• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

by ಪ್ರಜಾಧ್ವನಿ ನ್ಯೂಸ್
July 17, 2026
in ಕ್ರೈಮ್, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು
106
SHARES
304
VIEWS
ShareShareShare

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ರೀತಿಯಲ್ಲಿ ಚಿತ್ರಿಸಿ, ಸರ್ಕಾರ ಹಾಗೂ ಗೃಹ ಸಚಿವರ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುವ ಉದ್ದೇಶದಿಂದ ಪ್ರಚಾರ ನಡೆಸಲಾಗಿದೆ ಎಂದು ಆರೋಪಿಸಿ, ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಸಾಮಾಜಿಕ ಜಾಲತಾಣ ಘಟಕದ ವತಿಯಿಂದ ಪುತ್ತೂರು ಆರಕ್ಷಕ ಠಾಣೆಗೆ ದೂರು ಸಲ್ಲಿಸಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣ ಘಟಕದ ಅಧ್ಯಕ್ಷ ಸುಪ್ರೀತ್ ಕಣ್ಣಾರಾಯ ಅವರು ದೂರು ನೀಡಿದ್ದಾರೆ.

Muliya

ಜಾಹೀರಾತು

ದೂರಿನಲ್ಲಿ, ಬಂಟ್ವಾಳದಲ್ಲಿ ನಡೆದ ಘಟನೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕುಮ್ಮಕ್ಕು ಇದೆ ಎಂಬ ಅರ್ಥ ಬರುವ ರೀತಿಯಲ್ಲಿ ಬರಹಗಳು ಹಾಗೂ ಭಾವಚಿತ್ರಗಳನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

8722552464 Astrloger

ಜಾಹೀರಾತು

Rosemac1823788744

ಜಾಹೀರಾತು

ಇಂತಹ ಪ್ರಚಾರದಿಂದ ಜನರಲ್ಲಿ ಶಾಸಕ ಅಶೋಕ್ ರೈ, ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ಬಗ್ಗೆ ತಪ್ಪು ಗ್ರಹಿಕೆ ಮೂಡುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಶರೋನ್ ಸಿಕ್ವೇರಾ, ಸೌರಭ್ ರೈ, ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷ ಪೃಥ್ವಿರಾಜ್, ಅಕ್ರಮ-ಸಕ್ರಮ ಸಮಿತಿಯ ಸದಸ್ಯ ರಾಮಣ್ಣ ಪಿಲಿಂಜ, ಪ್ರಚಾರ ಸಮಿತಿಯ ಅಧ್ಯಕ್ಷ ಅಮರನಾಥ ಗೌಡ, ಬ್ಲಾಕ್ ಕಾರ್ಯದರ್ಶಿ ಗಂಗಾಧರ್ ಶೆಟ್ಟಿ ಎಲಿಕ್ಕ, ವಲಯಾಧ್ಯಕ್ಷರಾದ ಧೀರಜ್ ಗೌಡ ಕೊಡಿಪ್ಪಾಡಿ, ಗಿರೀಶ್ ರೈ ಆರ್ಯಪು, ಅಶೋಕ್ ಪಾಯಸ್ ಹಾಗೂ ಪ್ರಶಾಂತ್ ಮುರಾ ಉಪಸ್ಥಿತರಿದ್ದರು.

SendShare42Share
Previous Post

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

Next Post

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ - ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In