• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

by ಪ್ರಜಾಧ್ವನಿ ನ್ಯೂಸ್
August 3, 2026
in ಕಡಬ, ನೆಲ್ಯಾಡಿ, ಪ್ರಾದೇಶಿಕ, ಬೆಳ್ಳಾರೆ, ಸುಬ್ರಹ್ಮಣ್ಯ, ಸುಳ್ಯ
0
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು
19
SHARES
55
VIEWS
ShareShareShare

ಕುಕ್ಕೆ ಸುಬ್ರಹ್ಮಣ್ಯ, ಆಗಸ್ಟ್ 2: ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ ತೊಂದರೆಯಾಗಬಹುದಾದ ಯೋಜನೆಗಳ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆ, ಇದೀಗ ಮತ್ತೊಮ್ಮೆ ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ಧ ಹೋರಾಟ ತೀವ್ರಗೊಳಿಸಲು ನಿರ್ಧರಿಸಿದೆ.

ಕುಕ್ಕೆ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್‌ನಲ್ಲಿ ಆಗಸ್ಟ್ 2ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ಗ್ರಾಮೀಣ ಪ್ರದೇಶಗಳ ರೈತರು ಹಾಗೂ ಜನಸಾಮಾನ್ಯರಿಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಪರಿಸರ ಸಂರಕ್ಷಣೆಯ ನೆಪದಲ್ಲಿ ರೈತರಿಗೆ ಸಮಸ್ಯೆಯಾಗುವ ಯೋಜನೆಗಳ ವಿರುದ್ಧ ವೇದಿಕೆ ಪಕ್ಷಾತೀತ, ಜಾತ್ಯಾತೀತ ಹಾಗೂ ಕಾನೂನಾತ್ಮಕವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಪುಷ್ಪಗಿರಿ ವನ್ಯಧಾಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ 48 ಗ್ರಾಮಗಳನ್ನು ಸೇರಿಸುವ ಪ್ರಸ್ತಾವನೆ ಬಂದ ಸಂದರ್ಭದಲ್ಲಿ ಸಂಘಟನೆ ನಡೆಸಿದ ಹೋರಾಟದ ಪರಿಣಾಮವಾಗಿ ಆ ಪ್ರಕ್ರಿಯೆಯನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ವೇದಿಕೆ ಮುಖಂಡರು ತಿಳಿಸಿದರು.

ಅದೇ ರೀತಿ ಕಸ್ತೂರಿ ರಂಗನ್ ವರದಿ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹಿಸುವ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ ಪರಿಣಾಮ ವಿಶೇಷ ಗ್ರಾಮಸಭೆ ನಡೆಸಲು ಸರ್ಕಾರ ಮುಂದಾಗಿತ್ತು. ಬಳಿಕ ಹುಲಿ ಸಂರಕ್ಷಿತ ಪ್ರದೇಶ, ಯುನೆಸ್ಕೊ ಗ್ರೇಟರ್ ತಲಕಾವೇರಿ ಪ್ರದೇಶ, ಆನೆ ಕಾರಿಡಾರ್, ಮೆಡಿಸಿನಲ್ ಪ್ಲಾಂಟೇಶನ್, ಮಾಧವ ಗಾಡ್ಗೀಳ್ ವರದಿ, ಕಸ್ತೂರಿ ರಂಗನ್ ವರದಿ ಹಾಗೂ ಜೀವವೈವಿಧ್ಯ ಸಂರಕ್ಷಣೆಯಂತಹ ವಿವಿಧ ಯೋಜನೆಗಳ ವಿಚಾರದಲ್ಲಿಯೂ ರೈತರ ಹಿತದೃಷ್ಟಿಯಿಂದ ಹೋರಾಟ ನಡೆಸಲಾಗಿದೆ ಎಂದು ಮುಖಂಡರು ಹೇಳಿದರು.

