• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

June 30, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
June 30, 2026
in ಪುತ್ತೂರು
0
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ
34
SHARES
97
VIEWS
ShareShareShare

ಪುತ್ತೂರು: ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿರುವ ಶ್ರೀ. ದಿ. ದೇವರಾಜು ಅರಸುಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ದಿಡೀರನೆ ಭೇಟಿ ಅಲ್ಲಿನ ಆಹಾರವನ್ನು ಪರಿಶೀಲಿಸಿದ್ದಾರೆ.

ಜಾಹೀರಾತು

ಕಾರ್ಯಕ್ರಮದ ನಿಮಿತ್ತ ಬನ್ನೂರು ಗ್ರಾಮಕ್ಕೆ ತೆರಳಿದ್ದ ಶಾಸಕರು ದಿಡೀರನೆ ಹಾಸ್ಟೆಲ್‌ಗೆ ಭೇಟಿ ನೀಡಿದರು. ಹಾಸ್ಟೆಲ್‌ನಲ್ಲಿನ ಅಡುಗೆ ಕೋಣೆಗೆ ಭೇಟಿ ನೀಡಿದ ಶಾಸಕರು ಅಲ್ಲಿನ ವಾರ್ಡನ್ ಜೊತೆ ನೇರವಾಗಿ ಅಡುಗೆ ಕೋಣೆಗೆ ಬಂದು ಅಲ್ಲಿ ಮಾಡಿಟ್ಟ ಆಹಾರವನ್ನು ಪರಿಶೀಲನೆ ಮಾಡಿದ್ದಾರೆ. ಮದ್ಯಾಹ್ನದ ಊಟವನ್ನು ಸಿದ್ದಪಡಿಸಲಾಗಿತ್ತು ಮತ್ತು ಸಾಂಬಾರವನ್ನು ತಯಾರು ಮಾಡಲಾಗಿತ್ತು. ಸಾಂಬಾರನ್ನು ಸವಿದ ಶಾಶಕರು ಅದರ ರುಚಿಯನ್ನು ಸವಿದಿದ್ದಾರೆ.

ಬಳಿಕ ಅಲ್ಲಿನ ವಾರ್ಡನ್‌ನಲ್ಲಿ ಪ್ರತೀ ದಿನ ಇದೇ ತರ ಆಹಾರವನ್ನು ವಿದ್ಯಾರ್ಥಿನಿಯರಿಗೆ ನೀಡುತ್ತೀರಾ ಎಂದು ಕೇಳಿದ್ದಾರೆ. ಪ್ರತೀ ದಿನ ಬೇರೆ ಬೇರೆ ಪದಾರ್ಥಗಳನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ, ಉತ್ತಮ ಆಹಾರವನ್ನೇ ನೀಡಲಾಗುತ್ತದೆ ಎಂದು ಹೇಳಿದರು. ಇವತ್ತಿನ ಆಹಾರ ಚೆನ್ನಾಗಿದೆ ಇನ್ನೊಮ್ಮೆ ಈಕಡೆ ಬಂದಾಗ ಭೇಟಿ ನೀಡುತ್ತೇನೆ ಎಂದು ಅಲ್ಲಿಂದ ಹೊರಟರು.

ಹಾಸ್ಟೆಲ್ ಗೆ ಬೇಟಿ ನೀಡಿ ಆಹಾರವನ್ನು ಮತ್ತು ಶುಚಿತ್ವವನ್ನು ಪರಿಶೀಲನೆ ಮಾಡಿದ್ದೇನೆ. ತಯಾರು ಮಾಡಿಟ್ಟ ಆಹಾರ ಚೆನ್ನಾಗಿತ್ತು ತಿಂದು ರುಚಿ ನೋಡಿದೆ. ಸರಕಾರದ ವ್ಯವಸ್ಥೆ ಚೆನ್ನಾಗಿದೆ ಎಂಬುದಕ್ಕೆ ಅಲ್ಲಿನ ವಿದ್ಯಾರ್ಥಿಗಳಿಗೆ ಮಾಡಿಟ್ಟ ಊಅವೇ ಹೇಳುತ್ತಿತ್ತು. ಶುಚಿತ್ವವೂ ಚೆನ್ನಾಗಿದೆ. ಇನ್ನೊಮ್ಮೆ ಇದೇ ರೀತಿ ಇಲ್ಲಿ ಭೇಟಿ ನೀಡುತ್ತೇನೆ. ಇಲ್ಲಿಗೆ ಮಾತ್ರವಲ್ಲ ತನ್ನ ಕಾರ್ಯಕ್ಷೇತ್ರದಲ್ಲಿರುವ ಎಲ್ಲಾ ಸರಕಾರಿ ಸ್ವಾಮ್ಯದ ಹಾಸ್ಟೆಲ್‌ಗೆ, ಶಾಲೆಗೆ, ಅಂಗನವಾಡಿಗೆ ಭೇಟಿ ನೀಡಿ ಆಹಾರವನ್ನು ಪರಿಶೀಲನೆ ಮಾಡುತ್ತೇವೆ. ವಿದ್ಯಾರ್ಥಿಗಳಿಗೆ ಉತ್ತಮ ಆಹಾರ ನೀಡಬೇಕೆಂದು ಸರಕಾರದ ನಿರ್ದೇಶನವೂ ಇದೆ.

ಅಶೋಕ್ ರೈ, ಶಾಸಕರು ಪುತ್ತೂರು

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

SendShare14Share
Previous Post

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

Next Post

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In