• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!

May 6, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!

by ಪ್ರಜಾಧ್ವನಿ ನ್ಯೂಸ್
May 6, 2024
in ಇತರೆ, ರಾಜ್ಯ
0
ಹಲಸಿನ ಉತ್ಪನ್ನಗಳು : ಹಪ್ಪಳ, ಚಿಪ್ಸ್‌ಗೆ ಬಹು ಬೇಡಿಕೆ!
6
SHARES
17
VIEWS
ShareShareShare

ಚಿಕ್ಕಮಗಳೂರು: ವಸಂತ ಋುತು ಅಡಿಯಿಡುತ್ತಿದ್ದಂತೆ ಎಲ್ಲೆಡೆ ಹಸಿರು ತುಂಬಿದ ಫಲಭರಿತ ಮರಗಳು ಮೈದುಂಬಿ ನಿಂತು ಹಣ್ಣು ಪ್ರಿಯರನ್ನು ಕೈಬೀಸಿ ಕರೆಯುತ್ತಿವೆ. ಮಳೆ ಇಲ್ಲದೆ ಪ್ರಖರ ಬಿಸಿಲಿದ್ದರೂ ಮಲೆನಾಡಲ್ಲಿ ಬಹುತೇಕ ಎಲ್ಲ ಹಣ್ಣಿನ ಮರಗಳು ಫಸಲಿನಿಂದ ಕಂಗೊಳಿಸುತ್ತಿವೆ.

ಪ್ರತಿ ವರ್ಷ ಬಹುತೇಕ ಏಪ್ರಿಲ್‌ನಿಂದ ಆಗಸ್ಟ್‌ ವರೆಗೆ ಮಾವು, ಕಿತ್ತಳೆ, ಪೇರಲೆ, ಗೇರು ಮುಂತಾದ ಜಾತಿಯ ಹಣ್ಣುಗಳು ದೊರೆಯುತ್ತಿದ್ದು, ಹಲವು ಮೌಲ್ಯವರ್ಧಿತ ಉತ್ಪನ್ನಗಳಿಂದ ಅಧಿಕ ಲಾಭ ತಂದು ಕೊಡುವ ಹಲಸಿಗೆ ಹೆಚ್ಚಿನ ಬೇಡಿಕೆಯಿದೆ.

ಹಪ್ಪಳ, ಸಂಡಿಗೆ, ಚಿಫ್ಸ್‌, ಹಲಸಿನ ಹಣ್ಣಿನ ಕಡಬು, ದೋಸೆ, ಮುಳಕ, ಪಾಯಸ, ಹಲ್ವಾಗಳು ಹಲಸಿನ ಅತಿ ಹೆಚ್ಚು ಬಳಕೆಯ ಉತ್ಪನ್ನಗಳಾಗಿವೆ. ಹಸಿ ಸೋಳೆಯನ್ನು ಉಪ್ಪು ಮಿಶ್ರಣ ಮಾಡಿ ವರ್ಷಗಟ್ಟಲೆ ಇಟ್ಟು ಅಡುಗೆ ಪದಾರ್ಥಕ್ಕೆ ಬಳಸಿಕೊಳ್ಳುವ ಕ್ರಮ ಇಂದಿಗೂ ಇದೆ. ಹಲಸಿನ ಬೀಜವನ್ನು ಸುಟ್ಟು ತಿನ್ನುವುದು ಹಾಗೂ ಬೀಜದಿಂದ ಹೋಳಿಗೆ ತಯಾರಿಸುವುದು ರೂಢಿಯಲ್ಲಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

ಬಹುತೇಕ ಕಡೆಗಳಲ್ಲಿ ಹೊಸ ಮನೆಯ ಆಯದ ಬಾಗಿಲಿಗೆ ಹಲಸಿನ ನಾಟವನ್ನೇ ಬಳಸುತ್ತಿದ್ದು, ಕಿಟಕಿ, ಮಂಚ, ಮಕ್ಕಳ ತೊಟ್ಟಿಲು, ದೇವರ ಪೀಠಗಳಿಗೆ ಹೆಚ್ಚು ಬಳಕೆಯಾಗುತ್ತಿದೆ. ಉಳಿದಂತೆ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆದರೂ ಮಾವಿನ ಜತೆಗೆ ಹಲಸಿನ ಎಲೆಯ ತೋರಣವು ಸಂಭ್ರಮವನ್ನು ಹೆಚ್ಚಿಸುತ್ತದೆ. ಮೇವಿಗೆ ತೆರಳಿದ್ದ ಜಾನುವಾರುಗಳಿಗೆ ಹಲಸಿನ ಹಣ್ಣು ಸಿಕ್ಕಿತೆಂದರೆ ಅವುಗಳಿಗೆ ಹಬ್ಬವೇ ಸರಿ.

