• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

by ಪ್ರಜಾಧ್ವನಿ ನ್ಯೂಸ್
August 3, 2026
in ಧಾರ್ಮಿಕ, ಪುತ್ತೂರು
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ
4
SHARES
11
VIEWS
ShareShareShare

ಪುತ್ತೂರು ಆ.3: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿರುವ ವಿಶ್ವ ಹಿಂದೂ ಪರಿಷದ್ (ವಿಹಿಂಪ), ದೇವಸ್ಥಾನದ ಜಾಗದಲ್ಲಿ ರಸ್ತೆ ನಿರ್ಮಾಣದ ಕುರಿತು ಉಂಟಾಗಿರುವ ಗೊಂದಲವನ್ನು ನಿವಾರಿಸುವಂತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಆಗ್ರಹಿಸಿ ದೇವಸ್ಥಾನದ ಆಡಳಿತ ಮಂಡಳಿಗೆ ಸೋಮವಾರ ಮನವಿ ಸಲ್ಲಿಸಿತು.

ದೇವಸ್ಥಾನವು ಇನ್ನಷ್ಟು ಅಭಿವೃದ್ಧಿ ಹೊಂದಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಹಾಗೂ ಧಾರ್ಮಿಕ ವೈಭವ ಹೆಚ್ಚಬೇಕು ಎಂಬುದು ತಮ್ಮ ಆಶಯವಾಗಿದೆ ಎಂದು ವಿಹಿಂಪ ತಿಳಿಸಿದೆ. ಆದರೆ ದೇವಸ್ಥಾನದ ಅಭಿವೃದ್ಧಿ ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಯೋಜನೆಗಳನ್ನು ಭಕ್ತರೊಂದಿಗೆ ಸಮಾಲೋಚನೆ ನಡೆಸದೆ ರೂಪಿಸುವುದು ಸೂಕ್ತವಲ್ಲ. ದೇವಸ್ಥಾನದಂತಹ ಸಾರ್ವಜನಿಕ ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಮೂಹಿಕ ನಿರ್ಣಯದ ಮೂಲಕ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಟರಾಜ ವೇದಿಕೆ ಹಾಗೂ ಅಲ್ಲಿದ್ದ ಕಟ್ಟಡವನ್ನು ತೆರವುಗೊಳಿಸಿರುವ ಬಗ್ಗೆ ಉಲ್ಲೇಖಿಸಿರುವ ವಿಹಿಂಪ, ಈ ಕಾರ್ಯವು ಸಂಬಂಧಪಟ್ಟ ಕಾನೂನು ಹಾಗೂ ಆಡಳಿತಾತ್ಮಕ ನಿಯಮಗಳಂತೆ ನಡೆದಿದೆಯೇ, ಟೆಂಡರ್ ಪ್ರಕ್ರಿಯೆ ಪಾಲಿಸಲಾಗಿದೆಯೇ ಹಾಗೂ ತೆರವುಗೊಳಿಸಿದ ಸಾಮಗ್ರಿಗಳಿಂದ ಬಂದ ಆದಾಯವನ್ನು ದೇವಸ್ಥಾನದ ಖಾತೆಗೆ ನಿಯಮಾನುಸಾರ ಜಮೆ ಮಾಡಲಾಗಿದೆಯೇ ಎಂಬ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದೆ.

ಪ್ರಮುಖ ಬೇಡಿಕೆಗಳು

ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲ, ಅಭಿವೃದ್ಧಿಯಿಂದ ದೇವಸ್ಥಾನದ ಪರಂಪರೆ, ಪಾವಿತ್ರ್ಯ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಕ್ರಮ,

ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನದ ಜಾಗದಲ್ಲಿ ಸಾರ್ವಜನಿಕ ಸಂಚಾರಕ್ಕಾಗಿ ರಸ್ತೆ ನಿರ್ಮಿಸಬಾರದು, ಹಿಂದೂ ಪರಿವಾರದ ಮನೆಗಳಿಗೆ ಮಡಿವಾಳಕಟ್ಟೆ ಬದಿಯಿಂದ ರಸ್ತೆ ನಿರ್ಮಾಣಕ್ಕೆ ವಿರೋಧವಿಲ್ಲ. ರಸ್ತೆ ಅಥವಾ ಇತರ ಅಭಿವೃದ್ಧಿ ಯೋಜನೆಗಳ ಬಗ್ಗೆ ಭಕ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು.

ಅಭಿವೃದ್ಧಿ ಯೋಜನೆಗಳ ಕುರಿತು ಸಾರ್ವಜನಿಕ ಸಭೆ ಅಥವಾ ಸಂವಾದ ವೇದಿಕೆ ಆಯೋಜಿಸಬೇಕು. ಯೋಜನೆಯ ಸಂಪೂರ್ಣ ವಿವರ, ನಕ್ಷೆ ಹಾಗೂ ಅಂದಾಜು ವೆಚ್ಚವನ್ನು ಸಾರ್ವಜನಿಕರಿಗೆ ತಿಳಿಸಬೇಕು.

ನಟರಾಜ ವೇದಿಕೆ ತೆರವು ಕಾರ್ಯದ ಸಂಪೂರ್ಣ ಮಾಹಿತಿ ಹಾಗೂ ಲೆಕ್ಕಪತ್ರವನ್ನು ಬಹಿರಂಗಪಡಿಸಬೇಕು, ನಾಗದೇವರಿಗೆ ಪ್ರತಿದಿನ ತ್ರಿಕಾಲ ಪೂಜೆ ನಡೆಸುವಂತೆ ಕ್ರಮ ಕೈಗೊಳ್ಳಬೇಕು.

ಅಯ್ಯಪ್ಪ ಸ್ವಾಮಿ ದೇವಸ್ಥಾನ ನಿರ್ಮಾಣ ಕಾರ್ಯವನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಿ ಕಾರ್ಯಯೋಜನೆ ಪ್ರಕಟಿಸಬೇಕು

ashwinistudioputtur

ಜಾಹೀರಾತು

ಮನವಿ ಸಲ್ಲಿಸುವ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಜಿಲ್ಲಾ ಉಪಾಧ್ಯಕ್ಷ ಸತೀಶ್‌ ಬಿ.ಎಸ್., ಜಿಲ್ಲಾ ಕೋಶಾಧಿಕಾರಿ ಮಾಧವ ಪೂಜಾರಿ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧ‌ರ್ ತೆಂಕಿಲ, ಪ್ರಮುಖರಾದ ಮುರಳಿಕೃಷ್ಣ ಹಸಂತಡ್ಕ, ಜಿಲ್ಲಾ ಪ್ರಚಾರ-ಪ್ರಸಾರ ಪ್ರಮುಖ ಕೇಶವ್, ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಾಟಾಳಿ, ನಗರ ಪ್ರಖಂಡ ಕಾರ್ಯದರ್ಶಿ ಜಿತೇಶ್ ಬಲ್ನಾಡ್, ಗ್ರಾಮಾಂತರ ಪ್ರಖಂಡ ಅಧ್ಯಕ್ಷ ಜಯಂತ್ ಶೆಟ್ಟಿ ಕಂಬಳತ್ತಡ್ಡ, ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare2Share
Previous Post

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In