• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
July 6, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ
14
SHARES
39
VIEWS
ShareShareShare

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿ ಬಿ.ಟಿ. ರಂಜನ್ ವಹಿಸಿದ ನೇತೃತ್ವ ಮತ್ತು ಪತ್ರಿಕಾ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಸೇವೆಯ ನೆನಪನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಬಿ.ಟಿ. ರಂಜನ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ

ashwinistudioputtur

ಜಾಹೀರಾತು

Muliya

ಜಾಹೀರಾತು

ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪುತ್ತೂರು, ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಸೇರಿದ ಪುತ್ತೂರು ಉಪ ವಿಭಾಗ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಯನಿರತ ಪತ್ರಕರ್ತರು 2025ರ ಜನವರಿ 1ರಿಂದ ಅದೇ ವರ್ಷದ ಡಿಸೆಂಬರ್ 31ರ ಅವಧಿಯಲ್ಲಿ ಪತ್ರಿಕೆಗಳಲ್ಲಿ ಬರೆದಿರುವ ಅತ್ಯುತ್ತಮ ಮಾನವಾಸಕ್ತಿಯ ವರದಿಗಳಲ್ಲಿ ಆಯ್ಕೆ ಮಾಡಿ ಒಬ್ಬ ವರದಿಗಾರನಿಗೆ ಬಿ.ಟಿ. ರಂಜನ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಇದಕ್ಕಾಗಿ ನಾಲ್ಕು ತಾಲೂಕುಗಳ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಆಯಾ ತಾಲೂಕುಗಳ ಕಾರ್ಯನಿರತ ಪತ್ರಕರ್ತರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

2025ರಲ್ಲಿ ಪ್ರಕಟವಾದ, ತಮ್ಮ ಬೈಲೈನ್ ಹೊಂದಿರುವ ಮಾನವಾಸಕ್ತಿಯ ವರದಿಗಳ 2 ಪ್ರತಿಗಳನ್ನು ವರದಿಗಾರರು ತಮ್ಮ ತಾಲೂಕು ಸಂಘದ ದೃಢೀಕರಣ ಪತ್ರದೊಂದಿಗೆ ಜುಲೈ 11ರ ಒಳಗೆ –ಅಧ್ಯಕ್ಷರು, ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲುಜೆ ಘಟಕ), ಪತ್ರಿಕಾ ಭವನ, ಪುತ್ತೂರು ಈ ವಿಳಾಸಕ್ಕೆ ಕಳುಹಿಸಿ ಕೊಡಲು ಕೋರಲಾಗಿದೆ. ಒಬ್ಬ ವರದಿಗಾರ ಒಂದಕ್ಕಿಂತ ಹೆಚ್ಚು ವರದಿಗಳ ಪ್ರತಿಗಳನ್ನು ಕಳಿಸಬಹುದು.

ಪ್ರಶಸ್ತಿಗೆ ಬಂದ ಮಾನವಾಸಕ್ತಿಯ ವರದಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ ಒಂದು ಅತ್ಯುತ್ತಮ ವರದಿಯನ್ನು 2026ನೇ ಸಾಲಿನ ಬಿ.ಟಿ. ರಂಜನ್ ಪ್ರಶಸ್ತಿಗೆ ಆಯ್ಕೆ ಮಾಡಲಿದೆ. ಜು.18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪುತ್ತೂರು ತಾಲೂಕು ಕಾರ್ಯನಿರತ ಪತ್ರಿಕರ್ತರ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ, ಪ್ರಧಾನ ಕಾರ್ಯದರ್ಶಿ ಸಿ.ಶೇ. ಕಜೆಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು 4 ದಶಕಗಳ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಬಿ.ಟಿ. ರಂಜನ್ ಅವರು ಮೂಲತಃ ಉಪ್ಪಿನಂಗಡಿ ನಿವಾಸಿಯಾಗಿದ್ದು, ಮಂಗಳೂರು ಮಿತ್ರ, ಮುಂಗಾರು, ಉದಯವಾಣಿ, ಹೊಸದಿಗಂತ ಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಕನ್ನಡ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ, ಪುತ್ತೂರಿನ ಡಾ.ಶಿವರಾಮ ಕಾರಂತ ಬಾಲವನ ಮಾಧ್ಯಮ ಗೌರವ ಸೇರಿದಂತೆ ಅನೇಕ ಪುರಸ್ಕಾರಗಳು ಇವರಿಗೆ ಸಂದಿದ್ದವು. 2022ರ ಫೆ.5ರಂದು ಇವರು ನಿಧನರಾಗಿದ್ದರು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿ ಬಿ.ಟಿ. ರಂಜನ್ ವಹಿಸಿದ ನೇತೃತ್ವ ಮತ್ತು ಪತ್ರಿಕಾ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಸೇವೆಯ ನೆನಪನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಬಿ.ಟಿ. ರಂಜನ್ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

SendShare6Share
Previous Post

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

Next Post

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In