• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

by ಪ್ರಜಾಧ್ವನಿ ನ್ಯೂಸ್
August 12, 2026
in ಕಡಬ, ಪುತ್ತೂರು
0
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ
36
SHARES
102
VIEWS
ShareShareShare

ಕಾಣಿಯೂರು: ಆಗಸ್ಟ್ 10 ರಂದು ದೋಲ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ ನಡೆಯಿತು.
ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ ತೊಂದರೆಯಾಗಬಹುದಾದ ಯೋಜನೆಗಳ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ಗ್ರಾಮೀಣ ಪ್ರದೇಶಗಳ ರೈತರು ಹಾಗೂ ಜನಸಾಮಾನ್ಯರಿಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದೀಗ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಲ್ಲಿಯೂ ಮಲೆನಾಡಿನ ಗ್ರಾಮೀಣ ಪ್ರದೇಶಗಳ ಜನಜೀವನ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಹಲವು ನಿರ್ಬಂಧಗಳು, ಕೃಷಿ ಚಟುವಟಿಕೆ, ರಾಸಾಯನಿಕ ಗೊಬ್ಬರ ಬಳಕೆ, ರಸ್ತೆ ಅಭಿವೃದ್ಧಿ ಹಾಗೂ ಇತರ ಮೂಲಭೂತ ಸೌಕರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

8722552464 Astrloger

ಜಾಹೀರಾತು

ಜಾಹೀರಾತು

ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರಿಗೆ ಮಾತ್ರವಲ್ಲದೆ, ಬಾಧಿತ ಗ್ರಾಮಗಳ ಗಡಿಯಿಂದ ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳ ಮೇಲೂ ಇದರ ಪರಿಣಾಮ ಬೀರಬಹುದು ಎಂದು ತಿಳಿಸಿದರು .
ಪಕ್ಷತೀತವಾದ, ಜಾತ್ಯತೀತ,ಜನಹಿತ, ರೈತರ ಹಕ್ಕು ಹಾಗೂ ಮಲೆನಾಡಿನ ಜನಜೀವನದ ರಕ್ಷಣೆಗಾಗಿ ವಿಷಯಾಧಾರಿತ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸುದಾಗಿ ಸ್ಪಷ್ಟಪಡಿಸಿದರು.

ಗ್ರಾಮಸ್ತರಾದ ಮೋಹನ್ ದಾಸ್ ರೈ ಬಾಲ್ಕಡಿ ಸ್ವಾಗತಿಸಿದರು ಗ್ರಾಮ ಸಂಚಾಲಕರಾದ ಶ್ರೀ ಸೀತಾರಾಮ ಮರಕ್ಕಡ ,ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಮುಖರಾದ ರಮಾನಂದ ಎಣ್ಣೆಮಜಲು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಿಲನ್ ಬಾಳಿಕಳ, ಲೋಕಯ್ಯ ಪರವಾ ದೋಲ್ಪಡಿ ಧನ್ಯವಾದ ಸಮರ್ಪಿಸಿದರು. ಗ್ರಾಮ ಸಮಿತಿಯ ಪ್ರಮುಖರು, ಸದಸ್ಯರು,ಗ್ರಾಮದ ಹಿರಿಯರು ಉಪಸ್ಥಿತರಿದ್ದರು

SendShare14Share
Previous Post

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

Next Post

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In