• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

by ಪ್ರಜಾಧ್ವನಿ ನ್ಯೂಸ್
August 10, 2026
in ಉಡುಪಿ, ಕ್ರೈಮ್
0
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ
22
SHARES
64
VIEWS
ShareShareShare

ಉಡುಪಿ ಕಾಂಗ್ರೆಸ್ ಮುಖಂಡ  ಡೇವಿಡ್ ಡಿಸೋಜಾ ಶೂಟ್ ಔಟ್ ಪ್ರಕರಣಕ್ಕೆ  ಸಂಬಂಧಿಸಿದಂತೆ ಮೂವರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ರಾಜು ಹಾಗೂ ಎ2 ಅನಮೋಲ್ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. ಇನ್ನು ಬಂಧಿತ ಹಂತಕರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಕೊಲೆ, ಹಲ್ಲೆ ಹಾಗೂ ದರೋಡೆ ಪ್ರಕರಣಗಳಿವೆ. ಅದರಲ್ಲೂ ಎ1 ಆರೋಪಿ ರಾಜುವಿನ ಮೇಲೆ ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ, ರಾಜಸ್ಥಾನ ಸೇರಿದಂತೆ 5 ರಾಜ್ಯಗಳಲ್ಲಿ ಕೊಲೆ, ಮಹಿಳೆಯರ ಮೇಲೆ ಹಲ್ಲೆ, ದರೋಡೆ ಸೇರಿದಂತೆ 26 ಪ್ರಕರಣಗಳಿವೆ. ಈ ಬಗ್ಗೆ ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸುದ್ದಿಗೋಷ್ಠಿ ನಡೆಸಿ ಹಂತಕರ ಕ್ರೈಂ ಡೈರಿಯನ್ನು ಬಿಟ್ಟಿದ್ದಾರೆ.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್ , ಗುತ್ತಿಗೆ ವಿಚಾರಕ್ಕೆ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜನನ್ನು ಕೊಲೆ ಮಾಡಲಾಗಿದೆ. ಎ1 ಆರೋಪಿ 9 ಎಮ್‌ಎಮ್‌ ಪಿಸ್ತೂಲಿನಿಂದ ಗುಂಡು ಹಾರಿಸಿ ಡೇವಿಡ್ ನನ್ನು ಹತ್ಯೆ ಮಾಡಿದ್ದಾನೆ. ಇನ್ನು ಶೂಟರ್ ರಾಜು ಖಾತೆಗೆ 2 ಲಕ್ಷಕ್ಕೂ ಹೆಚ್ಚು ಹಣ ಪಾವತಿ ಆಗಿದೆ. ಕೊಲೆ ನಡೆಯುವ ಮೊದಲು ಹಾಗೂ ನಂತರ ಹಂತ ಹಂತವಾಗಿ ಪಾವತಿಯಾಗಿದ್ದು, ಆರೋಪಿಗಳನ್ನು ಬೈಂದೂರಿನ ಒತ್ತಿನೆಣೆ, ಭಟ್ಕಳ ಹಾಗು ಕುಮುಟಾದಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದರು.

ಡೇವಿಡ್ ಡಿಸೋಜಾ ಗುತ್ತಿಗೆ ಕೆಲಸ ಮಾಡಿಕೊಂಡಿದ್ದ. ಆರ್ಥಿಕ ವ್ಯವಹಾರಕ್ಕೆ ಉತ್ತರ ಭಾರತದ ವ್ಯಕ್ತಿಯೊಬ್ಬ ಸುಪಾರಿ ನೀಡಿ ಕೊಲೆ ಮಾಡಿದ್ದಾನೆ . ಸುಪಾರಿ ಕೊಟ್ಟವರ ಪತ್ತೆಗಾಗಿ ಈಗಾಗಲೇ ಒಂದು ತಂಡವನ್ನು ಹೊರ ರಾಜ್ಯಕ್ಕೆ ಕಳುಹಿಸಲಾಗಿದೆ. ಆರೋಪಿಗಳು ಉಡುಪಿ ಜಿಲ್ಲೆಯನ್ನು ದಾಟದಂತೆ ಎಲ್ಲ ಗಡಿಭಾಗದಲ್ಲಿ ನಾಕಬಂಧಿ ಹಾಕಲಾಗಿತ್ತು. ಉಡುಪಿ, ಭಟ್ಕಳ ರೈಲ್ವೇ ನಿಲ್ದಾಣದಲ್ಲಿ ತಪಾಸಣೆ ನಡೆಸಿದ್ದೆವು. 500ಕ್ಕೂ ಹೆಚ್ಚು ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ರೈಲ್ವೇ ಪೋಲಿಸ್ ಹಾಗು ಉತ್ತರ ಕನ್ನಡ ಎಸ್ಪಿಯವರ ಸಹಾಯದೊಂದಿಗೆ ಬಿಗಿಬಂದೋಬಸ್ತ್ ನಡೆಸಲಾಗಿತ್ತು ಎಂದು ಹೇಳಿದ್ದಾರೆ.

