• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

June 29, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

by ಪ್ರಜಾಧ್ವನಿ ನ್ಯೂಸ್
June 29, 2026
in ರಾಜಕೀಯ, ರಾಜ್ಯ
0
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ
49
SHARES
140
VIEWS
ShareShareShare

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ ವಿಜಯೇಂದ್ರ ಅವರನ್ನು ಕೆಳಗಿಳಿಸುವ ಬಗ್ಗೆ ದೆಹಲಿ ನಾಯಕರಿಗೆ ಒತ್ತಾಯ ಮಾಡಿರುವ ಆಡಿಯೋ  ಒಂದು ಕೇಸರಿ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ.

ಇದು ಬಿಜೆಪಿ ನಾಯಕರೂ ಆಗಿರುವ ಮಾಜಿ ಸಿಎಂ ಡಿ.ವಿ ಸದಾನಂದ ಗೌಡರು ವ್ಯಕ್ತಿಯೊಬ್ಬರ ಜೊತೆ ಮಾತನಾಡಿದ್ದಾರೆ. ಆಡಿಯೋದಲ್ಲಿ ಅಕ್ಟೋಬರ್ ತಿಂಗಳವರೆಗೂ ವಿಜಯೇಂದ್ರ ಅವರನ್ನ ಮುಂದುವರಿಯಲು ಬಿಡಿ, ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಬೇಕೆಂದು ಸಂಭಾಷಣೆ ಮಾಡಿದ್ದಾರೆ.

ಸದಾನಂದ ಗೌಡರ ಧ್ವನಿಯನ್ನೇ ಹೋಲುವ ಈ ಆಡಿಯೋ ಇದೀಗ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬರ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದೆ.ʻನಾನು ಹೇಳೋದು ತಪ್ಪೋ ಸರಿನೋ ಗೊತ್ತಿಲ್ಲ, ನೀವೇ ಹೇಳಬೇಕು. ವಿಜಯೇಂದ್ರ ಅವರ ಅವಧಿ ನವೆಂಬರ್‌ಗೆ ಮುಗಿಯಲಿದೆ. ಈಗಲೇ ಅವರನ್ನು ತೆಗೆದು ಯಾಕೆ ಮತ್ತೊಂದು ಗೊಂದಲ ಸೃಷ್ಟಿ ಮಾಡೋದು? ಅವರ ಅವಧಿ ನವೆಂಬರ್‌ಗೆ ಮುಗಿಯುತ್ತೆ, ಆಗಲೇ ಹುದ್ದೆಯಿಂದ ತೆಗೆದರೆ ಸೂಕ್ತ. ಆಗ ಅವರ ಅವಧಿಯೂ ಮುಗಿದಿರುತ್ತೆ, ಅವನ್ನು ಪದವಿಯಿಂದ ತೆಗೆದರು ಅನ್ನೋ ಆರೋಪವೂ ಬರೋದಿಲ್ಲ. ಪಕ್ಷದ ಒಳಗೂ ಯಾವುದೇ ಗೊಂದಲ ಇರಲ್ಲ, ಅವರನ್ನು ವ್ಯವಸ್ಥಿತವಾಗಿ ಹುದ್ದೆಯಿಂದ ತೆಗೆಯಬೇಕು. ಇನ್ನುಳಿದಿರೋದು ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್. ಅಕ್ಟೋಬರ್ ಹೊತ್ತಿಗೆ ವಿಜಯೇಂದ್ರ ಅವರನ್ನು ಕಿಕ್ ಔಟ್ ಮಾಡಿ. ಈಗ ಏನಾದರೂ ಅವರನ್ನು ತೆಗೆದರೆ ಗೊಂದಲ ಆಗುತ್ತೆ, ಅವರ ತಂಡ ಎಚ್ಚೆತ್ತುಕೊಳ್ಳುತ್ತೆ. ಅವರ ಅವಧಿ ಮುಗಿದ ಮೇಲೆ ತೆಗೆದರೆ ಸಮಸ್ಯೆ ಆಗಲ್ಲ ಅನ್ನೋದು ನನ್ನ ಅಭಿಪ್ರಾಯ. ಇದಕ್ಕಿಂತ ಬೇರೆ ಅವಕಾಶ ಇದ್ರೆ ನೋಡಿ, ಹೈಕಮಾಂಡ್ ನಿರ್ಧಾರಕ್ಕೆ ಒಪ್ಕೋತೇವೆ. ವಿಜಯೇಂದ್ರ ತೆಗೆದ ಬಳಿಕ ಯಾರಾದ್ರೂ ಸೂಕ್ತ ವ್ಯಕ್ತಿಯನ್ನು ರಾಜ್ಯಾಧ್ಯಕ್ಷರಾಗಿ ಮಾಡಿʼ ಎಂದು ಆಡಿಯೋ ಸಂಭಾಷಣೆಯಲ್ಲಿದೆ.

Muliya

ಜಾಹೀರಾತು

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಇನ್ನೂ 3 ತಿಂಗಳಲ್ಲಿ 3 ವರ್ಷ ಪೂರೈಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ 3 ವರ್ಷ ಇರುವುದು ಹಿಂದಿನಿಂದಲೂ ನಡೆದುಕೊಂಡು ಬಂದ ನಿಯಮವಾಗಿದೆ. ಈ ಹೊತ್ತಿನಲ್ಲೇ ಸ್ಫೋಟಕ ಆಡಿಯೋ ಹೊರಬಂದಿದೆ.

ಡಿವಿಎಸ್‌ ಹೇಳಿದ್ದೇನು?
ಇನ್ನೂ ವೈರಲ್‌ ಆಡಿಯೋ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸದಾನಂದ ಗೌಡರು, ಇದರ ಬಗ್ಗೆ ʻನೋ ಕಾಮೆಂಟ್ಸ್ʼ. ನನ್ನದಲ್ಲದ ಆಡಿಯೋ, ನನ್ನದಲ್ಲದ ವಿಡಿಯೋ ಬಗ್ಗೆ ನಾನು ಮಾತಾಡಲ್ಲ. ನನಗೆ ಈ ಆಡಿಯೋ ಬಗ್ಗೆ ಗೊತ್ತಿಲ್ಲ. ಇದರ ಬಗ್ಗೆ ನೀವೇ ಕಂಡುಹಿಡಿಯಿರಿ ಎಂದು ಹಾರಿಕೆ ಉತ್ತರ ನೀಡಿದ್ದಾರೆ.

8722552464 Astrloger

ಜಾಹೀರಾತು

SendShare20Share
Previous Post

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

Next Post

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In