• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

October 7, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಅಲ್ಲಿನ ಒಕ್ಕಲಿಗರು ಅಲ್ಲಿ ಸಾಫ್ಟ್, ಇಲ್ಲಿನ ಒಕ್ಕಲಿಗರು ಸ್ವಲ್ಪ ಸ್ಟ್ರಾಂಗ್: ವಿಶ್ವನಾಥ್

by ಪ್ರಜಾಧ್ವನಿ ನ್ಯೂಸ್
June 30, 2026
in ದಕ್ಷಿಣ ಕನ್ನಡ, ಬೆಂಗಳೂರು, ರಾಜಕೀಯ
0
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್
37
SHARES
105
VIEWS
ShareShareShare

 ಮಂಗಳೂರು ಭಾಗದ ಒಕ್ಕಲಿಗರು ದೊಡ್ಡರಲ್ಲ ಅನ್ನೋ ರೀತಿ ವಿಶ್ವನಾಥ್ ಅವರು ಹೇಳಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಅವರು ಕರಾವಳಿ ಭಾಗದ ಎಲ್ಲ ಒಕ್ಕಲಿಗರ ಬಳಿ ಕ್ಷಮೆಯಾಚಿಸಿದ್ದಾರೆ.

LOTUS TRAVEL

ಜಾಹೀರಾತು

Rosemac bowlar

ಜಾಹೀರಾತು

ಕ್ರಾಸ್ ವೋಟಿಂಗ್ (ಅಡ್ಡ ಮತದಾನ) ಹಾಗೂ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸದಾನಂದ ಗೌಡರ ವಿರುದ್ಧ “ಅವರದ್ದು ವಕ್ರ ಬುದ್ಧಿ” ಎಂದು ತೀವ್ರ ವಾಗ್ದಾಳಿ ನಡೆಸಿದ್ದರು. ಮುಂದುವರೆದು ಅವರು ಕೇಂದ್ರ ಸಚಿವರಾಗಿ, ಮುಖ್ಯಮಂತ್ರಿಗಳಾಗಿದ್ದಾಗ ನಾವು ಅವರಿಗಾಗಿ ಗಂಟೆಗಟ್ಟಲೆ ಬಾಗಿಲು ಕಾಯ್ದು ನಿಲ್ಲುತ್ತಿದ್ದೆವು. ಆದರೆ, ಇಂದು ಅವರ ವರ್ತನೆ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಇವತ್ತು ಅವರಿಗೆ ದಿಢೀರನೆ ಜಾತಿ ಅಭಿಮಾನ ಬಂದುಬಿಟ್ಟಿದೆ. ಸದಾನಂದ ಗೌಡರು ಮಂಗಳೂರು ಕಡೆಯವರಾಗಿದ್ದು, ಸಾಮಾನ್ಯವಾಗಿ ಹಳೇ ಮೈಸೂರು ಭಾಗದವರನ್ನು ಮಾತ್ರ ಒಕ್ಕಲಿಗರು ಎನ್ನಲಾಗುತ್ತದೆ, ಅವರೇನೂ ದೊಡ್ಡ ಗೌಡರಲ್ಲ” ಎಂದು ಲೇವಡಿ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯವಾಗಿ ಕರಾವಳಿ ಒಕ್ಕಲಿಗರು ಕ್ಷಮೆಗೆ ಅಗ್ರಹಿಸಿದ್ದರು.

ಹೀಗಾಗಿ ಈ ಬಗ್ಗೆ ಮಾತನಾಡಿರುವ ವಿಶ್ವನಾಥ್ ಅವರು , ಸದಾನಂದಗೌಡರ ಮೇಲೆ ನನಗೂ ಬೇಜಾರಿದೆ. ಎಂ.ಎಲ್.ಎ ವಿಶ್ವನಾಥ್ ಒಕ್ಕಲಿಗರೇ ಅಲ್ಲ ಅಂದಿದ್ದಾರೆ, ನೀವು ಕರಾವಳಿ ಗೌಡ್ರು ನೀವು ಎಂತಹ ಒಕ್ಕಲಿಗರು ಎಂದು ವೈಯಕ್ತಿಕವಾಗಿ ಹೇಳಿದ್ದೇನೆ ಹೊರತು ಕರಾವಳಿಯ ಒಕ್ಕಲಿಗರು ಆಗಲಿ, ಕರಾವಳಿ ಸಂಪ್ರದಾಯ ಬಗ್ಗೆ ಆಗಲಿ ನಾನು ಯಾವತ್ತಿಗೂ ಮಾತಾಡಿಲ್ಲ ಎಂದು ಹೇಳಿದರು.

