ಕ್ಯಾಪ್ ಇರುವ ಸ್ವೆಟ್‌ಶರ್ಟ್) ಧರಿಸಿದ್ದ ವ್ಯಕ್ತಿಯೊಬ್ಬ ಕೇತನ್ ಮತ್ತು ಸಿಯಾ ಗೋಯಲ್ ಅವರನ್ನು ಹಿಂಬಾಲಿಸುತ್ತಿರುವುದು ಪೋಲಿಸರ ಕಣ್ಣಿಗೆ ಬಿದ್ದಿದೆ.

ಜೂನ್ ತಿಂಗಳಲ್ಲಿ 33 ಡಿಗ್ರಿ ಉಷ್ಣಾಂಶ ಇದ್ದರೂ ಹೂಡಿ ಧರಿಸಿದ್ದ ವ್ಯಕ್ತಿ ಅನುಮಾನಕ್ಕೆ ಕಾರಣನಾದ. ಅಷ್ಟೊಂದು ಬಿಸಿಲಿನಲ್ಲಿ, ಟ್ರೆಕ್ಕಿಂಗ್ ಮಾಡುವ ವೇಳೆ ವ್ಯಕ್ತಿಯೇಕೆ ಅಷ್ಟು ದಪ್ಪ ಮತ್ತು ಬೆಚ್ಚಗಿನ ಬಟ್ಟೆ ಧರಿಸಿದ್ದ ಎಂಬ ಸಂಶಯ ಪೊಲೀಸರಲ್ಲಿ ಮೂಡಿತು. ಬಳಿಕ ಆತನ ಗುರುತು ಪತ್ತೆ ಹಚ್ಚಿದ್ದು, ಆತ ಚೇತನ್ ಚೌಧರಿ ಎಂದು ತಿಳಿದುಬಂದಿದೆ. ತನಿಖೆ ವೇಳೆ ಚೇತನ್ ತನ್ನ ಮೊಬೈಲ್ ಫೋನ್ ಅನ್ನು ಕೆಲಸದ ಸ್ಥಳದಲ್ಲೇ ಬಿಟ್ಟು ಹೋಗಿದ್ದ. ತನ್ನ ಲೊಕೇಶನ್ ಪತ್ತೆಯಾಗದಂತೆ ಸಿಬ್ಬಂದಿಯ ಮೊಬೈಲ್ ಬಳಸಿದ್ದ ಎನ್ನಲಾಗಿದೆ.

ಇನ್ನೊಂದೆಡೆ, ಸಿಯಾ ಮತ್ತು ಚೇತನ್ ಪರಸ್ಪರ ಸಾವಿರಾರು ಬಾರಿ ಕರೆ ಮಾಡಿದ್ದಾರೆ. ಹಲವು ಗಂಟೆಗಳ ಕಾಲ ಇಬ್ಬರೂ ಮಾತನಾಡಿರುವ ಕಾಲ್ ಹಿಸ್ಟರಿ ದಾಖಲೆಗಳು ಪೊಲೀಸರಿಗೆ ಲಭ್ಯವಾಗಿವೆ. ಸಿಯಾ ಮತ್ತು ಚೇತನ್ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಕುಟುಂಬದ ಗೌರವದ ಕಾರಣ ಮದುವೆ ರದ್ದು ಮಾಡಿಕೊಳ್ಳಲು ಸಿಯಾ ಒಪ್ಪಿರಲಿಲ್ಲ. ಕೇತನ್ ಮತ್ತು ಸಿಯಾ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೇ ವರ್ಷದ ನವೆಂಬರ್‌ನಲ್ಲಿ ಉದಯಪುರದಲ್ಲಿ ಅದ್ದೂರಿ ಮದುವೆ ನಿಗದಿಯಾಗಿತ್ತು. ಆದರೆ ಮದುವೆಗೆ ಮುನ್ನವೇ ಕೇತನ್‌ನನ್ನು ಲೋಹಗಡ್ ಕೋಟೆಗೆ ಕರೆದುಕೊಂಡು ಹೋಗುವಂತೆ ಸಿಯಾ ಹಲವು ಬಾರಿ ಒತ್ತಾಯ ಮಾಡಿದ್ದಳು. ಜೂನ್ 18ರಂದು ಕೋಟೆಯ ಕಣಿವೆ ಸಮೀಪ ಮೂವರು ಇದ್ದ ವೇಳೆ ಕೇತನ್ ಸುಮಾರು 400 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾನೆ.

ಘಟನೆ ಬಳಿಕ ಸಿಯಾ ಪೊಲೀಸರಿಗೆ ಕರೆ ಮಾಡಿ, ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಮೊದಲಿಗೆ ಅಪಘಾತ ಪ್ರಕರಣ ದಾಖಲಾಗಿತ್ತು. ಆದರೆ ಸಿಸಿಟಿವಿ ದೃಶ್ಯ, ಮೊಬೈಲ್ ಕರೆಗಳ ವಿವರ ಹಾಗೂ ಇತರೆ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಇದು ಪೂರ್ವನಿಯೋಜಿತ ಕೊಲೆ ಸಾಬೀತಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಯಾ ಗೋಯಲ್ ಮತ್ತು ಚೇತನ್ ಚೌಧರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರೂ ತಾವೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

ಮದುವೆಗಾಗಿ 17 ಕೋಟಿ ಮೌಲ್ಯದ ಅರಮನೆಯನ್ನು ಬುಕ್ ಮಾಡಲಾಗಿತ್ತು ಎಂಬುದು ತಿಳಿದುಬಂದಿದೆ.

ನವೆಂಬರ್‌ನಲ್ಲಿ ರಾಜಸ್ಥಾನದ ಉದಯಪುರದಲ್ಲಿ ಕೇತನ್ ಮತ್ತು ಸಿಯಾ ಗೋಯಲ್ ಅವರ ಅದ್ಧೂರಿ ಮದುವೆ ನಿಗದಿಯಾಗಿತ್ತು. ಮದುವೆಗಾಗಿ 17 ಕೋಟಿ ರೂ. ವೆಚ್ಚದ ಅರಮನೆಯನ್ನು ಬುಕ್ ಮಾಡಲಾಗಿತ್ತು. ಅತಿಥಿಗಳಿಗಾಗಿ ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದರೆ, ಸಿಯಾಗೆ ಈ ಮದುವೆ ಇಷ್ಟವಿರಲಿಲ್ಲ. ಆದ್ದರಿಂದ ತನ್ನ ಪ್ರಿಯಕರ ಚೇತನ್ ಚೌಧರಿ ಜೊತೆ ಜೀವನ ಸಾಗಿಸಲು ಕೇತನ್ ಅಡ್ಡಿಯಾಗಿದ್ದಾನೆ ಎಂದು ಭಾವಿಸಿ ಹತ್ಯೆಗೆ ಸಂಚು ರೂಪಿಸಿದ್ದಳು.

ಜಾಹೀರಾತು

SendShare27Share
Previous Post

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

Next Post

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In