ಕೆಲ ವರ್ಷಗಳ ಹಿಂದೆ ಮಾವಿನ ಮರಗಳನ್ನು ಕಡಿಯಲು ಸರಕಾರ ಆದೇಶ ನೀಡಿದಾಗ ನೂರಾರು ವರ್ಷಗಳಿಂದ ಹೆಮ್ಮರವಾಗಿ ಬೆಳೆದು ಫಲ ಕೊಡುತ್ತಿದ್ದ ಮರಗಳು ಶೇ. 20ರಷ್ಟು ಖಾಲಿಯಾಗಿರುವುದು ಪರಿಸರಾಸಕ್ತರ ನಿರಾಸೆಗೆ ಕಾರಣವಾಗಿದೆ.

ಹಿಂದೆ ಹಲಸಿನ ಹಣ್ಣುಗಳು ಕೆಲವು ಕಡೆ 80 ರಿಂದ 90 ಕಿಲೋ ಗ್ರಾಂ ತೂಗಿದ ಉದಾಹರಣೆಗಳಿವೆ. ಆದರೆ ಬದಲಾದ ಹವಾಮಾನದ ವೈಪರೀತ್ಯದಿಂದ 30ರಿಂದ 40 ಕಿಲೋ ತೂಕದ ಹಣ್ಣುಗಳು ಲಬಿಸುತ್ತಿವೆ. ಫಲ ಕೊಡುವ ಗಿಡಗಳನ್ನು ನೆಡುವ ಮೂಲಕ ಪರಿಸರವನ್ನು ಉಳಿಸಬೇಕಾದ ಗುರುತರ ಜವಾಬ್ದಾರಿ ಎಲ್ಲರ ಮೇಲಿದೆ.

ಬಹುತೇಕ ನಗರ ಪ್ರದೇಶಗಳು ಕಟ್ಟಡಗಳಿಂದಲೇ ಕೂಡಿರುವುದರಿಂದ ಅರಣ್ಯ ಹಾಗೂ ಹಣ್ಣಿನ ಮರಗಳು ಕಾಣದಾಗಿದೆ. ಕರ್ನಾಟಕ ಅದರಲ್ಲೂಮಲೆನಾಡು ಭಾಗಗಳಲ್ಲಿನೈಸರ್ಗಿಕವಾಗಿ ದೊರೆಯುವ ರುಚಿಕರ ಹಲಸಿನ ಹಣ್ಣುಗಳು ಹೊರ ರಾಜ್ಯಗಳಲ್ಲಿವಿರಳ. ಒಂದು ವೇಳೆ ಅಪರೂಪಕ್ಕೆ ಸಿಕ್ಕರೂ ಅದು ರಾಸಾಯನಿಕ ಗೊಬ್ಬರ ಹಾಕಿ ಬೆಳೆಸಿದ ಸುಧಾರಿತ ತಳಿಗಳಾಗಿದೆ. ಹಲಸು, ಮಾವುಗಳ ನಿಜವಾದ ರುಚಿ ಸವಿಯಬೇಕಾದರೆ ಮಲೆನಾಡಿಗೆ ಬರಬೇಕು.

SendShare2Share
Previous Post

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಕೊಟ್ಟ ದೇವರಾಜೇಗೌಡ; ಡಿಕೆಶಿ ಆಮಿಷದ ಆಡಿಯೋ ರಿಲೀಸ್

Next Post

ಮದ್ವೆ ಆಗೋಕೆ ಆಸೆ ಇಲ್ಲ ಸೋನು ಶ್ರೀನಿವಾಸ್ ಗೌಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮದ್ವೆ ಆಗೋಕೆ ಆಸೆ ಇಲ್ಲ ಸೋನು ಶ್ರೀನಿವಾಸ್ ಗೌಡ

ಮದ್ವೆ ಆಗೋಕೆ ಆಸೆ ಇಲ್ಲ ಸೋನು ಶ್ರೀನಿವಾಸ್ ಗೌಡ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In