• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

October 7, 2026
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮನೋರಂಜನೆ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಮಕ್ಕಳು ಈ ಟೀಸರ್​ ನೋಡಬೇಡಿ, ಮಕ್ಕಳಿಗೆ ಈ ಟೀಸರ್ ತೋರಿಸಬೇಡಿ ನಿಮ್ಮ ರಿಸ್ಕ್​​ನಲ್ಲಿ ನೋಡಿ ಎಂಬ ಎಚ್ಚರಿಕೆಯನ್ನು ಟೀಸರ್ ನ ಆರಂಭದಲ್ಲಿಯೇ ನೀಡಲಾಗಿದೆ

by ಪ್ರಜಾಧ್ವನಿ ನ್ಯೂಸ್
July 1, 2026
in ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ
14
SHARES
40
VIEWS
ShareShareShare

‘ಟಾಕ್ಸಿಕ್’ ಸಿನಿಮಾದ ಮೇಲೆ ಸಿನಿಮಾ ಪ್ರೇಮಿಗಳು ಕಣ್ಣು ನೆಟ್ಟಿದೆ ಚಿತ್ರದ ಕಥೆ ಹಳೆಯ ಕಾಲದ ಗೋವಾ ಹಿನ್ನೆಲೆಯಲ್ಲಿದ್ದು, ಅಪರಾಧ ಜಗತ್ತು, ಕಳ್ಳಸಾಗಣೆ ಮತ್ತು ಅಧಿಕಾರದ ಹೋರಾಟದ ಸುತ್ತ ಸಾಗುತ್ತದೆ. ರಾಯ ಈ ಜಗತ್ತಿನ ಕೇಂದ್ರ ಪಾತ್ರವಾಗಿರುತ್ತಾರೆ. ಸಿನಿಮಾದ ಬಿಡುಗಡೆಗಾಗಿ ದೇಶ, ವಿದೇಶಗಳ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪೋಸ್ಟರ್, ಟೀಸರ್​​ಗಳು ಸಾಕಷ್ಟು ಗಮನ ಸೆಳೆದಿವೆ, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿವೆ. ಇದೀಗ ಯಶ್ ಅವರು ಸಿನಿಮಾನಲ್ಲಿ ನಟಿಸಿರುವ ಐವರು ನಾಯಕಿಯರ ವಿಶೇಷ ಟೀಸರ್ ಅನ್ನು ಬಿಡುಗಡೆ ಮಾಡಿದ್ದಾರೆ. ಯಶ್ ಅವರಂತೆಯೇ ಸಿನಿಮಾದ ನಾಯಕಿಯರ ಪಾತ್ರಗಳು ಸಹ ಬಲು ಪವರ್​​ಫುಲ್ ಆಗಿವೆ.

ಇಂದು (ಜುಲೈ 1) ‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ ಆಗಿದ್ದು, ಟೀಸರ್​​ನ ಆರಂಭದಲ್ಲಿಯೇ ಎಚ್ಚರಿಕೆಯನ್ನು ಸಹ ಚಿತ್ರತಂಡ ನೀಡಿದೆ. ಮಕ್ಕಳು ಈ ಟೀಸರ್​ ನೋಡಬೇಡಿ, ಮಕ್ಕಳಿಗೆ ಈ ಟೀಸರ್ ತೋರಿಸಬೇಡಿ ಎಂದು ಪೋಷಕರಿಗೆ, ವಯಸ್ಸಾದವರು ನಿಮ್ಮ ರಿಸ್ಕ್​​ನಲ್ಲಿ ನೋಡಿ ಎಂಬ ಎಚ್ಚರಿಕೆಯನ್ನು ಟೀಸರ್ ನ ಆರಂಭದಲ್ಲಿಯೇ ನೀಡಲಾಗಿದೆ. ಈಗ ಬಿಡುಗಡೆ ಆಗಿರುವ ಟೀಸರ್​​ನಲ್ಲಿ ಸಿನಿಮಾನಲ್ಲಿ ನಟಿಸಿರುವ ನಾಯಕಿಯರ ಪಾತ್ರಗಳ ಝಲಕ್ ತೋರಿಸಲಾಗಿದೆ. ಕಿಯಾರಾ ಅಡ್ವಾಣಿಯ ಸೌಂದರ್ಯ, ನಯನತಾರಾ ಅವರ ಸಾಹಸ, ರುಕ್ಮಿಣಿ ವಸಂತ್ ಪಾತ್ರದ ಧೈರ್ಯ, ಹುಮಾ ಅವರ ಪಾತ್ರದ ತಂತ್ರ, ತಾರಾ ಸುತಾರಿಯಾ ಪಾತ್ರದ ಬಿಂದಾಸ್ ತನಗಳನ್ನು ಟೀಸರ್​​ನಲ್ಲಿ ತೋರಿಸಲಾಗಿದೆ.

