• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

November 20, 2026
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

November 19, 2026
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

November 18, 2026
‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ನಕಲಿ ಅಡುಗೆ ಎಣ್ಣೆ ಆರೋಗ್ಯ ಇಲಾಖೆಯಿಂದ ಜಪ್ತಿ!

ಭಾರತೀಯ ಸೇನೆಯ ದಾಳಿಗೆ LET ಸಂಘಟನೆಯ ಉಗ್ರ ಲತೀಫ್ ಭಟ್ ಮಟಾಶ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

    ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

    ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

    ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

    ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

    ಮಾಣಿ ನರಸಿಂಹ ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

    ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

    ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

    ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

    ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

    ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

    ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

    ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

    ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

    ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

    ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

by ಪ್ರಜಾಧ್ವನಿ ನ್ಯೂಸ್
July 1, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ
97
SHARES
276
VIEWS
ShareShareShare

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

LOTUS TRAVEL

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು, (12ನೇ ತರಗತಿಯವರೆಗೆ) ದಿನಾಂಕ: 02.07.2026 ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

8722552464 Astrloger

ಜಾಹೀರಾತು

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Rose Mac

ಜಾಹೀರಾತು

SendShare39Share
Previous Post

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

Next Post

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ 'ಅಪರಾಧಿ ನಾನಲ್ಲ' ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In