• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

June 29, 2026
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

October 8, 2026
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

October 8, 2026
ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

October 8, 2026
ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

October 8, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

October 7, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರ 24 ಲಕ್ಷ ರೂ ಅನುದಾನ - ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿ

by ಪ್ರಜಾಧ್ವನಿ ನ್ಯೂಸ್
June 29, 2026
in ಕುಂಬ್ರ, ಪುತ್ತೂರು, ಪ್ರಾದೇಶಿಕ
0
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ
47
SHARES
133
VIEWS
ShareShareShare

ಪುತ್ತೂರು: ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರು 24 ಲಕ್ಷ ರೂ ಅನುದಾನ ಒದಗಿಸಿದ್ದು ಅದರ ಗುದ್ದಲಿ ಪೂಜೆ ಜೂ.28ರಂದು ಭಕ್ತಕೋಡಿಯಲ್ಲಿ ನಡೆಯಿತು.

ಗುದ್ದಲಿಪೂಜೆ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ ಇದು ನನ್ನ ಊರು, ನನ್ನ ಊರು ನನಗೆ ಯಾವತ್ತೂ ಹೆಮ್ಮೆ, ಊರಿನಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿ ಮುಖ್ಯ ಎನ್ನುವ ಕಾರಣಕ್ಕೆ ಇಲ್ಲಿಗೆ ಬರುವಾಗ ರಾಜಕೀಯವನ್ನು ಮರೆತು ಬಂದಿದ್ದೇನೆ, ನಿಮ್ಮೆಲ್ಲರ ಆಶೀರ್ವಾದದಿಂದಾಗಿ ನನ್ನೂರಿಗೆ ಏನಾದರೊಂದು ಕೊಡುಗೆ ನೀಡಲು ಸಾಧ್ಯವಾಗಿದ್ದಕ್ಕೆ ನನಗೆ ಖುಷಿ ಇದೆ ಎಂದು ಹೇಳಿದರು. ವಿಧಾನ ಪರಿಷತ್ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ರಸ್ತೆ ಅಭಿವೃದ್ಧಿಗೆ ರೂ.24 ಲಕ್ಷ ಅನುದಾನ ಒದಗಿಸಿದ್ದು ಸಂಪೂರ್ಣ ಹದಗೆಟ್ಟಿರುವ ಈ ರಸ್ತೆಗೆ ಈ ಅನುದಾನ ಸಾಕಾಗುವುದಿಲ್ಲ ಎಂದು ತಿಳಿದಿದೆ, 10 ಲಕ್ಷ ಹೆಚ್ಚುವರಿ ಮೊತ್ತವನ್ನು ಏನಾದ್ರೂ ಮಾಡಿ ಒದಗಿಸುತ್ತೇನೆ ಹಾಗಾಗಿ ಹೆಚ್ಚುವರಿ 10 ಲಕ್ಷದ ಅನುದಾದ ಸೇರಿಸಿಕೊಂಡು ಕಾಮಗಾರಿ ಮಾಡಬೇಕು ಎಂದು ಸ್ಥಳದಲ್ಲಿದ್ದ ಗುತ್ತಿಗೆದಾರರಲ್ಲಿ ಅವರು ಹೇಳಿದರು.

Rosemac bowlar

ಜಾಹೀರಾತು

ಗ್ರಾಮ ವಿಕಾಸ ಆದರೆ ರಾಷ್ಟ್ರ ವಿಕಾಸ ಆಗುತ್ತದೆ, ಹಾಗಾಗಿ ಪ್ರತೀ ಗ್ರಾಮ ಅಭಿವೃದ್ಧಿ ಹೊಂದಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು ಅದನ್ನು ನನಸು ಮಾಡುವ ಕೆಲಸವನ್ನು ನಾವು ಮಾಡಬೇಕಾಗಿದೆ, ಗ್ರಾಮದ ಅಭಿವೃದ್ಧಿಗೆ ಒತ್ತು ಕೊಡುವುದರ ಜೊತೆಗೆ ನನ್ನೂರಿನ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇನೆ, ಮುಂದಕ್ಕೆ ರಾಜ್ಯದಲ್ಲಿ ನಮ್ಮ ಸರಕಾರ ಬರಬೇಕಾಗಿದೆ ಎಂದು ಅವರು ಹೇಳಿದರು. ನಿಮ್ಮೆಲ್ಲರ ಪರಿಶ್ರಮದ ಫಲವಾಗಿ ನಾನಿಂದು ವಿಧಾನ ಪರಿಷತ್ ಸದಸ್ಯನಾಗಿದ್ದು ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ನಾವೆಲ್ಲಾ ಒಗ್ಗಟ್ಟಿನಿಂದ ಇದ್ದರೆ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಲು ಸಾಧ್ಯವಾಗುತ್ತದೆ ಎಂದ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಜಾಹೀರಾತು

