• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

May 6, 2024
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?

by ಪ್ರಜಾಧ್ವನಿ ನ್ಯೂಸ್
May 6, 2024
in ಇತರೆ
0
ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಕೆ ದಿನಾಂಕ ಮತ್ತೆ ಮುಂದೂಡಿಕೆ?
5
SHARES
14
VIEWS
ShareShareShare

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ. ಆದರೀಗ ಈ ನಡುವೆ ಮತ್ತೊಂದು ಗುಡ್ ನ್ಯೂಸ್ ಎದುರಾಗಿದ್ದು, ಎಚ್ಎಸ್ಆರ್‌ಪಿ ಅಳವಡಿಕೆ ದಿನಾಂಕವನ್ನು ಮತ್ತೆ ಮುಂದೂಡಲಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ದೇಶಾದ್ಯಂತ ಏಕೀಕೃತ ವಾಹನ ನೋಂದಣಿ ಸಂಖ್ಯೆ ಫಲಕ ಅಳವಡಿಕೆ ಹಾಗೂ ವಾಹನಗಳ ಸುರಕ್ಷತೆ ದೃಷ್ಟಿಯಿಂದಾಗಿ ಸಾರಿಗೆ ಇಲಾಖೆ 2019ರ ಏಪ್ರಿಲ್‌ಗಿಂತ ಹಿಂದೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ಹೈ ಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಅಳವಡಿಕೆ ಏರಿಕೆ ಕಾಣುತ್ತಿದ್ದ ಕಾರಣ ಅದನ್ನು ಮೇ 31 ರ ತನಕ ವಿಸ್ತರಿಸಿದೆ. ಗಡುವು ಮುಗಿದ ಬಳಿಕ ನಂಬರ್ ಪ್ಲೇಟ್ ಇಲ್ಲದಿದ್ದರೆ ದಂಡ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದೆ. ಆದರೂ ಸಹ ಲಕ್ಷಾಂತರ ವಾಹನಗಳಿಗೆ ಇನ್ನೂ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ.

Muliya

ಜಾಹೀರಾತು

ಅಂದಹಾಗೆ ಸರ್ಕಾರ ಎಚ್ಎಸ್ಆರ್‌ಪಿ ಅಳವಡಿಕೆ ಮಾಡಲು 2 ಸಲ ಸಮಯ ವಿಸ್ತರಿಸಿತ್ತು. ಆದರೂ ಕೂಡ ಜನ ಉದಾಸೀನ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಲಿದೆ ಎಂಬ ಲೆಕ್ಕಾಚಾರದಲ್ಲಿ ಇನ್ನೂ ಹಲವು ಜನರು ಕಾಯುತ್ತಿದ್ದಾರೆ. ಆದರೆ ಸಾರಿಗೆ ಇಲಾಖೆ ಇನ್ನೂ ಗಡುವು ವಿಸ್ತರಣೆ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಇಲಾಖೆಯ ನಿಲುವೇನು?
ಆದರೆ ಮೇ.31ಕ್ಕೆ ನೀಡಿರುವ ಅಂತಿಮ ಗಡುವು ಸದ್ಯಕ್ಕೆ ವಿಸ್ತರಣೆಯಾಗುವ ಸಾಧ್ಯತೆಗಳು ಕಡಿಮೆ. ಕಾರಣ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರ್ಕಾರ ಈ ಕುರಿತು ಗಡುವು ವಿಸ್ತರಣೆ ಮಾಡುವ ಸಾಧ್ಯತೆಗಳಿಲ್ಲ. ಆದರೆ ಜೂನ್ 4 ರಂದು ಲೋಕಭಾ ಫಲಿತಾಂಶ ಘೋಷಣೆಯಾದ ಬಳಿಕ ನೀತಿ ಸಂಹಿತೆ ತೆರವಾಗಲಿದೆ. ಬಳಿಕ ವಾಹನಗಳ HSRP ಅಂಕಿ ಸಂಖ್ಯೆ ನೋಡಿಕೊಂಡು ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.HSRP ನಂಬರ್ ಪ್ಲೇಟ್ ಪಡೆಯುವುದು ಹೇಗೆ?
ಮೊದಲಿಗೆ https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಿ ನಂತರ Book HSRP ನ್ನು ಕ್ಲಿಕ್‌ ಮಾಡಿ.
* ವಾಹನ ತಯಾರಕರನ್ನು ಆಯ್ಕೆ ಮಾಡಿ
* ವಾಹನದ ಮೂಲ ವಿವರ ಭರ್ತಿ ಮಾಡಿ
* ಡೀಲರ್‌ ಸ್ಥಳವನ್ನು ಆಯ್ಕೆ ಮಾಡಿ (HSRP ಅಳವಡಿಕೆಗೆ ನಿಮ್ಮ ಅನುಕೂಲಕ್ಕೆ ತಕ್ಕಂತೆ)
* HSRP ಶುಲ್ಕವನ್ನು ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶವಿಲ್ಲ, ಹಾಗಾಗಿ ಆನ್‌ಲೈನ್‌ನಲ್ಲಿ ಪಾವತಿಸಿ.
* ಆವಾಗ, ವಾಹನ ಮಾಲೀಕರ ಮೊಬೈಲ್‌ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
* ನಿಮಗೆ ಯಾವಗ ಸೂಕ್ತ ಅನಿಸುತ್ತದೆಯೋ ಅದಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ
* ನಂತರ ನಿಮ್ಮ ವಾಹನದ ಯಾವುದೇ ತಯಾರಕ/ ಡೀಲರ್‌ ಸಂಸ್ಥೆಗೆ ಭೇಟಿ ನೀಡಿ.

ashwinistudioputtur

ಜಾಹೀರಾತು

SendShare2Share
Previous Post

”ಕಲಬೆರಕೆ ಮಸಾಲೆ” ನಕಲಿ ಮಸಾಲೆ ದಂಧೆಯ ಕರಾಳತೆ

Next Post

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಕೊಟ್ಟ ದೇವರಾಜೇಗೌಡ; ಡಿಕೆಶಿ ಆಮಿಷದ ಆಡಿಯೋ ರಿಲೀಸ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..