ಟೀಸರ್​​ನಲ್ಲಿ ಕೆಲವು ದೃಶ್ಯಗಳಲ್ಲಿ ಯಶ್, ನಾಯಕಿಯರೊಡನೆ ಚೆಲ್ಲಾಟ ಆಡುತ್ತಿದ್ದಾರೆ. ಇನ್ನು ಕೆಲವು ದೃಶ್ಯಗಳಲ್ಲಿ ನಾಯಕಿಯರು ಯಶ್ ಅವರನ್ನು ಕೊಲ್ಲುವ ಪ್ರಯತ್ನದಲ್ಲಿದ್ದಾರೆ. ಟೀಸರ್​ನ ಕೊನೆಯ ದೃಶ್ಯದಲ್ಲಂತೂ ಹಲವು ಮಹಿಳೆಯರು ಒಂದೇ ರೀತಿ ಬಟ್ಟೆ ತೊಟ್ಟು ಯಶ್ ವಿರುದ್ಧ ಫೈಟಿಂಗ್ ಮಾಡುತ್ತಿದ್ದಾರೆ. ಯಶ್, ನಿರ್ದಯವಾಗಿ ಒಬ್ಬ ಮಹಿಳೆಯ ಬಾಯಿಗೆ ಬಂದೂಕಿಟ್ಟು ಗುಂಡು ಹಾರಿಸುವ ದೃಶ್ಯವೂ ಇದೆ. ಒಟ್ಟಾರೆ, ಈ ಸಿನಿಮಾ, ಮಹಿಳೆ vs ಪುರುಷ ಇದ್ದಂತಿದೆ.

Rosemac bowlar

ಜಾಹೀರಾತು

ಚಿತ್ರವು 2026 ಆಗಸ್ಟ್ 26 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕರು ಅಧಿಕೃತವಾಗಿ ಘೋಷಿಸಿದ್ದಾರೆ. ಈ ದಿನಾಂಕವನ್ನು ಇತ್ತೀಚೆಗೆ ದೃಢಪಡಿಸಲಾಗಿದೆ.

LOTUS TRAVEL

ಜಾಹೀರಾತು

‘ಟಾಕ್ಸಿಕ್’ ಸಿನಿಮಾನಲ್ಲಿ ಬರೋಬ್ಬರಿ ಐವರು ನಾಯಕಿಯರು ನಟಿಸಿದ್ದಾರೆ. ಸಿನಿಮಾನಲ್ಲಿ ನಯನತಾರಾ ಗಂಗಾ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ, ಕಿಯಾರಾ ಅಡ್ವಾಣಿ ನಾಡಿಯಾ ಹೆಸರಿನ ಪಾತ್ರ, ತಾರಾ ಸುತಾರಿಯಾ ರೆಬೆಕಾ ಹೆಸರಿನ ಪಾತ್ರ, ಹುಮಾ ಖುರೇಷಿ ಎಲಿಜಬೆತ್ ಹೆಸರಿನ ಪಾತ್ರ ಮತ್ತು ರುಕ್ಮಿಣಿ ವಸಂತ್ ಮೆಲಿಸಾ ಹೆಸರಿನ ಪಾತ್ರಗಳಲ್ಲಿ ನಟಿಸಿದ್ದಾರೆ. ಇವರುಗಳು ಮಾತ್ರವೇ ಅಲ್ಲದೆ, ಕೆಲ ವಿದೇಶಿ ನಟಿಯರು ಸಹ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಟೀಸರ್‌ನಲ್ಲಿ ರಾಯನನ್ನು ನಿರ್ಭಯ, ಕ್ರೂರ ಮತ್ತು ಪ್ರಭಾವಶಾಲಿ ಗ್ಯಾಂಗ್‌ಸ್ಟರ್ ಆಗಿ ಪರಿಚಯಿಸಲಾಗಿದೆ. ಅವರ ಸಂಭಾಷಣೆ ಮತ್ತು ಬಾಡಿ ಲ್ಯಾಂಗ್ವೇಜ್ ಪಾತ್ರದ ತೀವ್ರತೆಯನ್ನು ತೋರಿಸುತ್ತವೆ. ಸದ್ಯಕ್ಕೆ ಚಿತ್ರದ ಸಂಪೂರ್ಣ ಕಥೆ ಮತ್ತು ರಾಯನ ಹಿನ್ನೆಲೆಯನ್ನು ನಿರ್ಮಾಪಕರು ರಹಸ್ಯವಾಗಿಯೇ ಇಟ್ಟಿದ್ದಾರೆ. ಹೆಚ್ಚಿನ ಮಾಹಿತಿ  ಚಿತ್ರದ ಬಿಡುಗಡೆಯೊಂದಿಗೆ ತಿಳಿಯಲಿದೆ.

ಜಾಹೀರಾತು

SendShare6Share
Previous Post

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

Next Post

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..