• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

by ಪ್ರಜಾಧ್ವನಿ ನ್ಯೂಸ್
August 10, 2026
in ಅಂತರರಾಜ್ಯ, ಅಂತರಾಷ್ಟ್ರೀಯ, ಮನೋರಂಜನೆ, ರಾಜ್ಯ, ರಾಷ್ಟ್ರೀಯ, ಲೈಫ್ ಸ್ಟೈಲ್, ಸಿನಿಮಾ
0
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ
10
SHARES
29
VIEWS
ShareShareShare

ಯಶ್ ನಟಿಸಿರುವ ಭಾರತದ ಬಹು ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಈ ಹಿಂದೆ ಸಿನಿಮಾದ ಟೀಸರ್​​ಗಳು, ಹಾಡುಗಳು ಈಗಾಗಲೇ ಬಿಡುಗಡೆ ಆಗಿದ್ದು ಭಾರಿ ವೈರಲ್ ಆಗಿವೆ. ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಕೆಲವರು ಟೀಕೆ ಸಹ ಮಾಡಿದ್ದಾರೆ. ಇದೀಗ ‘ಟಾಕ್ಸಿಕ್’ ಸಿನಿಮಾದ ಟ್ರೈಲರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಸಿನಿಮಾದ ಟ್ರೈಲರ್ ಅನ್ನು ಇಂದು (ಆಗಸ್ಟ್ 08) ಎಎಂಬಿ ಮಾಲ್​​ನಲ್ಲಿ ಅದ್ಧೂರಿಯಾಗಿ ಚಿತ್ರತಂಡ ರಿಲೀಸ್ ಮಾಡಿದೆ. ಟ್ರೈಲರ್, ನಿರೀಕ್ಷೆಯಂತೆಯೂ ಆಕ್ಷನ್ ಭರಿತವಾಗಿದೆ. ಟಾಕ್ಸಿಕ್​​​ನಲ್ಲಿ ಯಶ್ ರಾಯನಾಗಿ ಹಾಗೂ ಟಿಕೆಟ್ ಆಗಿ ಅಬ್ಬರಿಸಿದ್ದಾರೆ.

4:38 ನಿಮಿಷದ ‘ಟಾಕ್ಸಿಕ್’ ಸಿನಿಮಾ ಟ್ರೈಲರ್ನಲ್ಲಿ ಕತೆಯ ಸಾಕಷ್ಟು ಸುಳಿವುಗಳನ್ನು ಬಿಟ್ಟುಕೊಡಲಾಗಿದೆ. ಜೊತೆಗೆ ಯಶ್ ಅವರ ಪಾತ್ರದ ಜೊತೆಗೆ ಸಿನಿಮಾದ ನಾಯಕಿಯರ ಪಾತ್ರಕ್ಕೂ ಪ್ರಾಧಾನ್ಯತೆ ನೀಡಲಾಗಿದೆ. ಟ್ರೈಲರ್​​ನಲ್ಲಿ ಆಕ್ಷನ್, ಪಂಚಿಂಗ್ ಡೈಲಾಗ್, ನಟಿಯರ ಗ್ಲಾಮರ್ ಜೊತೆಗೆ ಸಸ್ಪೆನ್ಸ್, ಎಮೋಷನ್​​ ಸಹ ಇದೆ. ಎಲ್ಲದಕ್ಕಿಂತಲೂ ಮುಖ್ಯವಾಗಿ, ಅತ್ಯಂತ ಅದ್ಧೂರಿ ಮೇಕಿಂಗ್, ಕನ್ನಡ ಸಿನಿಮಾ ಪ್ರೇಮಿಗಳು ಊಹೆ ಸಹ ಮಾಡಿರದಂಥಹಾ ಪ್ರೊಡಕ್ಷನ್ ಮತ್ತು ಆಕ್ಷನ್ ಸಿನಿಮಾದ ಟ್ರೈಲರ್​​ನಲ್ಲಿವೆ.

