• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
July 31, 2026
in ಈಶ್ವಮಂಗಲ, ಕುಂಬ್ರ, ಪುಣಚ, ಪುತ್ತೂರು, ಪ್ರಾದೇಶಿಕ, ವಿಟ್ಲ
0
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ
9
SHARES
26
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಅಥವಾ ಹೊಂಡ ಮುಚ್ಚುವ ಕಾಮಗಾರಿ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದು ಆ ಪ್ರಕಾರ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಪಂ ರಸ್ತೆಗಳು ಏಕಕಾಲದಲ್ಲಿ ದುರಸ್ಥಿ ಕಾರ್ಯ ನಡೆಯಲಿದೆ.

ಪುತ್ತೂರು ತಾಲೂಕಿನಾದ್ಯಂತ ವಿಪರೀತ ಮಳೆಯಿದ್ದು ಮಳೆಗೆ ಕೆಲವು ಕಡೆಗಳಲ್ಲಿ ಗ್ರಾಪಂ ವ್ಯಾಪ್ತಿಯ ರಸ್ತೆಗಳು ಹೊಂಡ ಬಿದ್ದಿದೆ. ಮಳೆ ನೀರು ಸರಿಯಾಗಿ ಹರಿದು ಹೋಗಲು ಚರಂಡಿ ಇಲ್ಲದ ಕಾರಣ ಮಳೆ ನೀರಿಗೆ ರಸ್ತೆಗಳು ಕೆಲವು ಕಡೆಗಳಲ್ಲಿ ಹೊಂಡ ಬಿದ್ದಿದೆ. ರಸ್ತೆಗಳು ಹೊಂಡ ಬಿದ್ದಿರುವ ಕಾರಣ ವಾಹನಗಳು ಅಪಘಾತವಾಗುವ ಸಂಭವ ಇರುವುದರಿಂದ ಗ್ರಾಮೀಣ ಭಾಗದ ಸಾರ್ವಜನಿಕರು ಶಾಸಕ ಅಶೋಕ್ ರೈ ಅವರ ಗಮನಕ್ಕೆ ತಂದಿದ್ದರು.

Muliya

ಜಾಹೀರಾತು

ಶಾಸಕರ ಪುತ್ತೂರು ಕಚೇರಿಗೆ ಬುಧವಾರ ಒಂದೇ ದಿನದಲ್ಲಿ 73 ಮನವಿಗಳು ಬಂದಿವೆ. ಗ್ರಾಪಂ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದಿರುವ ಕಾರಣ ಮತ್ತು ಸೂಕ್ತ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು ಇದರಿಂದ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಶಾಸಕರು ಈ ಬಗ್ಗೆ ತಕ್ಷಣ ಕ್ರಮವಹಿಸಬೇಕು ಎಂದು ಮನವಿ ಸಲ್ಲಿಕೆಯಾಗಿತ್ತು. ಮನವಿ ಗೆ ಸ್ಪಂದಿಸಿದ ಶಾಸಕರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಕರ್ಬಾರಿಯವರಿಗೆ ನಿರ್ದೇಶನ ನೀಡಿ ಪುತ್ತೂರು ವಿಧಾನಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳನ್ನು ಪರಿಶೀಲನೆ ಮಾಡಬೇಕು, ಎಲ್ಲೆಲ್ಲಿ ಯಾವ್ಯಾವ ರಸ್ತೆಗಳು ಹೊಂಡ ಬಿದ್ದಿದೆಯೋ ಅದನ್ನು ದುರಸ್ಥಿ ಮಾಡಬೇಕು, ಚರಂಡಿ ಇಲ್ಲದ ಕಡೆಗಳಲ್ಲಿ ಚರಂಡಿ ನಿರ್ಮಾಣ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಲ್ಲಿ ಕ್ರಮವಹಿಸಬೇಕು. ಇದಕ್ಕಾಗಿ ಜಿಪಂ ಅನುದಾನವನ್ನು ಬಳಕೆ ಮಾಡಿ , ಅನುದಾನದ ಕೊರತೆಯಾದಲ್ಲಿ ತಕ್ಷಣ ತಿಳಿಸಬೇಕು ಎಂದು ನಿರ್ದೇಶನ ನೀಡಿದ್ದು ಈ ಕಾಮಗಾರಿಯನ್ನು ತಕ್ಷಣ ಮಾಡಬೇಕು ಎಂಬ ಸೂಚನೆಯನ್ನು ಶಾಸಕರು ನೀಡಿದ್ದಾರೆ.

