• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

by ಪ್ರಜಾಧ್ವನಿ ನ್ಯೂಸ್
July 29, 2026
in ಪುತ್ತೂರು, ಪ್ರಾದೇಶಿಕ, ಸುಳ್ಯ
0
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು
72
SHARES
206
VIEWS
ShareShareShare

ಪುತ್ತೂರು: ಸುಳ್ಯ ತಾಲೂಕಿನ ಸುಳ್ಯ ಕಸಬಾ ದಕ್ಷಿಣ ಬೀರಮಂಗಲ ನಿವಾಸಿ ಮಹಿಳೆಯೋರ್ವರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರ ಹೆಸರಿನಲ್ಲಿ ವಂಚನೆ ಮಾಡಿದ್ದ ಮಹಿಳೆಯೋರ್ವರಿಗೆ ಮಾನವೀಯತೆ ಮೆರೆದ ಪುತ್ತೂರು ಶಾಸಕರು ಮಹಿಳೆ ಕಳೆದುಕೊಂಡ ಮೊತ್ತವನ್ನು ಪಾವತಿಸಿದ ಘಟನೆ ನಡೆದಿದೆ.

ಸುಳ್ಯ ಕಸಬಾ ದಕ್ಷಿಣ ಬೀರಮಂಗಲ ನಿವಾಸಿ ಗಣೇಶ್‌ರವರ ಪತ್ನಿ ಪುಷ್ಪಾವತಿ ಹಣ ಕಳೆದುಕೊಂಡ ಗೃಹಿಣಿ. ಪುಷ್ಪಾವತಿಯವರ ಗಂಡ ಗಣೇಶ್ ಕ್ಯಾನರ್ ಪೀಡಿತರಾಗಿದ್ದು ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರ ಕಷ್ಟವನ್ನು ಕಂಡು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೂ ಭಿತ್ತರವಾಗಿತ್ತು. ಈ ಸುದ್ದಿಯನ್ನು ಗಮನಿಸಿದ್ದ ದಾನಿಗಲು ಪುಷ್ಪಾವತಿಯವರ ಖಾತೆಗೆ ಹಣ ಕಳುಹಿಸಿದ್ದರು. ಒಟ್ಟು 22,500 ಹಣ ಜಮೆಯಾಗಿತ್ತು.

ಜು.27 ರಂದು ಸಂಜೆ ವೇಳೆ ಅನಾಮಿಕ ಕರೆಯೊಂದು ಬಂದಿದೆ. ಕರೆಯನ್ನು ಸ್ವೀಕರಿಸಿದ ಪುಷ್ಪಾವತಿಯವರಲ್ಲಿ ನಿಮಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ೩ ಲಕ್ಷ ಹಣ ನೀಡುವುದಾಗಿ ಹೇಳಿದ್ದಾರೆ ಹಣ ಕಳುಹಿಸಬೇಕಾದರೆ ನೀವು 25 ಸಾವಿರ ರೂ ಟ್ಯಾಕ್ಸ್ ಮೊತ್ತವನ್ನು ಪಾವತಿ ಮಾಡಬೇಕು ಎಂದು ಹೇಳಿದ್ದ.ಇದನ್ನು ನಂಬಿದ ಮಹಿಳೆ ಖಾತೆಯಲ್ಲಿದ್ದ 22500 ರೂವನ್ನು ಕರೆ ಮಾಡಿದ್ದ ವ್ಯಕ್ತಿಗೆ ಫೋನ್ ಪೇ ಮಾಡಿದ್ದಾರೆ .ಇದಾದ ಬಳಿಕ ಕರೆ ಮಾಡಿದಾಗ ಆ ನಂಬರ್ ಸ್ವಿಚಾಫ್ ಆಗಿತ್ತು. ಈ ಬಗ್ಗೆ ಪುಷ್ಪಾವತಿಯವರು ಸುಳ್ಯ ನಗರಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಜಾಹೀರಾತು

ವಿಷಯ ತಿಳಿದು ದು:ಖಿತರಾದ ಪುತ್ತೂರು ಶಾಸಕ ಆಶೋಕ್ ರೈ

8722552464 Astrloger

ಜಾಹೀರಾತು

ತನ್ನ ಹೆಸರು ಹೇಳಿ ಮಹಿಳೆಗೆ ವಂಚನೆ ಮಾಡಿದ ವಿಷಯ ತಿಳಿದು ಶಾಸಕರು ದುಖಿತರಾದರು. ಓರ್ವ ರೋಗಿಯ ಖಾತೆಗೆ ಬಂದ ಹಣವನ್ನು ಈ ರೀತಿಯಾಗಿ ಸುಳ್ಳು ಹೇಳಿ ವಂಚನೆ ಮಾಡಿದ್ದು ದೇವರು ಮೆಚ್ಚದ ಕೆಲಸವಾಗಿದೆ ಎಂದು ಹೇಳಿ ವರದಿ ಮಾಡಿದ್ದ ಪತ್ರಕರ್ತಗೆ ಕರೆ ಮಾಡಿ ನನ್ನ ಹೆಸರು ಹೇಳಿದ ಕಾರಣ, ನನ್ನ ಮೇಲಿನ ಗೌರವದಿಂದ ಮಹಿಳೆ ಹಣ ಕಳಿಸಿದ್ದಾರೆ, ಮಹಿಳೆ ಕಳೆದುಕೊಂಡ ಮೊತ್ತವನ್ನು ನಾನು ನೀಡುವುದಾಗಿ ತಿಳಿಸಿದ್ದರು. ಬಳಿಕ ಶಾಸಕರು ಮಹಿಳೆ ಕಳೆದು ಕೊಂಡ ಮೊತ್ತ 22500 ಕ್ಕೆ ಹೆಚ್ಚುವರಿಯಾಗಿ 7500 ನೀಡಿ ಒಟ್ಟು 30 ಸಾವಿರ ರೂ ಖಾತೆಗೆ ಜಮೆ ಮಾಡುವುದಾಗಿ ತಿಳಿಸಿ ಮಹಿಳೆಗೆ ಸಾಂತ್ವನ ಹೇಳಿದ್ದಾರೆ.

SendShare29Share
Previous Post

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

Next Post

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In