• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಬಸ್ ಗಳು ಘನ ವಾಹನಗಳು ಹೋಗಲು ಅವಕಾಶವಿಲ್ಲ ವಾದದರಿಂದ ವ್ಯಾಪಾರ ಮಾಲಿಗಳಿಗೆ ನಷ್ಟ

by ಪ್ರಜಾಧ್ವನಿ ನ್ಯೂಸ್
August 1, 2026
in ಪುತ್ತೂರು
0
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ
6
SHARES
18
VIEWS
ShareShareShare

ಪುತ್ತೂರುರಿನ ಪ್ರಮುಖ ರಸ್ತೆ ಯಾದ ಪುತ್ತೂರು -ಉಪ್ಪಿನಂಗಡಿ ರಸ್ತೆ ಮತ್ತು ಪುತ್ತೂರು – ರಾಜ್ಯ ಹೆದ್ದಾರಿ ಯ ಕೆಲವು ಕಡೆ ಸಂಚಾರಕ್ಕೆ ತೊಂದರೆ ಯಾಗುತ್ತಿದ್ದು  34ನೇ ನೆಕ್ಕಿಲಾಡಿ, ವನಸುಮ ನರ್ಸರಿ ಬಳಿ ದೊಡ್ಡದಾದ ಹಾಗೂ ಅಪಾಯಕಾರಿ ಹೊಂಡಗಳು ನಿರ್ಮಾಣವಾಗಿದೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ರಸ್ತೆಯಲ್ಲಿ ವರ್ಷದಲ್ಲಿ 3 ಬಾರಿ ಇಂಟರ್ಲಾಕ್ ದುರಸ್ತಿ ಕೆಲಸ ನಡೆದು ಇದೀಗ 15 ದಿನಗಳಿಂದ ಬ್ಯಾರಿಕೇಡ್ ಅಡ್ಡವಾಗಿ ಇಟ್ಟು ಯಾವುದೇ ರೀತಿಯ ಕೆಲಸ ಪ್ರಾರಂಭವಾಗದ ಕುರಿತು ಕೂಡಲೇ ತಾತ್ಕಾಲಿಕ ರಿಪೇರಿ ಕೆಲಸವನ್ನು ಪ್ರಾರಂಭಿಸುವಂತೆ ಮನವಿ ಮಾಡಲಾಯಿತು.

ಮಳೆಗಾಲ ನಿಂತ ಕೂಡಲೇ ಇಂಟರ್ಲಾಕ್ ತೆರವುಗೊಳಿಸಿ ಶಾಶ್ವತ(ಕಾಂಕ್ರೀಟ್ / ಡಾಂಬರು)ರಸ್ತೆ ಮಾಡುವಂತೆ ಹಾಗೂ ಬೆದ್ರಾಳದಿಂದ-ಸರ್ವೆಯ ವರೆಗೆ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ರಸ್ತೆ ಬದಿಯ ಮೋರಿಗಳನ್ನು ಪೂರ್ಣಗೊಳಿಸುವಂತೆ .

ಬೆದ್ರಾಳದಿಂದ-ಸರ್ವೆಯ ವರೆಗೆ ರಸ್ತೆಯಲ್ಲಿ ಬಿದ್ದಿರುವ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಮೋರಿಯಲ್ಲಿ ಹರಿಯುವ ನೀರು ನೇರವಾಗಿ ರಸ್ತೆಗೆ ಬರುವ ಕಾರಣ ರಸ್ತೆ ಬದಿಯ ಮೋರಿಗಳನ್ನು ತಕ್ಷಣ ಪೂರ್ಣಗೊಳಿಸುವಂತೆ ಮನವಿ ಮಾಡಲಾಯಿತು

ಮಳೆ ಬಂದಾಗ ಹೊಂಡಗಳಲ್ಲಿ ನೀರು ತುಂಬಿಕೊಳ್ಳುವುದರಿಂದ ವಾಹನ ಸವಾರರಿಗೆ ಹೊಂಡಗಳು ಸರಿಯಾಗಿ ಕಾಣದೆ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿದೆ. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಸಮಸ್ಯೆಯನ್ನು ತಕ್ಷಣ ಪರಿಹರಿಸುವ ಅಗತ್ಯವಿದೆ. ರಸ್ತೆಗಳಲ್ಲಿ ಕೆಲವು ಕಡೆ ಸಾರ್ವಜನಿಕರು ರಸ್ತೆಯಲ್ಲಿ ಸಂಕಷ್ಟ  ಪಡುತಿದ್ದು ಬೋಲ್ವಾರ್ ಮೂಲಕ ಬಸ್ ಗಳು ಘನ ವಾಹನಗಳು ಹೋಗಲು ಅವಕಾಶವಿಲ್ಲ ವಾದದರಿಂದ  ಪುತ್ತೂರು ಹೃದಯ ಭಾಗದಿಂದ ಹಾರಾಡಿ ವಾರಗಿನ ವ್ಯಾಪಾರ ಮಾಲಿಗಳಿಗೆ ಕಳೆದ ಒಂದು ತಿಂಗಳಿಂದ ನಷ್ಟ ಉಂಟಾಗಿದೆ

ashwinistudioputtur

ಜಾಹೀರಾತು

ಈ ಕುರಿತು PWD ಮುಖ್ಯ ಅಭಿಯಂತರರಾದ ಶ್ರೀ ರಾಜೇಶ್ ರೈ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಹೊಂಡಗಳನ್ನು ಮುಚ್ಚಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಮನವಿ ಮಾಡಲಾಯಿತು.

Muliya

ಜಾಹೀರಾತು

ಈ ಸಂದರ್ಭದಲ್ಲಿ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ,ಪದಾಧಿಕಾರಿಗಳಾದ ಉಮೇಶ್ ಕೋಡಿಬೈಲು,ಪ್ರಶಾಂತ್ ನೆಕ್ಕಿಲಾಡಿ,ರಾಜು ಶೆಟ್ಟಿ,ಮನೀಶ್ ಕುಲಾಲ್ ಉಪಸ್ಥಿತರಿದ್ದರು.

SendShare2Share
Previous Post

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In