ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಸಹೋದರಿ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿ.
ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಹಾಗೂ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಆರೋಪಿಯನ್ನು ತಕ್ಷಣ ಬಂಧಿಸಿ ಸಾರ್ವಜನಿಕರ ಆಗ್ರಹದಂತೆ ಆರೋಪಿಯನ್ನು ಎನ್ಕೌಂಟರ್ ರ್ಪ ಡಿಸಿ..ಮುಂದಿನ ದಿನದಲ್ಲಿ ಯಾರು ಇಂಥಹ ಕುಕೃತ್ಯವನ್ನು ಎಸಗದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಇಲಾಖೆಗೆ ಆಗ್ರಹಿಸಿದರು.
ಮೃತ ಯುವತಿಯ ಕುಟುಂಬದವರಿಗೆ ಪರಿಹಾರ ಘೋಷಿಸಬೇಕೆಂದು ಉಸ್ತುವಾರಿ ಸಚಿವರಿಗೆ ಹಾಗೂ ಸರ್ಕಾರಕ್ಕೆ ಆಗ್ರಹಿಸಿದರು.
























