• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

May 7, 2024
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

by ಪ್ರಜಾಧ್ವನಿ ನ್ಯೂಸ್
May 7, 2024
in ಪುತ್ತೂರು, ಪ್ರಾದೇಶಿಕ
0
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ
25
SHARES
70
VIEWS
ShareShareShare

ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು.
೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ ೬ರಂದು ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದ ಡಾ. ವಿಜಯ ಸರಸ್ವತಿ ಅವರು ಧರ್ಮ ಜಾಗೃತಿ ಆಗುವುದೇ ಪರಿವರ್ತನೆ ಆಗಿದೆ. ಪರಿವರ್ತನೆ ಆಗುವುದೇ ಸಾರ್ಥಕತೆಯಾಗಿದೆ ಎಂದರು. ಶಾಂತಿನಗರ ಮಹಾವಿಷ್ಣು ದೇವಸ್ಥಾನ ಹಲವು ರೀತಿಯಲ್ಲಿ ನಾಡಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಧಾರ್ಮಿಕ ಚಿಂತನೆಗಳು, ಅಲೋಚನೆಗಳು ನಮ್ಮನ್ನು ಶ್ರೇಷ್ಠವನ್ನಾಗಿಸುತ್ತದೆ ಎಂದರು. ಭಜನೆ ಇದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನ ಕಡೆಗೆ ಕೊಂಡೊಯ್ಯುವುದೇ ಭಜನೆ ಎಂದು ವಿಜಯ ಸರಸ್ವತಿ ಹೇಳಿದರು.
ದೇವಳದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅಧ್ಯಕ್ಷತೆ ವಹಿಸಿದ್ದರು. ತೇಜಸ್ವಿನಿ ಕುಕ್ಕಿಲ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಆಡಳಿತ ಮೊಕ್ತೇಸರ ಯು.ಜಿ. ರಾಧ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇಖರ ಪೂಜಾರಿ ಜೇಡರಪಾಲು ವಂದಿಸಿದರು. ಸಂತೋಷ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಸುಪ್ರಸಿದ್ಧ ಆಯ್ದ ಕಲಾವಿದರ ಕೂಡುವಿಕೆಯಲ್ಲಿ ಸತೀಶ್ ಆಚಾರ್ಯ ಮಾಣಿರವರ ಸಂಯೋಜನೆಯೊಂದಿಗೆ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ನಡೆಯಿತು.

ashwinistudioputtur

ಜಾಹೀರಾತು

ವಿವಿಧ ಕಾರ್ಯಕ್ರಮ: ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. ೫ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು. ಮೇ. ೫ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆಯ ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದ್ದರು.

Muliya

ಜಾಹೀರಾತು

vishnu studio

ಜಾಹೀರಾತು

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ. ೬ರಂದು ಬೆಳಿಗ್ಗೆ ನಿತ್ಯ ಮಹಾಪೂಜೆ, ಶ್ರೀ ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ ಮತ್ತು ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಡಂತ್ಯಾರು ಶ್ರುತಿಲಯ ಕ್ಲಾಸಿಕಲ್ಸ್‌ನ ವಿದುಷಿ ಶ್ಯಾಮಲಾ ನಾಗರಾಜ್ ಭಟ್ ಕುಕ್ಕಿಲ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರಗಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ನಂತರ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ಜರಗಿತು.

camera center ad

ಜಾಹೀರಾತು

Poorna squash

ಜಾಹೀರಾತು

SendShare10Share
Previous Post

ಪೆನ್‌ಡ್ರೈವ್ ವೀಡಿಯೋ ಪ್ರಕರಣದಲ್ಲಿ ಹೊಸ ತಿರುವು,ಸಂಭಾಷಣೆಯ ಆಡಿಯೋ ಪ್ಲೆ ಮಾಡಿದ ಕುಮಾರಸ್ವಾಮಿ!

Next Post

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In