• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

by ಪ್ರಜಾಧ್ವನಿ ನ್ಯೂಸ್
July 14, 2026
in ದಕ್ಷಿಣ ಕನ್ನಡ
0
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು
10
SHARES
29
VIEWS
ShareShareShare

ದಕ್ಷಿಣಕನ್ನಡ: ರೌಡಿಗಳ ಮೇಲೆ ಶೂಟೌಟ್ ಮಾಡಲು ಸಚಿವ ಯು.ಟಿ.ಖಾದರ್ ಮಂಗಳೂರು ಪೋಲೀಸ್ ಕಮಿಷನರ್ ಗೆ ನೀಡಿದ್ದ ಸೂಚನೆಗೆ ಎಸ್.ಡಿ.ಪಿ.ಐ ಆಕ್ರೋಶ ವ್ಯಕ್ತಪಡಿಸಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ SDPI ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಸಚಿವರನ್ನು ತಕ್ಷಣವೇ ಸಂಪುಟದಿಂದ ಕಿತ್ತು ಹಾಕುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಮನವಿ ಮಾಡಿದ್ದಾರೆ.
ಸಚಿವರ ಹೇಳಿಕೆ ಸಂವಿಧಾನ ವಿರೋಧಿ ಹೇಳಿಕೆಯಾಗಿದೆ.ಗುಂಡು‌ ಹಾಕುವಂತೆ ಹೇಳೋದು ಕಾನೂನುಬಾಹಿರವಾಗಿದ್ದು,
ಪೋಲೀಸರು ತಮ್ಮ ರಕ್ಷಣೆಗಾಗಿ ಬಂದೂರು, ರಿವಾಲ್ವರ್ ಹಿಡಿಯುತ್ತಾರೆ ಹೊರತು ಯಾರ ಮೇಲೂ ಶೂಟ್ ಮಾಡಲು ಹಿಡಿಯೋದಲ್ಲ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೋಲೀಸ್ ಅಧಿಕಾರಿಗಳು ದಕ್ಷರಾಗಿದ್ದಾರೆ.ಅವರು ಬಂದೂಕಿನಿಂದಲ್ಲ, ಕಾನೂನಿನ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲಿಸಿದ್ದಾರೆ.
ಜಿಲ್ಲೆಯಲ್ಲಿ ಎಲ್ಲಾ ಕಡೆಯಲ್ಲೂ ಶಾಂತಿ ನೆಲೆಸಿದೆ.ಆದರೆ ಈ ವಾತಾವರಣ ಯು.ಟಿ.ಖಾದರ್ ಮತ್ತು ಅವರ ಚೇಲಾರಿಗೆ ಬೇಕಾಗಿಲ್ಲ.ಜಿಲ್ಲೆಯ ಈ ಇಬ್ಬರು ದಕ್ಷ ಪೋಲೀಸರು ಸಚಿವರ ಚೇಲಾಗಳ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿಲ್ಲ. ಇದು ಸಚಿವರ ಚೇಲಾರಿಗೆ ಸಮಸ್ಹೆಯಾಗಿದೆ.
ಈ ಕಾರಣಕ್ಕೆ ಹೇಗಾದರೂ ಮಾಡಿ ಇಬ್ಬರೂ ಅಧಿಕಾರಿಗಳನ್ನು ಜಿಲ್ಲೆಯಿಂದ ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.ಅದಕ್ಕಾಗಿಯೇ ಸಚಿವರು ಅಧಿಕಾರಿಗಳಿಗೆ ಶೂಟ್ ಮಾಡಿ ಎಂದು ಸೂಚಿಸಿರೋದು ಎಂದು ಆರೋಪಿಸಿದ ಅವರು ಶೂಟ್ ಮಾಡಿದ ಬಳಿಕ ಅಧಿಕಾರಿಗಳನ್ನು ತಪ್ಪಿತಸ್ಥರನ್ನಾಗಿ ಮಾಡಿ ಜಿಲ್ಲೆಯಿಂದ ಕಳುಹಿಸುವ ವ್ಯವಸ್ಥಿತ ಷಡ್ಯಂತ್ರವಿದು ಎಂದು ಆರೋಪಿಸಿದ್ದಾರೆ. SDPI ಪುತ್ತೂರು ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿ ಅಬ್ದುಲ್ ರಹಮಾನ್ ಕೂಡಾ ಸಚಿವರ ಹೇಳಿಕೆಯನ್ನು ಖಂಡಿಸಿದ್ದಾರೆ.

ಜಾಹೀರಾತು

SendShare4Share
Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Next Post

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ - ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In