• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

by ಪ್ರಜಾಧ್ವನಿ ನ್ಯೂಸ್
July 21, 2026
in ಕುಂಬ್ರ, ಕ್ರೈಮ್
0
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು
46
SHARES
132
VIEWS
ShareShareShare

ಪುತ್ತೂರು:  ವಿವಾಹಿತ ಮಹಿಳೆಯೋರ್ವರು ಜು.18ರಂದು ರಾತ್ರಿ ಸುಳ್ಯ ತಾಲೂಕಿನ ಸಂಪಾಜೆ ಕಡೆಪಾಲದಲ್ಲಿ ಮೃತಪಟ್ಟ ಘಟನೆ ನಡೆದಿದ್ದು ಸಾವಿನ ಬಗ್ಗೆ ಮಹಿಳೆಯ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿ ಪೊಲೀಸ್ ದೂರು ನೀಡಿರುವ ಹಿನ್ನೆಲೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಿದ ಘಟನೆ ನಡೆದಿದೆ.

ಕಡೆಪಾಲ ಅಲಿಗುಡ್ಡೆಯ ನಿವಾಸಿ ಅಲವಿಕುಟ್ಟಿ ಎಂಬವರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಅನ್ಸಾರ್ ಎಂಬವರ ಪತ್ನಿ ಫಾತಿಮತ್ ನಿಶಾನ(22ವ) ಮೃತಪಟ್ಟ ಮಹಿಳೆ. ಮೃತದೇಹವನ್ನು ಪ್ರಥಮವಾಗಿ ಕೆವಿಜಿ ಆಸ್ಪತ್ರೆಗೆ ಕರೆತರಲಾಗಿತ್ತು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಫಾತಿಮತ್ ನಿಶಾನ ಪುತ್ತೂರು ತಾಲೂಕು ಕುಂಬ್ರ ಸಮೀಪದ ಸಾರೆಪುಣಿ ನಿವಾಸಿ ಜುಬೈದಾ ಎಂಬವರ ಪುತ್ರಿಯಾಗಿದ್ದು ಅವರನ್ನು ನಾಲ್ಕು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಫಾತಿಮತ್ ನಿಶಾನ ಗಂಡನ ಕುಟುಂಬವು ಮೊದಲು ದೇವರಕೊಲ್ಲಿಯಲ್ಲಿ ವಾಸಿಸುತ್ತಿದ್ದು ಇದೀಗ ಕೆಲವು ವರ್ಷಗಳಿಂದ ಸಂಪಾಜೆಯಲ್ಲಿ ನೆಲೆಸಿದ್ದಾರೆ ಎಂದು ತಿಳಿದು ಬಂದಿದೆ.

ಜು.18ರಂದು ರಾತ್ರಿ ಫಾತಿಮತ್ ನಿಶಾನ ತನ್ನ ತಾಯಿಗೆ ಕರೆ ಮಾಡಿ ತನಗೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದ್ದು ಕೂಡಲೇ ತಾಯಿ ಜುಬೈದಾ ಅವರು ಕುಂಬ್ರದ ರಿಕ್ಷಾವೊಂದರಲ್ಲಿ ಮಗಳ ಮನೆಗೆ ತೆರಳಿದ್ದರು. ಜುಬೈದಾ ಮಗಳ ಮನೆಗೆ ತಲುಪಿದಾಗ ಮಗಳು ಮೃತಪಟ್ಟ ಸ್ಥಿತಿಯಲ್ಲಿದ್ದರು ಎಂದು ತಿಳಿದು ಬಂದಿದೆ. ಫಾತಿಮತ್ ನಿಶಾನ ಅವರು ಸ್ನಾನಗೃಹದ ಶವರ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಆದರೆ ಅದನ್ನು ಮೃತ ಮಹಿಳೆಯ ಕುಟುಂಬಸ್ಥರು ನಿರಾಕರಿಸಿದ್ದು ಇದೊಂದು ವ್ಯವಸ್ಥಿತ ಕೊಲೆ ಎಂದು ಆರೋಪಿಸಿದ್ದಾರೆ. ಮೃತ ಫಾತಿಮತ್ ನಿಶಾನ ಅವರು ತಾಯಿ, ಪತಿ, ಎರಡೂವರೆ ವರ್ಷದ ಪುತ್ರ ಹಾಗೂ ಸಹೋದರರಾದ ನಿಝಾಮ್ ಹಾಗೂ ನವಾಝ್ ಅವರನ್ನು ಅಗಲಿದ್ದಾರೆ.

