• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

by ಪ್ರಜಾಧ್ವನಿ ನ್ಯೂಸ್
July 15, 2026
in ಬೆಂಗಳೂರು, ರಾಜಕೀಯ, ರಾಜ್ಯ
0
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್
29
SHARES
84
VIEWS
ShareShareShare

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ.

Rosemac1823788744

ಜಾಹೀರಾತು

ಬಿಡದಿ ಟೌನ್ ಶಿಪ್ ವಿಚಾರವಾಗಿ ವಸ್ತುನಿಷ್ಠ ವಿಚಾರವನ್ನು ಜನತೆಯ ಮುಂದೆ ತಿಳಿಸಬೇಕೆಂದು ಇಂದು ಸುದ್ದಿಗೋಷ್ಠಿ ಕರೆದಿದ್ದೇನೆ ಎಂದು ಹೇಳಿದ ಅವರು ನಾನು ರೈತನ ಮಗ, ವ್ಯವಸಾಯ ಮಾಡದಿದ್ದರೂ ಹುಟ್ಟಿನಿಂದ ಬೇಸಾಯಗಾರನ ಮಗ, ನನಗೆ ರೈತರ ಕಷ್ಟದ ಬಗ್ಗೆ ಅನುಭವವಿದೆ. ಹುಟ್ಟುತ್ತಲೇ ನಾನು ಕೃಷಿಕನ ಮಗ, ಹೀಗಿರುವಾಗ ನಾನು ರೈತರ ವಿರುದ್ಧ ನಿರ್ಧಾರ ತೆಗೆದುಕೊಳ್ಳುತ್ತೇನೆಯೇ, ಬಿಡದಿ ಟೌನ್ ಶಿಪ್ ಯೋಜನೆಯ ಪಿತಾಮಹ ನಾನಲ್ಲ ಎಂದರು.

ಡಿ ಕೆ ಶಿವಕುಮಾರ್ ಅವರು ಜೈಲಿಗೆ ಹೋಗುವ ದಿನ ಸನ್ನಿಹಿತವಾಗಿದೆ ಎಂದು ಹೆಚ್ ಡಿ ಕುಮಾರಸ್ವಾಮಿಯವರು ಮಾಧ್ಯಮಗಳ ಮುಂದೆ ಹೇಳಿದ್ದನ್ನು ನೋಡಿದ್ದೇನೆ, ನನಗೇನು ಜೈಲು ಅನುಭವ ಹೊಸದಲ್ಲ, ಅವರ ಇಚ್ಛೆಯಂತೆ ಆಗುವುದಾದರೆ ಆಗಲಿ, ನನ್ನನ್ನು ಜೈಲಿಗೆ ಕಳುಹಿಸಲು ಏನೇನು ಕುತಂತ್ರ ಮಾಡಿದರು ಎಂಬುದನ್ನೆಲ್ಲ ಮುಂದೆ ಹೇಳುತ್ತೇನೆ ಎಂದರು.

ಈ ಇಳಿ ವಯಸ್ಸಿನಲ್ಲಿ ದೇವೇಗೌಡರು ವಿಧಾನಸೌಧ ಮುಂದೆ ಬಂದು ಧರಣಿ ನಡೆಸುವ ಅಗತ್ಯವಿಲ್ಲ. ಬಿಡದಿ ಸುತ್ತಮುತ್ತ ರೈತ ಮಹಿಳೆಯರು ತಾಯಂದಿರು ನಮ್ಮ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆಯುವ ಅಗತ್ಯವಿಲ್ಲ, ನನಗೆ ಬೇಕಾದರೆ ಹೊಡೆಯಲಿ, ಸಹಿಸಿಕೊಳ್ಳುತ್ತೇನೆ, ಬಲವಂತವಾಗಿ ರೈತರ ಜಮೀನನ್ನು ಕಿತ್ತುಕೊಳ್ಳುವುದಿಲ್ಲ ಎಂದರು.

Muliya

ಜಾಹೀರಾತು

ರೈತರ ಮನವೊಲಿಸಲು ಪ್ರಯತ್ನಿಸಿದ್ದೇವೆ, ಇಚ್ಛೆಯುಳ್ಳವರು ಅವರ ಜಮೀನಿಗೆ ನ್ಯಾಯಬದ್ಧ ಬೆಲೆ ನೀಡಿ ಸರ್ಕಾರ ಜಮೀನು ತೆಗೆದುಕೊಳ್ಳುತ್ತಿಲ್ಲ, ಇಚ್ಛೆಯಿಲ್ಲದವರು ಖಂಡಿತಾ ಜಮೀನು ನೀಡುವುದು ಬೇಡ ಎಂದರು.

8722552464 Astrloger

ಜಾಹೀರಾತು

SendShare12Share
Previous Post

ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

Next Post

ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆಪರೇಷನ್ RISE ಮತ್ತು ‘ಬೇಡ ಬ್ರೋ’ ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

ಆಪರೇಷನ್ RISE ಮತ್ತು 'ಬೇಡ ಬ್ರೋ' ಮೂಲಕ ಮಾದಕ ವಸ್ತುಗಳ ವಿರುದ್ಧ ರಾಜ್ಯ ಸರ್ಕಾರದ ಸಮಗ್ರ ಅಭಿಯಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In