• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
July 2, 2026
in ಪುತ್ತೂರು, ಮನೋರಂಜನೆ, ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ
34
SHARES
97
VIEWS
ShareShareShare

ಎಸ್.ಎಲ್.ವಿ. ಕಲರ್ಸ್ ನಿರ್ಮಾಣ ಮತ್ತು ಯಶಂತ್ ಕಲ್ಲಡ್ಕ ನಿರ್ದೇಶನದಲ್ಲಿ ನಾಯಕ ನಟನಾಗಿ ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್ ಹಾಗೂ ನಾಯಕ ನಟಿ ಅಮೃತ ಮೂರ್ತಿ ಹಾಗೂ ಶ್ರೀಶಾ ಸಾಮಾನಿ ಅಭಿನಯದ ಕನ್ನಡ, ತೆಲುಗು ಸಿನಿಮಾ ನಟಿ ಜ್ಯೋತಿ ರೈ, ಪ್ರಮೋದ್ ಶೆಟ್ಟಿ, ದಿನೇಶ್ ಮಂಗಳೂರು, ನೀತು ಶೆಟ್ಟಿ, ನವೀನ್ ಡಿ. ಪಡೀಲ್, ಅರ್ಜುನ್ ಕಜೆ, ಅನೂಪ್ ಸಾಗರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ ವಿಭಿನ್ನ ಕಥೆಯನ್ನೊಳಗೊಂಡ ಸೂಪರ್ ಥ್ರಿಲ್ಲರ್ ಕನ್ನಡ ಸಿನಿಮಾ “ಅಪರಾಧಿ ನಾನಲ್ಲ” ಚಿತ್ರ ಜುಲೈ 3 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಜುಲೈ 1ನೇ ಬುಧವಾರದಂದು ಸಂಜೆ 4 ಗಂಟೆಗೆ ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ಇಲ್ಲಿ ಮೊದಲ ಪ್ರಿಮಿಯರ್ ಶೋ ಪ್ರದರ್ಶನಗೊಂಡಿತು.

ಈ ಸಂದರ್ಭದಲ್ಲಿ ರಾಜೀವಿ ಶೆಟ್ಟಿ ಅರ್ಬಿ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು , ಚಿತ್ರದ ನಿರ್ಮಾಪಕರಾದ ದಿವಾಕರ್‍ ದಾಸ್ ನೇರ್ಲಾಜೆ, ರೇಣುಕಾ ಚೌಟ, ಪ್ರಶಾಂತ್ ಶೆಟ್ಟಿ, ಸಂತೋಷ್ ಕುಂಬ್ಳೆ, ಸಿನಿಮಾ ನಿರ್ದೇಶಕ ಯಶಂತ್ ಕಲ್ಲಡ್ಕ, ಸಿನಿಮಾ ನಟ ವಿನೋದ್ ಶೆಟ್ಟಿ, ಸುಂದರ್‍ ರೈ ಮಂದಾರ, ರಾಜರಾಮ್ ಶೆಟ್ಟಿ ಕೊಲ್ಪೆ, ಮೋಹನ್ ಭಟ್ ಉರಿಮಜಲು, ಬುಡಿಯಾರ್‍ ರಾಧಾಕೃಷ್ಣ ರೈ, ರಾಮ್ ದಾಸ್ ಶೆಟ್ಟಿ ವಿಟ್ಲ, ಬಾಲ ನಟಿ ಸಮನ್ವಿ ಶೆಟ್ಟಿ, ಶ್ಯಾಮ್ ಸುದರ್ಶನ್ ಹೊಸಮೂಲೆ, ಹೇಮಾ ಜಯರಾಮ್, ನಿಶಾಂತ್ ಬಿಲ್ಲಂಪದವು, ಪ್ರದೀಪ್ ಶೆಟ್ಚಿ, ಗಿರೀಶ್ ಭಟ್, ರಾಜಶೇಖರ್‍ ಶೆಟ್ಟಿ, ರೊಪೇಶ್ ಶೆಟ್ಟಿ, ಆರ್ಯ ಚೌಟ,ರವಿಪ್ರಕಾಶ್ ವಿಟ್ಲ, ಮನ್ಮಥ ಶೆಟ್ಟಿ, ರಾಜೇಶ್ ಬಾಳೆಕಲ್ಲು ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಪ್ರೀಮಿಯರ್‌ ಶೋ ನಲ್ಲಿ ಜನರ ಉತ್ತಮ ಪ್ರತಿಕ್ರಿಯೆ: ‘ಅಪರಾಧಿ ನಾನಲ್ಲ’ ಚಿತ್ರದ ಪ್ರೀಮಿಯರ್‌ ಶೋಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರ ವೀಕ್ಷಿಸಿದ ಅನೇಕರು, “ಇದು ಸತ್ಯಕ್ಕೆ ಜಯ” ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದು, ಕರಾವಳಿಯಲ್ಲಿ ಇಂತಹ ವಿಭಿನ್ನ ಪ್ರಯೋಗದ ಚಿತ್ರ ಮೂಡಿ ಬಂದಿರುವುದು ಸಂತಸದ ಸಂಗತಿ ಎಂದು ಹೇಳಿದ್ದಾರೆ. “ಬಹಳ ಸಮಯದ ಬಳಿಕ ಉತ್ತಮ ಚಿತ್ರ ನೋಡಿದ ಅನುಭವವಾಗಿದೆ. ಆರಂಭದಿಂದ ಅಂತ್ಯದವರೆಗೂ ಕುತೂಹಲದಿಂದ ನೋಡಿಸಿಕೊಳ್ಳುವ ಸಿನಿಮಾ ಇದಾಗಿದೆ. ಕಲಾವಿದರ ನಟನೆ ಮತ್ತು ನಿರ್ದೇಶನ ಎರಡೂ ಅತ್ಯುತ್ತಮವಾಗಿದ್ದು, ಕುಟುಂಬ ಸಮೇತರಾಗಿ ಕುಳಿತು ನೋಡುವಂತಹ ಚಿತ್ರವಾಗಿದೆ” ಎಂದು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರೀಮಿಯರ್‌ ಶೋ ಬಳಿಕ ಪ್ರೇಕ್ಷಕರಿಂದ ಉತ್ತಮ ಪ್ರಶಂಸೆ ಲಭಿಸಿದೆ

