• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

by ಪ್ರಜಾಧ್ವನಿ ನ್ಯೂಸ್
July 26, 2026
in ಕ್ರೈಮ್
0
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!
8
SHARES
23
VIEWS
ShareShareShare

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿರುವ ಮನೀಷ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2023ರ ನವೆಂಬರ್ 6ರಂದು ಪುತ್ತೂರಿನ ನೆಹರುನಗರದಲ್ಲಿ ರಾತ್ರಿ ವೇಳೆ ಅಕ್ಷಯ್ ಕಲ್ಲೇಗ ಅವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪಡೀಲು ನಿವಾಸಿ ಮನೀಷ್, ಕೃಷ್ಣನಗರದ ಚೇತನ್, ಬನ್ನೂರಿನ ಮಂಜುನಾಥ್ ಅಲಿಯಾಸ್ ಹರಿ ಹಾಗೂ ಕೇಶವ ಪಡೀಲ್ ಅವರನ್ನು ಪೊಲೀಸರು ಬಂಧಿಸಿದ್ದರು.ಪ್ರಕರಣದಲ್ಲಿ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಹಿಂದೆ ತಿರಸ್ಕರಿಸಿತ್ತು. ಬಳಿಕ ಹೈಕೋರ್ಟ್ ಕೂಡ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ಆದರೆ ನಂತರದ ಬೆಳವಣಿಗೆಯಲ್ಲಿ ಪ್ರಕರಣದ 3ನೇ ಆರೋಪಿ ಮಂಜುನಾಥ್ ಶೆಣೈ ಹಾಗೂ 4ನೇ ಆರೋಪಿ ಕೇಶವ ಅವರಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.ಇದಾದ ಬಳಿಕ 1ನೇ ಆರೋಪಿ ಮನೀಷ್ ಹಾಗೂ 2ನೇ ಆರೋಪಿ ಚೇತನ್ ಮತ್ತೆ ಜಾಮೀನು ಕೋರಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಅದನ್ನು ತಿರಸ್ಕರಿಸಿತ್ತು. ಇದೀಗ 1ನೇ ಆರೋಪಿ ಮನೀಷ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್‌ ಶೆಟ್ಟಿ ಜಾಮೀನು ಮಂಜೂರು ಮಾಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

Next Post

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In