• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
July 14, 2026
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ
34
SHARES
97
VIEWS
ShareShareShare

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿ, ಪುತ್ತೂರು ಇವರ ವತಿಯಿಂದ ನಡೆಯಲಿರುವ ಮೂರನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಮುಕ್ರಂಪಾಡಿಯ ಸುಭದ್ರಾ ಕಲಾ ಮಂದಿರದಲ್ಲಿ ನೆರವೇರಿತು.

ಪ್ರತಿ ವರ್ಷದಂತೆ ಈ ವರ್ಷವೂ ಪುತ್ತಿಲ ಪರಿವಾರದಿಂದ ಹಿಂದೂ ಸಮಾಜದ ಏಕತೆ ಹಾಗೂ ಮಾತೆಯರ ಒಗ್ಗೂಡುವಿಕೆಯನ್ನು ಉದ್ದೇಶಿಸಿ ವರಮಹಾಲಕ್ಷ್ಮಿ ಪೂಜೆಯನ್ನು ಆಯೋಜಿಸಲಾಗುತ್ತಿದೆ. ಧಾರ್ಮಿಕ ಕಾರ್ಯಕ್ರಮದ ಮೂಲಕ ಹಿಂದೂ ಸಮಾಜದ ಕೇಂದ್ರಬಿಂದುವಾಗಿರುವ ಮಾತೆಯರು ಮತ್ತು ಸಹೋದರಿಯರನ್ನು ಸಂಘಟನಾತ್ಮಕವಾಗಿ ಬಲಿಷ್ಠಗೊಳಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಜಾಹೀರಾತು

ಈ ಸಂದರ್ಭದಲ್ಲಿ ಮಾತನಾಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕರಾದ ಶ್ರೀ ಅರುಣ್ ಕುಮಾರ್ ಪುತ್ತಿಲ ಅವರು, “ಪ್ರಥಮ ವರ್ಷದ ಪೂಜೆಯಲ್ಲಿ ಸುಮಾರು 2,512 ಸೇವೆಗಳು ನಡೆದಿದ್ದವು. ದ್ವಿತೀಯ ವರ್ಷದಲ್ಲಿ ಅದು ಸುಮಾರು 5,471ಕ್ಕೆ ಏರಿಕೆಯಾಯಿತು. ಈ ಬಾರಿ ಮೂರನೇ ವರ್ಷದ ಪೂಜೆಯಲ್ಲಿ 10,000ಕ್ಕೂ ಅಧಿಕ ಸೇವೆಗಳನ್ನು ಭಕ್ತಾದಿಗಳು ನೀಡುವರೆಂಬ ವಿಶ್ವಾಸ ಮತ್ತು ಗುರಿ ನಮ್ಮಲ್ಲಿದೆ” ಎಂದು ಹೇಳಿದರು.

ಅಲ್ಲದೆ, ಈ ಸನಾತನ ಧಾರ್ಮಿಕ ಕಾರ್ಯಕ್ಕೆ ಪುತ್ತೂರಿನ ಸಮಸ್ತ ಹಿಂದೂ ಬಾಂಧವರು ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.

ಈ ಸಂದರ್ಭ, ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಅಧ್ಯಕ್ಷರಾದ ಶ್ರೀರಾಮ ಭಟ್ ಪಾತಾಳ,ಪ್ರ.ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು,ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ವೀಣಾ ಬಲ್ಲಾಳ್,ಪ್ರ.ಕಾರ್ಯದರ್ಶಿಗಳಾದ ಸ್ವಯಂ ಪ್ರಭಾ ಭಟ್,ಪವಿತ್ರಾ ದೊಡ್ಡಡ್ಕ,ಪ್ರತಿಭಾ ಒಕುಣ್ಣಾಯ,ರಜತಾ ಭಟ್ ಹಾಗೂ ಟ್ರಸ್ಟಿನ ಸಂಘಟನಾ ಕಾರ್ಯದರ್ಶಿಗಳಾದ ಅನಿಲ್ ತೆಂಕಿಲ,ಉಮೇಶ್ ಕೋಡಿಬೈಲು,ಪ್ರಶಾಂತ್ ನೆಕ್ಕಿಲಾಡಿ,ಖಜಾಂಜಿ ರೂಪೇಶ್ ನೈಕ್.

