• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

by ಪ್ರಜಾಧ್ವನಿ ನ್ಯೂಸ್
August 3, 2026
in ಧಾರ್ಮಿಕ, ಪುತ್ತೂರು
0
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್
22
SHARES
63
VIEWS
ShareShareShare

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ. ರಸ್ತೆ ನಿರ್ಮಾಣ ಮಾಡಲು ತಾಯರಿ ನಡೆಸುತಿರುವಾಗ ಭಕ್ತರು ಅನ್ಯ ಕಾರಣ ಗಳಿಂದ ಅಡ್ಡಿ ಪಡಿಸಲು ಯತ್ನ ಅಧ್ಯಕ್ಷರಿಂದ ಪತ್ರಿಗೋಷ್ಠಿ ದೇವಳದ ವಠಾದಲ್ಲಿ ಗೋವುಗಳ ಕಳವು, ರಾತ್ರಿ ವಾಹನ ಓಡಾಟ, ಕಸ ಹಾಕುವುದು, ರಥ ಬೀದಿಯಲ್ಲಿ ಆಂಬುಲೆನ್ಸ್ ಸಂಚಾರ ಮತ್ತು ಏಕಮುಖ ರಸ್ತೆಯ ಸಮಸ್ಯೆ ಸೇರಿದಂತೆ ವಿವಿಧ ಸಂಘಟನೆಗಳಿಂದ ಬಂದ ಮನವಿಗಳ ಮೇರೆಗೆ ಮಹಾಲಿಂಗೇಶ್ವರ ದೇವಸ್ಥಾನದ ತೋಡಿನ ಬದಿಯಲ್ಲಿ ರಸ್ತೆ ನಿರ್ಮಾಣ ಮಾಡಲು ವ್ಯವಸ್ಥಾಪನಾ ಸಮಿತಿ ನಿರ್ಧರಿಸಿದೆ.

ಶಾಸಕರ ಮಾರ್ಗದರ್ಶನದಲ್ಲಿ ಕೈಗೊಂಡಿರುವ ಈ ನಿರ್ಧಾರದಂತೆ ಸುಮಾರು ರೂ. 4 ಕೋಟಿ ವೆಚ್ಚದಲ್ಲಿ 30 ಅಡಿ ಅಗಲದ ರಸ್ತೆ ನಿರ್ಮಾಣವಾಗಲಿದೆ. ರಥ ಬೀದಿಯು ರಥ ಬೀದಿಯಾಗಿಯೇ ಶುದ್ಧತೆಯಿಂದ ಇರಬೇಕೆಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದರು.

ರಸ್ತೆಗೆ ಅನಗತ್ಯ ವಿರೋಧ

ದೇವಸ್ಥಾನದ ಬದಿಯಿಂದ ರಸ್ತೆ ನಿರ್ಮಾಣ ಮಾಡುವ ಯೋಜನೆಯ ಬಗ್ಗೆ ಈ ಮೊದಲೇ ತಿಳಿಸಲಾಗಿತ್ತು. ಭಕ್ತರ ಸಭೆ ಕರೆದು, ಎಲ್.ಇ.ಡಿ. ಪರದೆಯ ಮೂಲಕ ಮಾಸ್ಟರ್ ಪ್ಲ್ಯಾನ್ ಅನ್ನು ವಿವರಿಸಿ ಹೊಸ ರಸ್ತೆಯನ್ನು ನಿರ್ಮಿಸುವ ತೀರ್ಮಾನಕ್ಕೆ ಬರಲಾಗಿತ್ತು. ಇದು ರಥಬೀದಿಯ ಪಾವಿತ್ರ್ಯತೆಯನ್ನು ಉಳಿಸಲು ಅನುಕೂಲ. ಆದರೆ ಇದೀಗ ಅನಗತ್ಯ ವಿರೋಧ ವ್ಯಕ್ತಪಡಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಸ್ವರ್ಣ ಕವಚಕ್ಕೆ 300 ಗ್ರಾಂ ಚಿನ್ನ