LOTUS TRAVEL

ಜಾಹೀರಾತು

ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡುವಂತೆ ಈ ಹಿಂದೆ ಶಾಲೆಯ ವತಿಯಿಂದ ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಗೆ ಮನವಿ ನೀಡಲಾಗಿದ್ದು ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕಿ ಕಮಲಾ, ಶಿಕ್ಷಕಿ ಉಮಾವತಿ ಹಾಗೂ ಶಿಕ್ಷಕ ಸತೀಶ್ ಮೊದಲಾದವರು ಕಿಶೋರ್ ಬೊಟ್ಯಾಡಿಯವರಲ್ಲಿ ಮಾತನಾಡಿದ ವೇಳೆ ಪ್ರತಿಕ್ರಿಯಿಸಿದ ಕಿಶೋರ್ ಬೊಟ್ಯಾಡಿಯವರು ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲೆಯ ಸಭಾಭವನ ನಿರ್ಮಾಣಕ್ಕೆ 25 ಲಕ್ಷ ರೂ ಅನುದಾನ ನೀಡುತ್ತೇನೆ ಎಂದು ಹೇಳಿದರು.

ಸ್ವಾಗತಿಸಿದ 193 ಬೂತ್ ಅಧ್ಯಕ್ಷ ರಾಧಾಕೃಷ್ಣ ರೈ ರೆಂಜಲಾಡಿ ಮಾತನಾಡಿ ಭಕ್ತಕೋಡಿ-ರೆಂಜಲಾಡಿ ರಸ್ತೆ ಹದಗೆಟ್ಟು ಅನೇಕ ವರ್ಷಗಳೇ ಕಳೆದಿದ್ದು ಇದನ್ನು ಯಾರು ಕೂಡಾ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ, ನಮ್ಮ ಪ್ರಮುಖ ಬೇಡಿಕೆಯಾಗಿದ್ದ ಈ ರಸ್ತೆಯ ಅಭಿವೃದ್ಧಿಗೆ ಎಂಎಲ್ಸಿ ಕಿಶೋರ್ ಬೊಟ್ಯಾಡಿ ಅವರಲ್ಲಿ ಕೇಳಿಕೊಂಡಾಗ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರು, ಇದೀಗ 24 ಲಕ್ಷ ರೂ ಅನುದಾನ ಒದಗಿಸಿದ್ದು ನಮಗೆಲ್ಲಾ ಅತೀವ ಸಂತಸ ತಂದಿದೆ ಎಂದು ಹೇಳಿದರು. ನಮ್ಮೂರಿನ ಹುಡುಗ ಕಿಶೋರ್ ಬೊಟ್ಯಾಡಿ ಇಷ್ಟು ಎತ್ತರಕ್ಕೆ ಬೆಳೆದಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ ಎಂದ ಅವರು ನಮ್ಮೂರಿನಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ತುಂಬಾ ತೊಂದರೆಯಾಗುತ್ತಿದೆ, ಈ ಬಗ್ಗೆ ಸಂಸದರ ಜೊತೆ ನೀವು ಮಾತನಾಡಿ ಬಗೆಹರಿಸಬೇಕು, ನೀವು ಮನಸ್ಸು ಮಾಡಿದರೆ ನಿಮಗೆ ಐದು ನಿಮಿಷದ ಕೆಲಸ ಎಂದು ಅವರು ಹೇಳಿದರು.