8722552464 Astrloger

ಜಾಹೀರಾತು

ನಿರ್ದೇಶಕರುಗಳಾದ ಚಂದಪ್ಪ ಮೂಲ್ಯ,ಶಶಾಂಕ್ ಕೊಟೇಚಾ,ನಾರಾಯಣ ಪ್ರಕಾಶ್ ನೆಲ್ಲೆತ್ತಿಮಾರು,ರವಿ ಕುಮಾರ್ ರೈ,ಪ್ರವೀಣ್ ಶೆಟ್ಟಿ,ಮಹೇಂದ್ರ ವರ್ಮ,ಗಣೇಶ್ ಚಂದ್ರ ಭಟ್,ರಾಜು ಶೆಟ್ಟಿ,ಅನಿಲ್ ಕಣ್ಣಾರ್ನೂಜಿ,ಪ್ರಕಾಶ್ ಚಿಕ್ಕಮಡ್ನೂರು,ಪ್ರಜ್ವಲ್ ಘಾಟೆ,ಸುಜಿತ್ ಕಜೆ,ಮನೀಶ್ ಕುಲಾಲ್,ಪ್ರಕಾಶ್ ಕೊಡಿಪ್ಪಾಡಿ,ಶ್ರೀಕಾಂತ್ ಆಚಾರ್,ರಿತೇಶ್ ಪಾತಳಿ,ರವಿಪ್ರಸಾದ್ ರೈ ಕಾವು,ಪ್ರದೀಪ್ ಶೆಗ್ರಿತ್ತಾಯ,ನವೀನ್ ಪಂಜಳ,ರಾಜೇಶ್ ಭಟ್ ಕುಳ,ತಿಲಕರಾಜ್ ಶೆಟ್ಟಿ,ಗಣೇಶ್ ಕುಲಾಲ್,ಯುವರಾಜ್ ಪೂಂಜಾ,ಪ್ರದೀಪ್ ಪಾಣಾಜೆ,ಹರೀಶ್ ಭಟ್ ಪುಣಚ,ಲಕ್ಷ್ಮಿ ಪ್ರಸಾದ್,ಮೋಕ್ಷಿತ್ ಕೊಳ್ತಿಗೆ,ವಿಶ್ವನಾಥ್ ಬಲ್ಯಾಯ,ಗೋಪಾಲಕೃಷ್ಣ,ಚರಣ್ ಭಟ್,ಮಹೇಶ್,ಜನಾರ್ಧನ ಕುರೆಮಜಲು,ಪದ್ಮನಾಭ ಮಡ್ಡ್ಯಂಗಳ,ರಾಜೇಶ್ ಮುಖಾರಿ,ರಘುರಾಮ್ ರೈ,ಹರೀಶ್ ಪುತ್ತಿಲ,ಕಿಶೋರ್ ನಗರ,ಹರ್ಷಿತ್,ಬಾಲಚಂದ್ರ ಸೊರಕೆ,ಗಿರೀಶ್ ಆನಡ್ಕ,ನವೀನ್ ಕೊಡಿಪ್ಪಾಡಿ,ಸಂದೀಪ್ ಕೆ,ರಾಕೇಶ್ ಓಜಾಲ,ಗಣೇಶ್ ಮುಕ್ರಂಪಾಡಿ,ಯಶವಂತ ಹಾಗೂ ವರಮಹಾಲಕ್ಷಿ ಪೂಜಾ ಸಮಿತಿಯ ಪದಾಧಿಕಾರಿಗಳಾದ ಅಮಿತಾ ಆರ್ ಶೆಟ್ಟಿ,ಸ್ಮಿತಾ ಸುಜಿತ್,ಅನ್ನಪೂರ್ಣ ಭಟ್,ಪೂಜಾ ರೈ,ಶ್ರೀಜನಿ,ಅಕ್ಷತ,ಪ್ರೇಮ ರೈ,ವಿಮಲಾ,ಗೌರಮ್ಮ,ಯಮುನಾ,ಅನ್ನಪೂರ್ಣ ಬಲ್ಲಾಳ್,ಚಂದ್ರಿಕಾ ಉಪಸ್ಥಿತರಿದ್ದರು.

Muliya

ಜಾಹೀರಾತು

SendShare14Share
Previous Post

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

Next Post

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In