• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಮೆಸ್ಕಾಂ ಖಾಸಗೀಕರಣ ವಿಚಾರ : ʼಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲʼ-ಅಶೋಕ್ ಕುಮಾರ್ ರೈ

ಮೆಸ್ಕಾಂನ ಉದಾಸೀನ ಮನೋಭಾವ ನೌಕರರಲ್ಲಿದೆ

by ಪ್ರಜಾಧ್ವನಿ ನ್ಯೂಸ್
June 24, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಧರ್ಮಸ್ಥಳ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ, ಬೆಳ್ಳಾರೆ, ಮಾಣಿ, ವಿಟ್ಲ
0
4
SHARES
10
VIEWS
ShareShareShare

ಪುತ್ತೂರು: ವಿದ್ಯುತ್ ಎನ್ನುವುದು ಸಾರ್ವಜನಿಕರು ಹಣ ಕೊಟ್ಟು ಪಡೆಯುವ ಒಂದು ಸೇವೆ ಖಾಸಗೀಕರಣವನ್ನು ಕೇವಲ ವಿರೋಧಿಸುವುದಲ್ಲ, ಮೊದಲು ಗ್ರಾಹಕರಿಗೆ ನೀಡುವ ಸೇವೆಯನ್ನು ಉತ್ತಮಪಡಿಸಲು ಪ್ರಯತ್ನಿಸಿ.ಜನರ ಫೋನ್ ಕರೆಗಳನ್ನು ಸ್ವೀಕರಿಸುವುದನ್ನು ಕಲಿಯಿರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಮೆಸ್ಕಾಂ ಅಧಿಕರಿಗಳು ಹಾಗೂ ನೌಕರರಿಗೆ ಸಂದೇಶ ನೀಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಮೆಸ್ಕಾಂನ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ ನಡೆಯುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಶಾಸಕ ಅಶೋಕ್ ರೈ, ಖಾಸಗಿ ಮತ್ತು ಸರ್ಕಾರಿ ವ್ಯವಸ್ಥೆಗಳ ನಡುವಿನ ವ್ಯತ್ಯಾಸವನ್ನು ಉದಾಹರಿಸಿ,ಖಾಸಗಿ ಕಟ್ಟಡಗಳು ಎಷ್ಟು ಸುಸಜ್ಜಿತವಾಗಿರುತ್ತವೆ, ಅದೇ ಸರ್ಕಾರಿ ಕಟ್ಟಡಗಳು ಹೇಗಿರುತ್ತವೆ ಎಂಬುದನ್ನು ಗಮನಿಸಿ. ಸರ್ಕಾರ ಎಂದರೆ ಯಾರೋ ಹಣ ಕೊಡುತ್ತಾರೆ, ಹೇಗಿದ್ದರೂ ನಡೆಯುತ್ತದೆ ಎನ್ನುವ ಉದಾಸೀನ ಮನೋಭಾವ ನೌಕರರಲ್ಲಿದೆ. ಮೊದಲು ಈ ಮನಸ್ಥಿತಿಯಿಂದ ಸಿಬ್ಬಂದಿಗಳು ಹೊರಬರಬೇಕು.

ಉತ್ತಮ ಸೇವೆ ನೀಡಿದರೆ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ ಖಾಸಗಿ ಕಂಪನಿಗಳು ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುವುದರಿಂದಲೇ ಜನರು ಅವರತ್ತ ಆಕರ್ಷಿತರಾಗುತ್ತಾರೆ. ಇವತ್ತು ಸಾರ್ವಜನಿಕರು ಅಂಗಡಿಗೆ ಹೋಗಿ ಸಾಮಾನು ಖರೀದಿಸುವಷ್ಟೇ ಸರಳವಾಗಿ ವಿದ್ಯುತ್ ಸಂಪರ್ಕ ಸಿಗಬೇಕು.ಆದರೆ, ಒಂದು ಸಣ್ಣ ವಿದ್ಯುತ್ ಕನೆಕ್ಷನ್ ಪಡೆಯಲು ಜನಸಾಮಾನ್ಯರಿಗೆ 25 ಅನಾವಶ್ಯಕ ಕಾನೂನುಗಳನ್ನು ಮುಂದಿಡಲಾಗುತ್ತದೆ. ಮೊದಲು ಇಂತಹ ಕಿರಿಕಿರಿ ನಿಯಮಗಳಿಂದ ಹೊರಬನ್ನಿ. ಕೆಲವು ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕೈಕೊಟ್ಟು ಮೂರು ದಿನಗಳಾದರೂ ಸಮಸ್ಯೆ ಬಗೆಹರಿಯುವುದಿಲ್ಲ.

ಸಿಬ್ಬಂದಿಗಳಿಗೆ ಫೋನ್ ಮಾಡಿದರೆ ಕರೆಯನ್ನು ಸ್ವೀಕರಿಸುವುದಿಲ್ಲ.ನಾವೇ ಎಷ್ಟೋ ಬಾರಿ ಬಿಝಿಯಿದ್ದಾಗ ಕಾಲ್ ಸ್ವೀಕರಿಸಲು ಸಾಧ್ಯವಾಗದಿದ್ದರೆ, ಆಮೇಲೆ ಮಿಸ್ ಕಾಲ್ ನೋಡಿ ಮರಳಿ ಫೋನ್ ಮಾಡುತ್ತೇವೆ.ಅದೇ ರೀತಿ ನೀವೂ ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ ಎಂದು ಶಾಸಕರು ಬುದ್ಧಿವಾದ ಹೇಳಿದರು.

ಇದೇ ವೇಳೆ, ಮೆಸ್ಕಾಂ ನೌಕರರ ಹಿತರಕ್ಷಣೆಯ ಕುರಿತು ಮಾತನಾಡಿದ ಶಾಸಕರು, ಮೆಸ್ಕಾಂ ಸಂಸ್ಥೆಯು ಸರ್ಕಾರದ ಅಽನದಲ್ಲೇ ಇರಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ.ನೌಕರರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳುತ್ತದೆ.ಆದರೆ, ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಗುಣಮಟ್ಟದ ಸೇವೆ ನೀಡುವುದು ನಿಮ್ಮ ಆದ್ಯತೆಯಾಗಬೇಕು’ ಎಂದು ಸ್ಪಷ್ಟಪಡಿಸಿದರು.

SendShare2Share
Previous Post

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In