• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

July 4, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

by ಪ್ರಜಾಧ್ವನಿ ನ್ಯೂಸ್
July 4, 2026
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ
0
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ
184
SHARES
525
VIEWS
ShareShareShare

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲ್ಲೂಕು ವತಿಯಿಂದ ಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವೀರೇಂದ್ರ ಅಮೀನ್ ಅವರಿಗೆ ಮನವಿಪತ್ರ ಸಲ್ಲಿಸಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ವ್ಯವಸ್ಥಾಪನಾ ಸಮಿತಿಯಿಂದ ಕೈಬಿಡುವಂತೆ ಆಗ್ರಹಿಸಲಾಯಿತು.

ashwinistudioputtur

ಜಾಹೀರಾತು

Muliya

ಜಾಹೀರಾತು

ಮನವಿಪತ್ರದಲ್ಲಿ, 2026ರ ಜೂನ್ ತಿಂಗಳಲ್ಲಿ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರ ವಿರುದ್ಧ ದನವನ್ನು ಮೋಸದ ಮೂಲಕ ಪಡೆದುಕೊಂಡು ಹಿಂದಿರುಗಿಸದೆ ಅನ್ಯಧರ್ಮೀಯರಿಗೆ ಮಾರಾಟ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವುದನ್ನು ಉಲ್ಲೇಖಿಸಲಾಗಿದೆ. ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮುಂದುವರಿಸುವುದು ದೇವಸ್ಥಾನದ ಗೌರವ ಹಾಗೂ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಅವರನ್ನು ಸಮಿತಿಯಿಂದ ಕೈಬಿಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಯೋಜಕರಾದ ನರಸಿಂಹ ಮಾಣಿ, ಸಹ ಸಂಯೋಜಕರಾದ ಪುಷ್ಪರಾಜ್ ಕಮ್ಮಾಜೆ, ಕಾರ್ಯಕಾರಿಣಿ ಸದಸ್ಯರಾದ ಅನೂಪ್ ಮಯ್ಯ, ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲ್ಲೂಕಿನ ಸಂಯೋಜಕರಾದ ಪ್ರಣೀತ್ ವಾಮದಪದವು, ಸಹ ಸಂಯೋಜಕರಾದ ದಿನೇಶ್ ಬಡೆಗೊಟ್ಟು, ದೂರುದಾರರಾದ ರವಿ ಶರ್ಬೆಟ್ಟು ಹಾಗೂ ಕಾರಿಂಜ ಕ್ಷೇತ್ರದ ಸದಸ್ಯರು ಉಪಸ್ಥಿತರಿದ್ದರು. ಮನವಿಪತ್ರ ಸ್ವೀಕರಿಸಿದ ಅಧ್ಯಕ್ಷರು ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

SendShare74Share
Previous Post

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

Next Post

2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In