2 ರಿಂದ 3 ಕೋಟಿ ರೂಪಾಯಿ ವಿಚಾರಕ್ಕೆ ಡೇವಿಡ್ ಹಾಗು ಮತ್ತೋರ್ವ ಗುತ್ತಿಗೆದಾರನ ನಡುವೆ ವೈಮನಸ್ಸು ಉಂಟಾಗಿದ್ದು, ಇದಕ್ಕೆ ಹತ್ಯೆ ಮಾಡಲಾಗಿದೆ. ಇನ್ನು ಆರೋಪಿಗಳು 2 ತಿಂಗಳ ಹಿಂದೆ ಸ್ಥಳಕ್ಕೆ ಆಗಮಿಸಿ, ಕೃತ್ಯಕ್ಕೆ ಸ್ಕೆಚ್ ಹಾಕಿದ್ದರು. ಅವರಿಗೆ ಯಾರೆಲ್ಲ ಸ್ಥಳೀಯರು ಯಾರು ಸಹಾಯ ಮಾಡಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಬೈಂದೂರಿನ ಒತ್ತಿನೆಣೆ ಬಳಿಯಲ್ಲಿ ಬಸ್‌ ತಪಾಸಣೆ ನಡೆಸುತ್ತಿದ್ದ ಪೋಲಿಸರನ್ನು ಕಂಡು ಮೂರು ವ್ಯಕ್ತಿಗಳು ಬಸ್‌ನಿಂದ ಇಳಿದಿದ್ದಾರೆ. ಆಗ ರಾಜು ಎಂಬಾತನನ್ನು ಕಾಪು ಪಿಎಸ್ಐ ತೇಜಸ್ವಿ ಬೆನ್ನಟ್ಟಿದ್ದಾರೆ. ಆ ವೇಳೆ ತೇಜಸ್ವಿ ಅವರಿಗೆ ಆರೋಪಿ ಹಲ್ಲೆ ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಲಾಗಿದ್ದು, ಪಿಎಸ್ಐ ಹಾಗು ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಉಳಿದ ಇಬ್ಬರು ಆರೋಪಿಗಳನ್ನು ಭಟ್ಕಳ ಹಾಗು ಕುಮುಟಾದಲ್ಲಿ ಶನಿವಾರ ಬೆಳಗ್ಗೆ ಬಂಧಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ವಿವರಿಸಿದ್ದಾರೆ.

8722552464 Astrloger

ಜಾಹೀರಾತು

ಎ1 ಆರೋಪಿರಾಜುವಿನ ಮೇಲೆ ಮಹಾರಾಷ್ಟ್ರ, ದೆಹಲಿ, ಉತ್ತರಪ್ರದೇಶ, ರಾಜಸ್ಥಾನ ಸೇರಿದಂತೆ 5 ರಾಜ್ಯಗಳಲ್ಲಿ ಕೊಲೆ, ಮಹಿಳೆಯರ ಮೇಲೆ ಹಲ್ಲೆ, ದರೋಡೆ ಸೇರಿದಂತೆ 26 ಪ್ರಕರಣಗಳಿವೆ. ಎ2 ಆರೋಪಿ ಅನಮೋಲ್ ಮೇಲೆ 2018ರ ನಂತರ 4 ರಾಜ್ಯಗಳಲ್ಲಿ 8 ಪ್ರಕರಣ ಹಾಗೂ ಜಿಯಾವುಲ್ ವಜುಲ್ ಶೇಖ್ ಮೇಲೆ ದರೋಡೆ, ಶೂಟೌಟ್, ಡಕಾಯಿತಿ ಸೇರಿದಂತೆ 12 ಪ್ರಕರಣಗಳಿವೆ. ಸದ್ಯ ಆರೋಪಿ ರಾಜುವಿನಿಂದ 9 ಎಮ್‌ಎಮ್ ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ಆರೋಪಿಗಳಿಂದ 3 ಮೊಬೈಲ್ ಪೋನ್‌ಗಳು, ಸಿಮ್ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

SendShare9Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

Next Post

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In