8722552464 Astrloger

ಜಾಹೀರಾತು

ಸ್ವರ್ಣ ಕವಚಕ್ಕೆ ಈಗಾಗಲೇ 300 ಗ್ರಾಂಗಿಂತಲೂ ಅಧಿಕ ಚಿನ್ನ ಸಮರ್ಪಣೆ, ದೇಣಿಗೆ ಸಮರ್ಪಣೆ, ತುಪ್ಪ ಸೇವೆ, ಎಳ್ಳೆಣ್ಣೆ ಅಭಿಷೇಕ, 40 ಲಕ್ಷ ರೂ. ಮೌಲ್ಯದ ಅಕ್ಕಿ ಸಮರ್ಪಣೆ, ಶಿಲಾಮಯ ಕಟ್ಟೆಗಳ ನಿರ್ಮಾಣ ಕಾರ್ಯ ನಡೆದಿದೆ. ಅನ್ನಪ್ರಸಾದ ವಿತರಣೆಯೂ ಅಚ್ಚುಕಟ್ಟಾಗಿ ನಡೆಯುತ್ತಿದ್ದು, ಕಟ್ಟಿಗೆ, ಗ್ಯಾಸ್ ವೆಚ್ಚ ಕಡಿತ ಮಾಡಲು ಸ್ಟೀಮ್ ವ್ಯವಸ್ಥೆಯನ್ನೂ ಮಾಡಿದ್ದೇವೆ.

ಆ.3ರಂದು ದೇವಳದ ಆಡಳಿತ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ರಸ್ತೆ ದೇವಸ್ಥಾನದ ಸೊತ್ತು ಹೊರತು ಸಾರ್ವಜನಿಕ ರಸ್ತೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರಸ್ತೆ ವಿಚಾರವಾಗಿ ಗೊಂದಲ ಸೃಷ್ಟಿಸಿ ಪ್ರಶ್ನೆಗಳನ್ನು ಕೇಳುವವರಿಗೆ ಉತ್ತರಿಸಿದ ಅವರು, “ರಸ್ತೆ ವಿಚಾರವಾಗಿ ಕರೆದ ಭಕ್ತರ ಸಭೆಯಲ್ಲೇ ಆಕ್ಷೇಪ ವ್ಯಕ್ತಪಡಿಸಬಹುದಿತ್ತಲ್ಲ” ಎಂದು ಪ್ರಶ್ನಿಸಿದರು.

ಎಲ್ಲವೂ ಕೂಡ ನಿಯಮಾವಳಿಯಂತೆ ನಡೆಯುತ್ತಿದ್ದು, ಅನುಮಾನಗಳಿದ್ದರೆ ಮಾಹಿತಿ ಹಕ್ಕಿನಲ್ಲಿ ದಾಖಲೆಗಳನ್ನು ಪಡೆಯಲಿ. ಭಕ್ತರು ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡಬಾರದು ಎಂದರು. ಮುಂದೆ ಆ. 15ರ ಬಳಿಕ ಟೆಂಡರ್ ಕರೆದು ನೂತನ ಸಭಾಭವನಕ್ಕೆ ಶಿಲಾನ್ಯಾಸ ನಡೆಯಲಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡು ಬ್ರಹ್ಮಕಲಶ ನಡೆಯಲಿದೆ ಎಂದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಈಶ್ವರ ಬೆಡೇಕರ್, ನಳಿನಿ ಪಿ.ಶೆಟ್ಟಿ, ಮಹಾಬಲ ರೈ ವಳತ್ತಡ್ಕ, ಸುಭಾಶ್ ರೈ ಬೆಳ್ಳಿಪಾಡಿ ಉಪಸ್ಥಿತರಿದ್ದರು

ಜಾಹೀರಾತು

SendShare9Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

Next Post

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In