• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

by ಪ್ರಜಾಧ್ವನಿ ನ್ಯೂಸ್
August 8, 2026
in ಕಡಬ, ಬೆಳ್ತಂಗಡಿ, ಸುಬ್ರಹ್ಮಣ್ಯ, ಸುಳ್ಯ
0
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್
10
SHARES
28
VIEWS
ShareShareShare

ಬೆಳ್ತಂಗಡಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ ನೀಡಿರುವುದು ಬೆಳ್ತಂಗಡಿ ತಾಲೂಕಿನ ಜನರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಕರ್ನಾಟಕ ಸರ್ಕಾರದ ವಿರೋಧ ಹಾಗೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿರುವ ಕ್ರಮವನ್ನು ತೀವ್ರವಾಗಿ ವಿರೋಧಿಸುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ತಿಳಿಸಿದ್ದಾರೆ.

ಪಶ್ಚಿಮ ಘಟ್ಟ ವ್ಯಾಪ್ತಿಯ ಆರು ರಾಜ್ಯಗಳ ಪ್ರದೇಶಗಳನ್ನು ESA ವ್ಯಾಪ್ತಿಗೆ ಸೇರಿಸುವ ಪ್ರಸ್ತಾವನೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕಳಂಜ, ಕೂತ್ಲೂರು, ಮಲವಂತಿಗೆ, ನಡ, ನಾಲ್ಕೂರು, ನಾವೂರು, ನೆರಿಯ, ಪುದುವೆಟ್ಟು, ರೆಖ್ಯಾ, ಸವಣಾಲು, ನಾರಾವಿ, ಶಿಬಾಜೆ, ಶಿಶಿಲ, ಶಿರ್ಲಾಲು, ಸುಲ್ಕೇರಿ ಹಾಗೂ ಸುಲ್ಕೇರಿಮೊಗ್ರು ಸೇರಿದಂತೆ ಹಲವು ಗ್ರಾಮಗಳ ಜನರಲ್ಲಿ ಆತಂಕ ಮೂಡಿದೆ.

ಪಶ್ಚಿಮ ಘಟ್ಟವನ್ನು ರಕ್ಷಿಸಬೇಕು ಎಂಬ ವಿಚಾರದಲ್ಲಿ ಯಾರಿಗೂ ಭಿನ್ನಾಭಿಪ್ರಾಯವಿಲ್ಲ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಪಶ್ಚಿಮ ಘಟ್ಟದ ಮಡಿಲಲ್ಲಿ ತಲೆತಲಾಂತರಗಳಿಂದ ಬದುಕುತ್ತಿರುವ ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ”

ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕಡೆಗಣಿಸಿ ಕೇಂದ್ರ ಸರ್ಕಾರ ಕರಡು ಅಧಿಸೂಚನೆ ಹೊರಡಿಸಿರುವುದು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಸೂಕ್ಷ್ಮ ಮತ್ತು ಜನಜೀವನಕ್ಕೆ ನೇರವಾಗಿ ಸಂಬಂಧಿಸಿದ ವಿಷಯದಲ್ಲಿ ರಾಜ್ಯ ಸರ್ಕಾರ, ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಸ್ಥಳೀಯ ನಿವಾಸಿಗಳ ಅಭಿಪ್ರಾಯವನ್ನು ಸಮಗ್ರವಾಗಿ ಪಡೆಯಬೇಕಿತ್ತು.

ಪಶ್ಚಿಮ ಘಟ್ಟದ ಗ್ರಾಮಗಳಲ್ಲಿ ವಾಸಿಸುವ ಜನರು ಕೇವಲ ಅಂಕಿ-ಅಂಶಗಳಲ್ಲ. ಅವರ ಬದುಕು ಕೃಷಿಯೊಂದಿಗೆ ಬೆಸೆದುಕೊಂಡಿದೆ. ಮನೆ, ಜಮೀನು, ತೋಟ, ರಸ್ತೆ, ಮೂಲಸೌಕರ್ಯ ಮತ್ತು ಜೀವನೋಪಾಯದ ಪ್ರಶ್ನೆಗಳು ಅವರ ಮುಂದಿವೆ. ಹೀಗಿರುವಾಗ ದೆಹಲಿಯಲ್ಲಿ ಕುಳಿತು ರೂಪಿಸುವ ನೀತಿಯ ಪರಿಣಾಮವನ್ನು ಬೆಳ್ತಂಗಡಿಯ ಗ್ರಾಮಗಳ ಜನರು ಅನುಭವಿಸುವಂತಾಗಬಾರದು.