Muliya

ಜಾಹೀರಾತು

ಕೇಂದ್ರ ಪರಿಸರ ಇಲಾಖೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಹಲವು ಬಾರಿ ಕೇಳಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಪಕ್ಷಾತೀತವಾಗಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಬೇಡ ಎಂಬ ನಿಲುವನ್ನು ವ್ಯಕ್ತಪಡಿಸಿದೆ. ಆದರೂ ಕೇಂದ್ರ ಪರಿಸರ ಇಲಾಖೆ ಈ ಸಂಬಂಧ ಅಧಿಸೂಚನೆಗಳನ್ನು ಹೊರಡಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವೇದಿಕೆ ಮುಖಂಡರು ಹೇಳಿದರು.

ಇದೀಗ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಅಧಿಸೂಚನೆಯಲ್ಲಿಯೂ ಮಲೆನಾಡಿನ ಗ್ರಾಮೀಣ ಪ್ರದೇಶಗಳ ಜನಜೀವನ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಹಲವು ನಿರ್ಬಂಧಗಳು ಬರುವ ಸಾಧ್ಯತೆ ಇದೆ ಎಂದು ವೇದಿಕೆ ಆರೋಪಿಸಿದೆ. ಕೃಷಿ ಚಟುವಟಿಕೆ, ರಾಸಾಯನಿಕ ಗೊಬ್ಬರ ಬಳಕೆ, ರಸ್ತೆ ಅಭಿವೃದ್ಧಿ ಹಾಗೂ ಇತರ ಮೂಲಭೂತ ಸೌಕರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮುಖಂಡರು ಆತಂಕ ವ್ಯಕ್ತಪಡಿಸಿದರು.

ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರಿಗೆ ಮಾತ್ರವಲ್ಲದೆ, ಬಾಧಿತ ಗ್ರಾಮಗಳ ಗಡಿಯಿಂದ ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳ ಮೇಲೂ ಇದರ ಪರಿಣಾಮ ಬೀರಬಹುದು ಎಂದು ವೇದಿಕೆ ತಿಳಿಸಿದೆ.

“ಮಲೆನಾಡಿನ ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡಲು ಕಸ್ತೂರಿ ರಂಗನ್ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು” ಎಂದು ಕಿಶೋರ್ ಶಿರಾಡಿ ಎಚ್ಚರಿಕೆ ನೀಡಿದರು.

8722552464 Astrloger

ಜಾಹೀರಾತು

ವೇದಿಕೆಯ ಹೋರಾಟವು ಯಾವುದೇ ರಾಜಕೀಯ ಪಕ್ಷ ಅಥವಾ ಜಾತಿ-ಧರ್ಮದ ಪರವಾಗಿಲ್ಲ. ಜನಹಿತ, ರೈತರ ಹಕ್ಕು ಹಾಗೂ ಮಲೆನಾಡಿನ ಜನಜೀವನದ ರಕ್ಷಣೆಗಾಗಿ ವಿಷಯಾಧಾರಿತ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಸ್ಪಷ್ಟಪಡಿಸಿದರು.

ವೇದಿಕೆಯಲ್ಲಿ ವಿವಿಧ ಧರ್ಮಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಮತ್ತು ಸದಸ್ಯರು ಇರುವುದರಿಂದ ಪರಸ್ಪರ ನಿಂದನೆ, ಟೀಕೆ ಅಥವಾ ಅವಹೇಳನಕ್ಕೆ ಅವಕಾಶ ನೀಡುವುದಿಲ್ಲ. ಪ್ರತಿಯೊಬ್ಬರ ವ್ಯಕ್ತಿಗೌರವವನ್ನು ಕಾಪಾಡಿಕೊಂಡು ಹೋರಾಟದ ಉದ್ದೇಶಕ್ಕೆ ಧಕ್ಕೆ ಬಾರದಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಿಲನ್ ಬಾಳಿಕಳ, ಜಿಲ್ಲಾ ಪ್ರಮುಖರಾದ ಜಯಪ್ರಕಾಶ್ ಕೂಜುಗೋಡು, ದಾಮೋದರ ಗುಂಡ್ಯ ಹಾಗೂ ಅಶೋಕ್ ಕುಮಾರ್ ಮೂಲೆ ಮಜಲು ಉಪಸ್ಥಿತರಿದ್ದರು.

SendShare8Share
Previous Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

Next Post

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ - ಗೆದ್ದ ಪ್ರಶಾಂತ್ ಕಿಶೋರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In