• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

July 23, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
July 23, 2026
in ಪುತ್ತೂರು, ಪ್ರಾದೇಶಿಕ, ವಿಟ್ಲ
0
ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
6
SHARES
18
VIEWS
ShareShareShare

ಪುತ್ತೂರು: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಬಂಟ್ವಾಳ ಮತ್ತು ಪುತ್ತೂರು ತಾಲೂಕಿನ “ಬಹುಗ್ರಾಮ ಅಳಿಕೆ ಮತ್ತು ಇತರೆ 442 ಜನವಸತಿಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಗೆ 110 ಕೋಟಿ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

ಗುರುವಾರ ಸಚಿವರನ್ನು ಭೇಟಿಯಾದ ಶಾಸಕರು“ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸುಗಟು ನೀರು ಸರಬರಾಜು ಮಾತ್ರ ಸೇರಿದ್ದು, ವಿತರಣಾ ವ್ಯವಸ್ಥೆ ಸೇರುವುದಿಲ್ಲ. ಅದರಂತೆ, ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಿತರಣಾ ಜಾಲ ಅಳವಡಿಸುವ ವಿಸ್ತ್ರತ ಯೋಜನಾ ವರದಿ ತಯಾರಿಸುವ ಬಗ್ಗೆ ಕ.ನ.ನೀ.ಸ ಮತ್ತು ಒ.ಚ ಮಂಡಳಿ ವತಿಯಿಂದ ಸರ್ವೆ ಕಾರ್ಯ ಕೈಗೊಂಡು ವಿನ್ಯಾಸ ಮತ್ತು ನಕ್ಷೆ ತಯಾರಿಸಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮುಂದಿನ 30 ವರ್ಷಗಳಿಗೆ ಅಂದಾಜಿಸಲಾಗಿರುವ ಒಟ್ಟು ಜನ ಸಂಖ್ಯೆ ೨೭೫೦೦ಕ್ಕೆ ಭವಿಷ್ಯದ ನೀರಿನ ಬೇಡಿಕೆಯು ಒಟ್ಟು 4.82 ಎಂ ಎಲ್ ಡಿ ಇರುತ್ತದೆ ಎಂದು ವರದಿ ನೀಡಿರುತ್ತಾರೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್‌ಗೆ 2.40 ಒಐಆ ಸಗಟು ನೀರನ್ನು ಸರಬರಾಜು ಮಾಡಲು ಅವಕಾಶ ಕಲ್ಪಿಸಿದ್ದು, ಕ.ನ.ನೀ.ಸ ಮತ್ತು ಒ.ಚ ಮಂಡಳಿಯ ಲೆಕ್ಕಾಚಾರದಂತೆ ಹೆಚ್ಚುವರಿಯಾಗಿ ಬೇಕಾಗಿರುವ 1.42 ಎಂ ಎಲ್ ಡಿ ಸಗಟು ನೀರನ್ನು ಮುಂದಿನ ದಿನಗಳಲ್ಲಿ ನೀಡಲು ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಮಂಗಳೂರು ವಿಭಾಗ ಇವರು ತಿಳಿಸಿರುವುದರಿಂದ ಕ.ನ.ನೀ.ಸ ಮತ್ತು ಒ.ಚಿ ಮಂಡಳಿಯವರು ತಯಾರಿಸಿ ಅಂತಿಮ ಗೊಳಿಸಿರುತ್ತಾರೆ

ಅದರಂತೆ ತಯಾರಿಸಲಾಗರುವ ಅಂದಾಜು ಪಟ್ಟಿಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅನ್ನು ವಲಯಗಳಾಗಿ ವಿಂಗಡಿಸಿ ವಲಯ ೧ ಕ್ಕೆ ವಿಟ್ಲ ಪ್ರವಾಸಿ ಮಂದಿರದ ಬಳಿ ಹಾಲಿ ಇರುವ ೫.೦೦ ಲಕ್ಷ ಲೀ ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಾಗಾರವನ್ನು ಬಳಕೆ ಮಾಡಿಕೊಳ್ಳಲು ವಲಯ ೨ಕ್ಕೆ ನೆಕ್ಕರೆ ಕಾಡು ಪ್ರದೇಶದಲ್ಲಿ ಈಗಾಗಲೇ ಗ್ರಾಕು.ನೀ ಮತ್ತು ನೈ ಇಲಾಖೆ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ೩.೧೦ ಲಕ್ಷ ಲೀ ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಾಗಾರವನ್ನು ಬಳಕೆ ಮಾಡಿಕೊಳ್ಳಲು ಯೋಜಿಸಲಾಗಿದೆ. ವಲಯ ೩ಕ್ಕೆ ಹೊಸದಾಗಿ 15 ಲಕ್ಷ ಲೀ ಸಾಮರ್ಥ್ಯದ ನೆಲ ಜಲ ಸಂಗ್ರಹಾಗಾರವನ್ನು ನಿರ್ಮಾಣ ಮಾಡಲು ಯೋಜಿಸಲಾಗಿದೆ. ಸದರಿ ಅಂದಾಜಿನಲ್ಲಿ 154.೦೦ ಕಿ.ಮೀ ಉದ್ದದ ವಿತರಣಾ ಕೊಳವೆ ಮತ್ತು 2.30 ಕಿ.ಮೀ ಫೀಡರ್ ಲೈನ್ ಮತ್ತು 6782 ಸಂಖ್ಯೆ ಗ್ರಹ ಸಂಪರ್ಕಗಳು, 5 ವರ್ಷ ಕಾರ್ಯ ಮತ್ತು ನಿರ್ವಹಣೆಗೆ ಆನ್ ಲೈನ್ ಮೊನಿಟರಿಂಗ್ ಸಿಸ್ಟಂಗೆ ಅನುವು ಮಾಡಿ, ಸದರ ಅಂದಾಜಿನಲ್ಲಿ ಟೆಂಡರ್ ಪ್ರೀಮಿಯಂ, ದರ ಹೊಂದಾಣಿಕೆ, ಇಟಿಪಿ ಹಾಗೂ ಕಂಟಿಂಜೆನ್ಸಿ, ಇತರೆ ಇಲಾಖೆಗಳಿಂದ ಅನುಮತಿಗಾಗಿ ಸಂಬಂಧಿಸಿದ ಇಲಾಖೆಗೆ ಭರಿಸಬೇಕಾದ ಮೊತ್ತ ಒಳಗೊಂಡಂತೆ ರೂ.101 ಕೋಟಿಗಳ ಅಂದಾಜು ಪಟ್ಟಿಯನ್ನು ತಯಾರಿಸಿ ಸದರಿ ಅಂದಾಜುಪಟ್ಟಿಯನ್ನು ತಯಾರಿಸಲಾಗರುತ್ತದೆ.

Muliya

ಜಾಹೀರಾತು

ಜಾಹೀರಾತು

ಹಿನ್ನಲೆಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ವಿತರಣಾ ಜಾಲ ಅಳವಡಿಸಲು ತಯಾರಿಸಲಾಗಿರುವ ವಿಸ್ತ್ರತ ಯೋಜನಾ ವರದಿಯಂತೆ ರೂ 101 ಕೊಟಿ ಮೊತ್ತಕ್ಕೆ ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಇಲಾಖೆಗೆ ಶೀಫಾರಸ್ಸು ಮಾಡುವಂತೆ ಸಚಿವರಿಗೆ ಮನವಿ ಮಾಡಲಾಗಿದೆ.

8722552464 Astrloger

ಜಾಹೀರಾತು

SendShare2Share
Previous Post

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

Next Post

ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In