• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

by ಪ್ರಜಾಧ್ವನಿ ನ್ಯೂಸ್
July 19, 2026
in ಈಶ್ವಮಂಗಲ, ಉಡುಪಿ, ಉಪ್ಪಿನಂಗಡಿ, ಕಡಬ, ಕುಂಬ್ರ, ದಕ್ಷಿಣ ಕನ್ನಡ, ಧರ್ಮಸ್ಥಳ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ
0
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ
16
SHARES
47
VIEWS
ShareShareShare

ಪುತ್ತೂರು: ಫೋಟೋಗ್ರಾಫರ್ ಅಸೋಸಿಯೇಷನ್‌ನ ಸದಸ್ಯರಿಗಾಗಿ ಛಾಯಾ ಸಾಂತ್ವನ ಎಂಬ ಹೊಸ ವಿಮಾ ಯೋಜನೆಯನ್ನು ಜಿಲ್ಲಾ ಸಂಘದ ಮೂಲಕ ಜಾರಿಗೊಳಿಸಲಾಗುವುದು ಎಂದು ಫೋಟೋಗ್ರಾಫರ್ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ ಹೇಳಿದರು.

8722552464 Astrloger

ಜಾಹೀರಾತು

ರೋಟರಿ ಮನೀಷಾ ಸಭಾಂಗಣದಲ್ಲಿ ಜು.18ರಂದು ನಡೆದ ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೃತ್ತಿಯಲ್ಲಿ ಸಾಕಷ್ಟು ಸವಾಲುಗಳ ಮಧ್ಯೆ ಫೋಟೋಗ್ರಾಫರ್ ಗಳು ಜೀವನ ನಡೆಸಬೇಕಾದ ಅನಿವಾರ್ಯತೆಯಿದೆ. ಕೆಲವರು ಆರ್ಥಿಕವಾಗಿಯೂ ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಮನೆಯ ಆಧಾರ ಸ್ಥಂಬವಾಗಿದ್ದವರನ್ನು ಆಕಸ್ಮಿಕವಾಗಿ ಕಳೆದುಕೊಂಡು ಸಂಕಷ್ಟಗಳನ್ನು ಎದುರಿಸುತ್ತಿರುವ ಸಂಘದ ಸದಸ್ಯರ ಮನೆಯವರಿಗೆ ನೆರವಾಗುವ ನಿಟ್ಟಿನಲ್ಲಿ ಕೇರಳ ಮಾದರಿಯಲ್ಲಿ ಛಾಯಾ ಸಾಂತ್ವನ ವಿಮಾ ಯೋಜನೆಯನ್ನು ಮಾಡುವ ಉದ್ದೇಶವಿದ್ದು ಈ ಯೋಜನೆಯ ಮೂಲಕ ಆಕಸ್ಮಿಕವಾಗಿ ಮೃತಪಟ್ಟ ಸದಸ್ಯರ ಕುಟುಂಬಕ್ಕೆ ರೂ.2.50ಲಕ್ಷದಿಂದ .5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆರೂಯಿದೆ. ಜಿಲ್ಲಾ ಸಂಘದ ಮಹಾಸಭೆಯಲ್ಲಿ ಅನುಮೋದನೆ ಪಡೆದು ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