ಯಲಹಂಕದಲ್ಲಿ ಕೆಂಪೇಗೌಡ ಜಯಂತಿ ಮಾಡ್ತಾ ಬರುತ್ತಿದ್ದೇವೆ, ಎರಡು ಕಡೆ ಮಾಡೋದು ಬೇಡ ಒಂದು ಕಡೆ ಮಾಡೋಣ ಎಂದಿದ್ದೆ, ಇದಕ್ಕೆ ಡಿವಿಎಸ್ ಅವರನ್ನು ಹೋಗಿ ಕರೆದಿದ್ರು, ನಾನು ಅದಕ್ಕೆ ಹೋಗಬೇಡಿ ಎಂದು ಹೇಳಿದ್ದೆ, ಆದರೂ ನಾನು ಹೋಗ್ತೀನಿ ಅಂತಾ ಹೇಳಿದ್ರು, ಸರಿ ಹೋಗೋದಿದ್ರೆ ನಮ್ಮ ಕಡೆಗೂ ಬನ್ನಿ ಎಂದಿದ್ದೆ, ಮುಖ್ಯಮಂತ್ರಿಗಳು ಎರಡು ಕಡೆಗೂ ಬಂದಿದ್ದಾರೆ, ಇವ್ರು ಮುಖ್ಯಮಂತ್ರಿಗಳಾಗಿದ್ದಾಗ ನಾವು ಅವರ ಜೊತೆ ನಿಂತವರು, ಅವರ ಬರಲಿಲ್ಲ ಅಂತಾ ಬೇಜಾರಾಗಿತ್ತು ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಎಂಎಲ್‌ಎ ವಿಶ್ವನಾಥ್ ಒಕ್ಕಲಿಗರೇ ಅಲ್ಲ ಅಂದಿದ್ದಾರೆ, ನೀವು ಕರಾವಳಿ ಗೌಡ್ರು ನೀವು ಎಂತಹ ಒಕ್ಕಲಿಗರು ಎಂದು ವೈಯಕ್ತಿಕವಾಗಿ ಹೇಳಿದ್ದೇನೆ, ಹೊರತು ಕರಾವಳಿಯ ಒಕ್ಕಲಿಗರು ಆಗಲಿ, ಕರಾವಳಿ ಸಂಪ್ರದಾಯ ಬಗ್ಗೆ ಆಗಲಿ ನಾನು ಯಾವತ್ತಿಗೂ ಮಾತಾಡಿಲ್ಲ, ನಾನು ಕೂಡ ಹಿಂದೂ ಜಾಗರಣ ವೇದಿಕೆಯಲ್ಲಿ ಕೆಲಸ ಮಾಡಿದವನು, ಕರಾವಳಿ ಸಂಪ್ರದಾಯದ ಬಗ್ಗೆ ನನಗೂ ಗೊತ್ತು, ಅಂತಹ ಮೂರ್ಖನೂ ನಾನಲ್ಲ, ಕರಾವಳಿ ಜನರಿಗೆ ನೋವು ಆಗಿದ್ರೆ‌ ನಾನು ಕ್ಷಮೆ ಕೇಳುತ್ತೇನೆ ಎಂದರು.

ಅಲ್ಲದೆ ಆದರೆ ಸದಾನಂದ ಗೌಡರಿಗೆ ಅಂದಿದ್ದಂತೂ ನಿಜ, ಅಲ್ಲಿನ ಒಕ್ಕಲಿಗರು ಅಲ್ಲಿ ಸಾಫ್ಟ್, ಇಲ್ಲಿನ ಒಕ್ಕಲಿಗರು ಸ್ವಲ್ಪ ಸ್ಟ್ರಾಂಗ್, ಸದಾನಂದಗೌಡ್ರು ನನ್ನ ನಡುವಿನ ಮಾತು ಮತ್ತೆ ಮುಂದುವರಿಸಲ್ಲ, ಯಾಕೆಂದರೆ ಈಗಾಗಲೇ ನಮ್ಮ ಹಿರಿಯ ನಾಯಕರು ಹೇಳಿದ್ದಾರೆ, ಪಾಕಿಸ್ತಾನದಲ್ಲಿ ಕೆಂಪೇಗೌಡ ಜಯಂತಿ ಆಗಲ್ಲ ಅಂತಾ ಇವರಿಗೂ ಗೊತ್ತು, ನೀವು ನಮ್ಮಲ್ಲಿ ಬರಬಹುದಿತ್ತಲ್ಲ, ನಮ್ಮ ಪಕ್ಷದಲ್ಲಿ ನಾನು ಶಾಸಕ ಇದ್ದೇನೆ, ಬಂದು ಅಲ್ಲೂ ಮಾಲಾರ್ಪಣೆ ಮಾಡಿ ಹೋಗಬಹುದಿತ್ತಲ್ಲ, ಆದರೆ ನಮಗೆ ಅವಮಾನ ಮಾಡಿದ್ರಲ್ಲ ಅಂತಾ ಸ್ವಲ್ಪ ಆಕ್ರೋಶ ಭರಿತವಾಗಿ ಮಾತಾಡಿದ್ದೇನೆ ಎಂದು ಹೇಳಿದ್ದಾರೆ.

ಜಾಹೀರಾತು

SendShare15Share
Previous Post

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

Next Post

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..