• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

November 11, 2026
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

ಬಾಬ್ರಿ ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ – ಆತ್ಮಚರಿತ್ರೆಯಲ್ಲಿ ಸೋನಿಯಾ ಗಾಂಧಿ..!

ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

November 10, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ – 65 ವರ್ಷದ ವ್ಯಕ್ತಿ ಬಂಧನ!

November 9, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

November 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

    ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

    ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

    ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

    ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

    ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

by ಪ್ರಜಾಧ್ವನಿ ನ್ಯೂಸ್
August 10, 2026
in ಕ್ರೀಡೆ, ಬೆಳ್ತಂಗಡಿ
0
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ
15
SHARES
42
VIEWS
ShareShareShare

ಹಾಸನ, ಆ.9: ವಯಸ್ಸು ಚಿಕ್ಕದಾದರೂ ಸಾಧನೆಯ ಕನಸು ದೊಡ್ಡದಾಗಿದ್ದರೆ ಯಶಸ್ಸು ಸಾಧ್ಯ ಎಂಬುದಕ್ಕೆ ಉಜಿರೆಯ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕ ಉತ್ತಮ ಉದಾಹರಣೆಯಾಗಿದ್ದಾರೆ.

ಹಾಸನದ ಎಸ್.ಕೆ. ಸ್ವಿಮ್ಮಿಂಗ್ ಸೆಂಟರ್‌ನಲ್ಲಿ ಆ.9ರಂದು ಮಿಲೇನಿಯಮ್ ವರ್ಲ್ಡ್ ಸ್ಕೂಲ್ ವತಿಯಿಂದ ನಡೆದ ರಾಜ್ಯಮಟ್ಟದ ನಾನ್-ಮೆಡಲಿಸ್ಟ್ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ನ 6.7 ವರ್ಷದ ವಿದ್ಯಾರ್ಥಿ ಬೆನಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಬ್ರೆಸ್ಟ್ ಸ್ಟ್ರೋಕ್ ವಿಭಾಗದಲ್ಲಿ ಕೇವಲ 25.50 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಉಜಿರೆಯ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ಪರವಾಗಿ ಸ್ಪರ್ಧೆಯಲ್ಲಿ ಭಾಗವಹಿಸಿ ಈ ಸಾಧನೆ ಮಾಡಿದ್ದಾರೆ.

ಜಾಹೀರಾತು

ಪದ್ಮನಾಭ ಹಾಗೂ ಅಶ್ವಿನಿ ದಂಪತಿಯ ಪುತ್ರರಾಗಿರುವ ಬೆನಕ ಅವರಿಗೆ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ಕೋಚ್ ಹಾಗೂ HOD ಚರಣ್, ವಿಕ್ಷಿತಾ ಮತ್ತು ಶೀನ ಅವರ ಮಾರ್ಗದರ್ಶನದಲ್ಲಿ ತರಬೇತಿ ದೊರೆಯುತ್ತಿದೆ.

ಪುಟ್ಟ ವಯಸ್ಸಿನ ದೊಡ್ಡ ಸಾಧನೆ ಬೆನಕ ಅವರ ಈ ಸಾಧನೆ “ವಯಸ್ಸು ಸಾಧನೆಗೆ ಅಡ್ಡಿಯಲ್ಲ; ಪರಿಶ್ರಮ ಮತ್ತು ನಿರಂತರ ಅಭ್ಯಾಸವೇ ಯಶಸ್ಸಿನ ಮೆಟ್ಟಿಲು” ಎಂಬ ಸಂದೇಶವನ್ನು ಸಾರುತ್ತಿದೆ. ಅವರ ಈ ಗೆಲುವು ಇತರ ವಿದ್ಯಾರ್ಥಿಗಳಿಗೂ ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಪ್ರೇರಣೆಯಾಗಲಿ ಎಂಬ ಆಶಯ ವ್ಯಕ್ತವಾಗಿದೆ.

ಬೆನಕ ಅವರ ಸಾಧನೆಗೆ ಎಸ್.ಡಿ.ಎಂ. ಸ್ವಿಮ್ಮಿಂಗ್ ಅಕಾಡೆಮಿ, ತರಬೇತುದಾರರು, ಪೋಷಕರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare6Share
Previous Post

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In