8722552464 Astrloger

ಜಾಹೀರಾತು

ಈ ವಿಚಾರದಲ್ಲಿ ಈ ಭಾಗದ ಶಾಸಕರು, ಸಂಸದರು ಕೇವಲ ಪತ್ರಿಕಾ ಹೇಳಿಕೆಗಳಿಗೆ ಸೀಮಿತರಾಗಬಾರದು
ಕೇಂದ್ರ ಸರ್ಕಾರವೇ ಕರಡು ಅಧಿಸೂಚನೆ ಹೊರಡಿಸಿರುವಾಗ ರಾಜ್ಯ ಸರ್ಕಾರವನ್ನು ಮಾತ್ರ ಪ್ರಶ್ನಿಸುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಪಕ್ಷದ ಸರ್ಕಾರದ ಮುಂದೆ ನಿಂತು ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟದ ಜನರ ಆತಂಕವನ್ನು ಮನವರಿಕೆ ಮಾಡಿಸುವ ಜವಾಬ್ದಾರಿ ಅವರ ಮೇಲಿದೆ”

ಜನರ ಪರವಾಗಿ ನಿಜವಾದ ಕಾಳಜಿ ಇದ್ದರೆ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಸಂಬಂಧಪಟ್ಟ ಇಲಾಖೆಗಳ ಮುಂದೆ ಈ ಭಾಗದ ವಾಸ್ತವ ಪರಿಸ್ಥಿತಿಯನ್ನು ಮಂಡಿಸಬೇಕು. ಕರಡು ಅಧಿಸೂಚನೆಯಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಜನರಿಗೆ ತೊಂದರೆಯಾಗುವ ಯಾವುದೇ ಕ್ರಮ ಕೈಗೊಳ್ಳದಂತೆ ಒತ್ತಡ ಹೇರಬೇಕು.

“ರಾಜ್ಯ ಸರ್ಕಾರ ಜನರ ಪರ ನಿಂತಿದೆ”
ತಾಲೂಕಿನ ಸೂಕ್ಷ್ಮ ಪ್ರದೇಶಗಳ ವಾಸ್ತವ ಪರಿಸ್ಥಿತಿಯನ್ನು, ಜನರ ಭಾವನೆಯನ್ನು ಸರ್ಕಾರಕ್ಕೆ ತಿಳಿಸಲಿದ್ದೇನೆ.
ಕರ್ನಾಟಕ ಸರ್ಕಾರ ಈಗಾಗಲೇ ರಾಜ್ಯದ ಹಿತಾಸಕ್ತಿ ಹಾಗೂ ಪಶ್ಚಿಮ ಘಟ್ಟದ ಜನರ ಬದುಕಿನ ವಿಚಾರದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪರಿಸರ ಸಂರಕ್ಷಣೆಯ ಜೊತೆಗೆ ಸ್ಥಳೀಯ ಜನರ ಹಕ್ಕು, ಜೀವನೋಪಾಯ ಮತ್ತು ಅಭಿವೃದ್ಧಿಯ ಅಗತ್ಯಗಳನ್ನು ಪರಿಗಣಿಸಬೇಕು ಎಂಬುದು ರಾಜ್ಯ ಸರ್ಕಾರದ ನಿಲುವಾಗಿದೆ.
“ಕಾಂಗ್ರೆಸ್ ಸರ್ಕಾರ ಪರಿಸರ ಸಂರಕ್ಷಣೆಯ ವಿರೋಧಿಯಲ್ಲ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರನ್ನು ಆತಂಕಕ್ಕೆ ದೂಡುವ ಏಕಪಕ್ಷೀಯ ನೀತಿಗಳನ್ನು ನಾವು ವಿರೋಧಿಸುತ್ತೇವೆ. ಜನರ ಬದುಕು ಮತ್ತು ಪರಿಸರ ಎರಡನ್ನೂ ರಕ್ಷಿಸುವ ಸಮತೋಲಿತ ನೀತಿಯೇ ಅಗತ್ಯ”
ಕೇಂದ್ರ ಸರ್ಕಾರ ಕೂಡಲೇ ಕರಡು ಅಧಿಸೂಚನೆಯನ್ನು ಮರುಪರಿಶೀಲಿಸಬೇಕು. ರಾಜ್ಯ ಸರ್ಕಾರದೊಂದಿಗೆ ಸಮಗ್ರ ಚರ್ಚೆ ನಡೆಸಬೇಕು. ಸ್ಥಳೀಯ ಜನರ ಅಭಿಪ್ರಾಯ ಪಡೆಯಬೇಕು. ಅಗತ್ಯವಿರುವ ಕಡೆಗಳಲ್ಲಿ ಸಾರ್ವಜನಿಕ ಆಲಿಕೆ ಸಭೆಗಳನ್ನು ನಡೆಸಿ, ಜನರ ಆತಂಕಗಳಿಗೆ ಸ್ಪಷ್ಟ ಉತ್ತರ ನೀಡಬೇಕು.
ಪಶ್ಚಿಮ ಘಟ್ಟ ಉಳಿಯಬೇಕು; ಆದರೆ ಪಶ್ಚಿಮ ಘಟ್ಟದ ಜನರೂ ಉಳಿಯಬೇಕು. ಪರಿಸರ ಸಂರಕ್ಷಣೆ ಬೇಕು ಆದರೆ ಜನರ ಬದುಕನ್ನು ಬಲಿಕೊಟ್ಟು ಅಲ್ಲ ಎಂದು ಅವರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು

SendShare4Share
Previous Post

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

Next Post

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In