ವೃತ್ತಿಯಲ್ಲಿ ಆಧುನಿಕ ತಂತ್ರಜ್ಞಾನಗಳ ಕುರಿತು ಸಂಘದ ಕಾರ್ಯಾಗಾರ ನಡೆಸಲಾಗುತ್ತಿದ್ದು ಇದರಲ್ಲಿ ಭಾಗವಹಿಸಿ ತಮ್ಮ ವೃತ್ತಿಯನ್ನು ಅಭಿವೃದ್ಧಿ ಪಡಿಸಿಕೊಳ್ಳಬಹುದು. ಸಂಘದ ಮೂಲಕ ಸದಸ್ಯರಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದ ಅವರು ಸದಸ್ಯರೂ ಸಂಘದ ಜೊತೆ ಸಹಕರಿಸಬೇಕು. ಸಂಘಟನೆಗಾಗಿ ಪದಾಧಿಕಾರಿಗಳಿಗೆ ಯಾವುದೇ ಶುಲ್ಕ ನೀಡುವುದಿಲ್ಲ. ಅವರು ತಮ್ಮ ಸಮಯ, ಹಣ ವ್ಯಯ ಮಾಡುತ್ತಿದ್ದಾರೆ. ಹೀಗಾಗಿ ಸದಸ್ಯರೂ ತಮ್ಮ ಸಂಘಟನೆಗಾಗಿ ಸಮಯ ನೀಡಬೇಕು. ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸಹಕರಿಸಬೇಕು ಎಂದು ವಿನಂತಿಸಿದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ವಲಯದ ಅಧ್ಯಕ್ಷ ಜಯಂತ ಗೌಡ ಕರ್ಕುಂಜ ಮಾತನಾಡಿ, ನಮ್ಮ ಅಸ್ಥಿತ್ವ ಉಳಿಯಬೇಕಾದರೆ ನಮಗೆ ಸಂಘಟನೆ ಅವಶ್ಯಕ. ಸಂಘಟನೆಯ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರೆಲ್ಲ ಒಗ್ಗಟ್ಟಿನಿಂದ ಸಂಘವನ್ನು ಮುನ್ನಡೆಸುವ ಎಂದು ಹೇಳಿದರು.

Muliya

ಜಾಹೀರಾತು

ಜಾಹೀರಾತು

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್ ಮಂಗಳೂರು, ಉಪಾಧ್ಯಕ್ಷ ದೇವರಾಜ್ ಶೆಟ್ಟಿ, ಎಸ್‌ಕೆಪಿಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಸುದರ್ಶನ ರಾವ್ ಮಾತನಾಡಿ, ಸಂಘಟನೆಯ ಮಹತ್ವ ಹಾಗೂ ಸಂಘದ ಬೆಳವಣಿಗೆಯಲ್ಲಿ ಸದಸ್ಯ ಸಹಕಾರವನ್ನು ವಿವರಿಸಿದರು.

ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರೀಯ ಮಟ್ಟದ ಸಾಧಕ ರವಿ ಉಪ್ಪಿನಂಗಡಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್ಸಿ,ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಹೊಸ ಸ್ಟುಡಿಯೋ, ಮನೆ ನಿರ್ಮಾಣ, ನವ ವಿವಾಹಿತರಾದ ವಲಯದ ಸದಸ್ಯರನ್ನು ಸಭೆಯಲ್ಲಿ ಗುರುತಿಸಲಾಯಿತು.

ಜಗದೀಶ್ ಶೆಟ್ಟಿ ಸೂತ್ರಬೆಟ್ಟು ಪ್ರಾರ್ಥಿಸಿದರು. ಗೌರವವಾಧ್ಯಕ್ಷ ರಘು ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಣೆಗೈದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಕಟ್ಟಪುಣಿ ವರದಿ ವಾಚಿಸಿದರು. ಕೋಶಾಧಿಕಾರಿ ಚಂದ್ರಶೇಖರ ಶೆಟ್ಟಿ ಉಪ್ಪಿನಂಗಡಿ ಲೆಕ್ಕಪತ್ರ ಮಂಡಿಸಿದರು. ಪ್ರಮೋದ್ ಕಾರ್ಯಕ್ರಮ ನಿರೂಪಿಸಿ,ಗಣೇಶ್ ಕಟ್ಟಪುಣಿ ವಂದಿಸಿದರು.ಗುಣಕರ ಪೂಜಾರಿ ಏಕ, ಸುಶ್ರೂತ್ ರೈ, ಸುಭಾಷ್ ರವಿ, ಸುಧೀರ್, ಗಿರಿಧರ್ ಭಟ್, ರಾಜೇಶ್ ರಾಮಕುಂಜ, ವಸಂತ, ಪ್ರವೀಣ್ ವಿಟ್ಲ ಅತಿಥಿಗಳನ್ನು ಶಾಲು ಹಾಕಿ ಸ್ವಾಗತಿಸಿದರು.

SendShare6Share
Previous Post

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

Next Post

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In