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರ.ಕಾರ್ಯದರ್ಶಿ ಸುನಿಲ್ ದಡ್ಡು, ಉಪಾಧ್ಯಕ್ಷರಾದ ವಿರೂಪಾಕ್ಷ ಭಟ್, ವಿದ್ಯಾಧರ ಜೈನ್, ಯತೀಂದ್ರ ಕೊಚ್ಚಿ, ಒಬಿಸಿ ಮೋರ್ಚಾ ಪ್ರ.ಕಾರ್ಯದರ್ಶಿ ಮಹಾಬಲ, ರೈತ ಮೋರ್ಚಾದ ಅಧ್ಯಕ್ಷ ಶರತ್‌ಚಂದ್ರ ಬೈಪಾಡಿತಾಯ,ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ, ನರಿಮೊಗರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರವೀಣ್ ಸೇರಾಜೆ, ಸರ್ವೆ ಶಕ್ತಿ ಕೇಂದದ್ರ ಅಧ್ಯಕ್ಷ ಗೌತಮ್ ರೈ ಸರ್ವೆ, ಮುಂಡೂರು ಗ್ರಾ.ಪಂ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ, 192 ಬೂತ್ ಅಧ್ಯಕ್ಷ ಜಯಂತ್ ಬಿ, ಕಾರ್ಯದರ್ಶಿ ಶಿವಪ್ರಸಾದ್, 193 ಬೂತ್ ಕಾರ್ಯದರ್ಶಿ ಹೇಮರಾಜ್ ಆಚಾರ್ಯ, 194 ಬೂತ್ ಕಾರ್ಯದರ್ಶಿ ಸುರೇಶ್, ಸದಾಶಿವ ಭಂಡಾರಿ ಬೊಟ್ಯಾಡಿ, ಅಶೋಕ್ ರೈ ಸೊರಕೆ, ಸುಂದರ ಬಲ್ಯಾಯ, ಬೆಳಿಯಪ್ಪ ಗೌಡ ಸರ್ವೆ, ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಡಾ.ಸೀತರಾಮ ಭಟ್ ಕಲ್ಲಮ, ಶ್ರೀನಿವಾಸ್ ಎಚ್.ಬಿ, ಜಿ.ಕೆ ಪ್ರಸನ್ನ ಭಟ್, ಸುರೇಶ್ ಎಸ್.ಡಿ, ಪುರಂದರ ರೈ ರೆಂಜಲಾಡಿ, ವಾಸು ಬಿ.ಎಂ, ಸುಶಾಂತ್ ಬಿ, ವಿಶ್ವನಾಥ್ ರೈ ಮಡಂಗಿಲ, ನವೀನ್ ರೈ ಸರ್ವೆ, ಕೀರ್ತಿಶ್ ಸರ್ವೆ, ಸ್ವಸ್ತಿಕ್ ಮೇಗಿನಗುತು, ಬಾಲಕೃಷ್ಣ, ಚೇತನ್ ರೈ, ವಿನಯ ಕುಮಾರ್ ರೈ, ರೋಹಿತ್ ಬಿ, ಚೋಮ ಬಿ, ಪುರುಷೋತ್ತಮ ಗೌಡ, ಯತೀಶ್ ಕಡ್ಯ, ತಿಲಕ್‌ರಾಜ್ ಕರುಬಾರು, ಸತೀಶ್ ಕಡ್ಯ, ತಿಲಕ್ ಕಡ್ಯ, ರಾಮಣ್ಣ ಶೆಟ್ಟಿ, ಪದ್ಮನಾಭ ಗೌಡ ಸರ್ವೆ, ಲೋಕೇಶ್ ಗೌಡ, ಜಯಪ್ರಕಾಶ್ ಬಾಲಯ, ಜಗದೀಶ್ ಬಾಲಯ, ಜೀವನ್ ಕಡ್ಯ, ದಾಮೋದರ ಮರಿಯ, ಸಂತೋಷ್ ಕಲ್ಪಣೆ, ನವೀನ್ ರೈ ರೆಂಜಲಾಡಿ, ಮಹಾಲಿಂಗ ಭಂಡಾರಿ, ನಾಗರಾಜ್ ರೈ, ಜಯರಾಮ್ ರೈ, ಪ್ರಸಾದ್ ರೈ, ಅವಿನಾಶ್, ಚೇತನ್ ಕಲ್ಪನೆ, ಸಿದ್ದಾರ್ಥ್, ಸುರೇಶ್ ರೆಂಜಲಾಡಿ ಉಪಸ್ಥಿತರಿದ್ದರು.

SendShare19Share
Previous Post

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

Next Post

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..