ಜಾಹೀರಾತು

ಬಿಡುಗಡೆ ಪಟ್ಟಿಯ ಪ್ರಕಾರ, ಚಿತ್ರವು ರಾಜ್ಯಾದ್ಯಂತ ಸಾಮಾನ್ಯ ಚಿತ್ರಮಂದಿರಗಳು ಹಾಗೂ ಮಲ್ಟಿಪ್ಲೆಕ್ಸ್ ಪರದೆಗಳಲ್ಲಿ ಒಟ್ಟು 80 ಪರದೆಗಳಲ್ಲಿ ಪ್ರದರ್ಶನ ಕಾಣಲಿದೆ.

LOTUS TRAVEL

ಜಾಹೀರಾತು

ಮಂಗಳೂರು, ಹುಬ್ಬಳ್ಳಿ, ಮೈಸೂರು, ಬೆಳಗಾವಿ, ಚಾಮರಾಜನಗರ, ಚನ್ನರಾಯಪಟ್ಟಣ, ಶ್ರೀರಂಗಪಟ್ಟಣ, ಹಡಗಲಿ ಸೇರಿದಂತೆ ರಾಜ್ಯದ ವಿವಿಧ ನಗರಗಳ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಬೆಂಗಳೂರಿನ ಗೋಪಾಲನ್ ಸಿನೆಮಾಸ್, ಸಿನೆಪೊಲಿಸ್, ಮಿರಾಜ್, ಪಿವಿಆರ್ ಹಾಗೂ ಐನಾಕ್ಸ್ ಸೇರಿದಂತೆ ಪ್ರಮುಖ ಮಲ್ಟಿಪ್ಲೆಕ್ಸ್‌ಗಳಲ್ಲೂ ಪ್ರದರ್ಶನ ನಿಗದಿಯಾಗಿದೆ.

ಸಾಮಾನ್ಯ ಚಿತ್ರಮಂದಿರಗಳಲ್ಲಿ ವಾರಕ್ಕೆ 287 ಪ್ರದರ್ಶನಗಳು ನಿಗದಿಯಾಗಿದ್ದು, ಚಿತ್ರಕ್ಕೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

Rosemac bowlar

ಜಾಹೀರಾತು

SendShare14Share
Previous Post

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

Next Post

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In