• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

by ಪ್ರಜಾಧ್ವನಿ ನ್ಯೂಸ್
August 8, 2026
in ಅಂತರರಾಜ್ಯ, ಅಂತರಾಷ್ಟ್ರೀಯ, ಕ್ರೈಮ್
0
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್
37
SHARES
106
VIEWS
ShareShareShare

ಪುಣೆ: ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ  ಕೊಡಿಸುವುದಾಗಿ ನಂಬಿಸಿ 28 ವರ್ಷದ ಭಾರತೀಯ ಮಹಿಳೆಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಬಳಿಕ  ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿರುವ ಆಘಾತಕಾರಿ ಆರೋಪ ಕೇಳಿಬಂದಿದೆ.

8722552464 Astrloger

ಜಾಹೀರಾತು

ಜಾಹೀರಾತು

ನಾಗ್ಪುರ ಮೂಲದ ಈ ಮಹಿಳೆ ಇನ್‌ಸ್ಟಾಗ್ರಾಮ್ ಮೂಲಕ ಪುಣೆಯಲ್ಲಿರುವ ‘ವಿ ಮೈಗ್ರೇಟ್’ ಎಂಬ ಸಲಹಾ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಪೋರ್ಚುಗಲ್‌ನಲ್ಲಿ ಕ್ಯಾಷಿಯರ್ ಕೆಲಸ ಕೊಡಿಸುವುದಾಗಿ ಏಜೆನ್ಸಿಯವರು ಭರವಸೆ ನೀಡಿದ್ದರು. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಹಾಗೂ ದಿನಕ್ಕೆ 8 ಗಂಟೆ ಮಾತ್ರ ಕೆಲಸ ಮಾಡಬೇಕು ಎಂದು ಹೇಳಿದ್ದರು. ಅವರ ಮಾತು ನಂಬಿದ ಮಹಿಳೆ ವೀಸಾ ಮತ್ತು ಇತರ ದಾಖಲೆಗಳ ಹೆಸರಿನಲ್ಲಿ ಹಂತ ಹಂತವಾಗಿ ಸುಮಾರು 11 ಲಕ್ಷ ಹಣ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆ ಪೋರ್ಚುಗಲ್‌ಗೆ ತಲುಪಿದ ಬಳಿಕ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಏಜೆಂಟರು ಆಕೆಯ ಪಾಸ್‌ಪೋರ್ಟ್ ಕಸಿದುಕೊಂಡು ಎರಡು ದಿನಗಳ ಕಾಲ ಕೋಣೆಯಲ್ಲಿ ಇರಿಸಿದ್ದಾರೆ. ಬಳಿಕ ಮಹಿಳೆಯನ್ನು ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ್ದಾರೆ. ಅಲ್ಲಿ ಆಕೆಯನ್ನು ಕೆಲಸ ಮಾಡಲು ಒತ್ತಾಯಿಸಲಾಗಿದ್ದು, ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪಾಸ್‌ಪೋರ್ಟ್ ವಾಪಸ್ ನೀಡುವಂತೆ ಮಹಿಳೆ ಕೇಳಿದಾಗ, ಆರೋಪಿಗಳು ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.

ಸುಮಾರು ಒಂದು ತಿಂಗಳು ಹಿಂಸೆ ಅನುಭವಿಸಿದ ಬಳಿಕ ಮಹಿಳೆ ಅಲ್ಲಿಂದ ತಪ್ಪಿಸಿಕೊಳ್ಳಲು ಯೋಜನೆ ರೂಪಿಸಿದ್ದಾಳೆ. ಮೊದಲು ಬಸ್‌ನಲ್ಲಿ ಲಿಸ್ಬನ್‌ಗೆ ತೆರಳಿ, ಬಳಿಕ ಮ್ಯಾಡ್ರಿಡ್‌ಗೆ ತಲುಪಿದ್ದಾಳೆ. ನಂತರ ದೋಹಾ ಮೂಲಕ ಭಾರತಕ್ಕೆ ಮರಳುವಲ್ಲಿ ಯಶಸ್ವಿಯಾಗಿದ್ದಾಳೆ. ಆದರೆ, ಭಾರತಕ್ಕೆ ಬಂದ ನಂತರವೂ ಆರೋಪಿಗಳ ಕಿರುಕುಳ ನಿಲ್ಲಲಿಲ್ಲ. ಮಾಲ್ಟಾದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮತ್ತೆ 3 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡಲು ಮಹಿಳೆ ನಿರಾಕರಿಸಿದಾಗ, ಆಕೆಯ ಪತಿಯನ್ನು ಕೊಲೆ ಮಾಡುವುದಾಗಿ ಹಾಗೂ ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಮಹಿಳೆ ಪುಣೆ ಪೊಲೀಸರನ್ನು ಸಂಪರ್ಕಿಸಿದ್ದಾಳೆ.

ಈ ಸಂಬಂಧ ‘ವಿ ಮೈಗ್ರೇಟ್’ ಸಂಸ್ಥೆಯ ನಿರ್ವಾಹಕರು ಸೇರಿದಂತೆ ಎಂಟು ಆರೋಪಿಗಳ ವಿರುದ್ಧ ಮಾನವ ಕಳ್ಳಸಾಗಣೆ, ವಂಚನೆ ಹಾಗೂ ಸುಲಿಗೆ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

SendShare15Share
Previous Post

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

Next Post

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In