ಮಳೆಗಾಲದಲ್ಲಿ ರಸ್ತೆ ಹೊಂಡ ಬಿದ್ದರೆ ಅದನ್ನು ದುರಸ್ಥಿ ಮಾಡುವುದು ಮಳೆಗಾಲ ಮುಗಿದ ಬಳಿಕ ಆದರೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಗಾಲದಲ್ಲೇ ದುರಸ್ಥಿ ಕಾರ್ಯ ಮಾತ್ರವಲ್ಲದೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಈ ಕಾಮಗಾರಿ ನಡೆಯುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ಗ್ರಾಮೀಣ ಭಾಗದಲ್ಲಿ ಸಂಚಾರಕ್ಕಿರುವ ಜಿಪಂ ರಸ್ತೆಗಳು ಎಂದು ಕರೆಯ್ಲಪಡುವ ಗ್ರಾಪಂ ವ್ಯಾಪ್ತಿಯ ಈ ರಸ್ತೆಗಳಿಗೆ ಮಳೆಗಾಲದಲ್ಲಿ ದುರಸ್ಥಿ ಭಾಗ್ಯ ದೊರೆತಂತಾಗಿದೆ.

ವಿಪರೀತ ಮಳೆಗೆ ಗ್ರಾಪಂ ವ್ಯಾಪ್ತಿಯ ರಸ್ತೆಗಳು ಹೊಂಡ ಬಿದ್ದಿದೆ ಮತ್ತು ಚರಂಡಿಯಿಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿಯುವಂತಾಗಿದ್ದು ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ತನ್ನ ಕಚೇರಿಗೆ ಸುಮಾರು 73 ಮಂದಿ ವಿವಿಧ ಸಾರ್ವಜನಿಕರು ರಸ್ತೆ ದುರಸ್ಥಿಗೆ ಮನವಿ ಸಲ್ಲಿಸಿದ್ದಾರೆ. ಸಾರ್ವಜನಿಕರ ಮನವಿಗೆ ಸ್ಪಂದಿಸಿ ಕೂಡಲೇ ದುರಸ್ಥಿ ಕಾರ್ಯ ನಡೆಸುವಂತೆ ಜಿಪಂ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಲಾಗಿದೆ. ಮಳೆಗಾಲ ಮುಗಿದ ಬಳಿಕ ರಸ್ತೆಗಳ ಡಾಮರೀಕರಣ ಕೆಲಸ ನಡೆಯಲಿದೆ.

ಸಾರ್ವಜನಿಕರಿಗೆ ತೊಂದರೆಯಾಗದಂತೆ ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿ ನಡೆಯಲಿದೆ. ಅನುದಾನದ ಕೊರತೆ ಇದ್ದಲ್ಲಿ ತಿಳಿಸುವಂತೆಯೂ ನಿರ್ದೇಶನ ನೀಡಲಾಗಿದೆ. ತನ್ನ ಕ್ಷೇತ್ರದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಾನು ವ್ಯವಸ್ಥೆ ಮಾಡುತ್ತೇನೆ.  ಅಶೋಕ್ ರೈ, ಶಾಸಕರು, ಪುತ್ತೂರು

ashwinistudioputtur

ಜಾಹೀರಾತು

SendShare4Share
Previous Post

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

Next Post

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In