ಸಾರೆಪುಣಿಯ ಫಾತಿಮತ್ ನಿಶಾನ ಅವರನ್ನು ನಾಲ್ಕು ವರ್ಷಗಳ ಹಿಂದೆ ಮದುವೆ ಮಾಡಿ ಕೊಟ್ಟಿದ್ದು ಇದೀಗ ಅವರ ಮರಣ ವಾರ್ತೆ ಕೇಳಿ ನಮಗೆಲ್ಲಾ ದಿಗ್ಭ್ರಮೆ ಆಗಿದೆ ಎಂದು ಸಾರೆಪುಣಿ ಜುಮಾ ಮಸೀದಿಯ ಅಧ್ಯಕ್ಷರು, ಸಾಮಾಜಿಕ ಕಾರ್ಯಕರ್ತರೂ ಆಗಿರುವ ಅಶ್ರಫ್ ಸಾರೆಪುಣಿ ತಿಳಿಸಿದ್ದಾರೆ. ಗಂಡನ ಮನೆಯವರ ಕಿರುಕುಳದಿಂದ ಘಟನೆ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ಕುರಿತು ಸಮಗ್ರ ತನಿಖೆ ಆಗುವ ಮೂಲಕ ಸತ್ಯ ಹೊರಬರಬೇಕಿದೆ. ಪೊಲೀಸ್ ಇಲಾಖೆ ಸೂಕ್ತ ತನಿಖೆಯ ಮೂಲಕ ಮೃತ ಫಾತಿಮತ್ ನಿಶಾನ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೌಟುಂಬಿಕ ಕಿರುಕುಳದಿಂದಾಗಿ ವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತೆಯ ಮಾವ, ಅತ್ತೆ ಹಾಗೂ ನಾದಿನಿ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Muliya

ಜಾಹೀರಾತು

ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಸಾರೆಪುಣಿ ನಿವಾಸಿ ಜುಬೈದ ಅವರ ಪುತ್ರಿ ಫಾತಿಮತ್ ನಿಶಾನ(22ವ) ಅವರನ್ನು ನಾಲ್ಕು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಡಪ್ಪಾಲದ ಅನ್ಸಾರ್ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಜು.18ರಂದು ರಾತ್ರಿ ಫಾತಿಮತ್ ನಿಶಾನ ಅವರು ತಾಯಿಗೆ ಕರೆ ಮಾಡಿ, ತನ್ನ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಅವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ಜುಬೈದಾ ಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ ಫಾತಿಮತ್ ನಿಶಾನಾ ಅವರ ಫೋನ್ ಅನ್ನು ಕಸಿದುಕೊಂಡ ಮಾವ ಅಲವಿ ಅವರು, “ನಿನ್ನ ಮಗಳನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಈ ಮಾಹಿತಿ ತಿಳಿದ ಬಳಿಕ ಜುಬೈದಾ ಅವರು ಮಗಳ ಮನೆಗೆ ತೆರಳಿದಾಗ, ಫಾತಿಮತ್ ನಿಶಾನ ಮೃತಪಟ್ಟಿರುವುದು ಕಂಡುಬಂದಿದೆ.

ಜಾಹೀರಾತು

ಕೌಟುಂಬಿಕ ಮನಸ್ತಾಪದ ಹಿನ್ನೆಲೆಯಲ್ಲಿ ತನ್ನ ಮಗಳನ್ನು ಆರೋಪಿಗಳಾದ ಮಾವ ಅಲವಿ, ಅತ್ತೆ ಆಯಿಷ ಹಾಗೂ ನಾದಿನಿ ಫಸೀಲಾ ಕೊಲೆ ಮಾಡಿರುವುದಾಗಿ ಜುಬೈದ್ ಅವರು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.100/2026, ಕಲಂ 85, 103(1) ಸಹಪಠಿತ 3(5) ಭಾರತೀಯ ನ್ಯಾಯ ಸಂಹಿತೆ (BNS)-2023ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

8722552464 Astrloger

ಜಾಹೀರಾತು

SendShare18Share
Previous Post

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

Next Post

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In