ಜಾಹೀರಾತು

ಈಗ ಬಿಡುಗಡೆ ಆಗಿರುವ ಟ್ರೈಲರ್​​ ನಲ್ಲಿ ‘ಟಾಕ್ಸಿಕ್’ ಸಿನಿಮಾದ ಬೃಹತ್ತತೆ, ಅದ್ಧೂರಿತನ ಮುಖ್ಯವಾಗಿ ಸೆಳೆಯುತ್ತದೆ. ಜೊತೆಗೆ ಹಲವು ವಿಷಯಗಳ ಬಗೆಗೆ ಕುತೂಹಲವನ್ನು ಸಹ ಸಿನಿಮಾ ಮೂಡಿಸುತ್ತಿದೆ. ವಿಶೇಷವಾಗಿ ನಾಯಕನ ವ್ಯಕ್ತಿತ್ವ, ನಾಯಕಿಯರೊಟ್ಟಿಗೆ ಅವನ ಸಂಬಂಧ, ಅವನ ಮಗನೊಟ್ಟಿಗೆ ಅವನ ಸಂಬಂಧ ಇನ್ನೂ ಅನೇಕ ವಿಷಯಗಳ ಬಗ್ಗೆ ಅನುಮಾನಗಳು ಮೂಡಿಸುತ್ತದೆ ಟ್ರೈಲರ್.

ಜೊತೆಗೆ ಸುಳಿವುಗಳನ್ನು ಸಹ ‘ಟಾಕ್ಸಿಕ್’ ಟ್ರೈಲರ್ ಬಿಟ್ಟುಕೊಟ್ಟಿದೆ. ಸಿನಿಮಾನಲ್ಲಿ ಅಪ್ಪ-ಮಗನ ನಡುವಿನ ದ್ವೇಷದ ಕತೆ ಇದೆ. ಅಪ್ಪ-ಮಗ ಎರಡೂ ಪಾತ್ರಗಳಲ್ಲಿ ಯಶ್ ನಟಿಸಿದ್ದಾರೆ. ಕಿಯಾರಾ ಪುತ್ರನೇ ಟಿಕೆಟ್ ಆಗಿ ಮುಂದೆ ಅಪ್ಪನ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾನೆ ಎಂಬ ಸುಳಿವನ್ನು ಟ್ರೈಲರ್ ನೀಡುತ್ತಿದೆ. ಜೊತೆಗೆ ರುಕ್ಮಿಣಿ ವಸಂತ್, ಯಶ್ ಅಥವಾ ರಾಯನ ಲವ್ ಇಂಟ್ರೆಸ್ಟ್ ಅಲ್ಲದೆ, ಆತನ ವಿಚಾರಣೆಗೆ ಬರುವ ಮಹಿಳೆಯ ಪಾತ್ರದಲ್ಲಿ ನಟಿಸಿದಂತಿದೆ. ಯಶ್ ನಿರ್ವಹಿಸಿರುವ ರಾಯನ ಪಾತ್ರಕ್ಕೆ ಮಹಿಳೆಯರ ಬಗ್ಗೆ ಗೌರವ ಇಲ್ಲ, ಮಹಿಳೆಯರನ್ನು ಅನುಭವಿಸುವುದೇ ಆತನ ಕೆಲಸ, ಆದರೆ ಇದರಿಂದ ಆತ ನೋವು ಕೊಡುವ ಮಹಿಳೆಯರು ಆತನ ವಿರುದ್ಧ ತಿರುಗಿ ಬೀಳುವ ಕತೆ ಸಹ ‘ಟಾಕ್ಸಿಕ್’ನಲ್ಲಿದೆ ಎಂಬ ಸುಳಿವನ್ನು ಟ್ರೈಲರ್ ನೀಡುತ್ತಿದೆ.

camera center ad

ಜಾಹೀರಾತು

8722552464 Astrloger

ಜಾಹೀರಾತು

‘ಟಾಕ್ಸಿಕ್’ ಸಿನಿಮಾನಲ್ಲಿ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಅವರ ಜೊತೆಗೆ ನಯನತಾರಾ. ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ತಾರಾ ಸುತಾರಿಯಾ ಮತ್ತು ಹುಮಾ ಖುರೇಷಿ ಅವರುಗಳು ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾವನ್ನು ಗೀತು ಮೋಹನ್​​ದಾಸ್ ನಿರ್ದೇಶನ ಮಾಡಿದ್ದು, ಸಿನಿಮಾಕ್ಕೆ ಯಶ್ ಹಾಗೂ ಕೆವಿಎನ್​​ನ ವೆಂಕಟ್ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ರಾಜೀವ್ ರವಿ ಅವರು ಸಿನಿಮಾಟೊಗ್ರಾಫರ್. ಸಿನಿಮಾ ಆಗಸ್ಟ್ 26ಕ್ಕೆ ರಿಲೀಸ್ ಆಗಲಿದೆ.

Muliya

ಜಾಹೀರಾತು

LOTUS TRAVEL

ಜಾಹೀರಾತು

Poorna squash

ಜಾಹೀರಾತು

SendShare4Share
Previous Post

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

Next Post

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In