• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

by ಪ್ರಜಾಧ್ವನಿ ನ್ಯೂಸ್
August 12, 2026
in ಈಶ್ವಮಂಗಲ, ಉಪ್ಪಿನಂಗಡಿ, ಕುಂಬ್ರ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ
47
SHARES
135
VIEWS
ShareShareShare

ಪುತ್ತೂರು ತಾಲೂಕಿನ ಸಾರ್ವಜನಿಕರು ಎದುರಿಸುತ್ತಿರುವ ಅಕ್ರಮ–ಸಕ್ರಮ ಹಾಗೂ 94C ಅರ್ಜಿಗಳ ವಿಲೇವಾರಿ ವಿಳಂಬ, ಜೊತೆಗೆ ಪೌತಿ ಖಾತೆ ಬದಲಾವಣೆಯಲ್ಲಿನ ಸಮಸ್ಯೆಗಳ ಕುರಿತು ಪುತ್ತೂರು ತಾಲೂಕಿನ ತಹಶೀಲ್ದಾರ್‌ರನ್ನು ಭೇಟಿ ಮಾಡಿ ಚರ್ಚಿಸಲಾಯಿತು. ಜನರು ಸಂಕಷ್ಟ ಪಡುತಿದ್ದು ಈ ಸಮಸ್ಯೆ ಯನ್ನ ಸರಿಪಡಿಸಲು ತಹಸೀಲ್ದಾರ್ ಅವರಿಗೆ ಮನವರಿಕೆ ಮಾಡಿದರು.
ಅಕ್ರಮ -ಸಕ್ರಮ ಸಮಿತಿ ಯಲ್ಲಿ ಮಂಜೂರಾದ ಕಡತ ಗಳಿಗೆ 3ವರ್ಷ ದಲ್ಲಿ ಈವರೆಗೂ ಅಂದಾಜು 25ಕಡತ ಗಳಿಗೆ ಹಕ್ಕುಪತ್ರ ಮತ್ತು ಪಹಣಿ ನೀಡಿರುತ್ತಿರಿ. ಉಳಿದ ಕಡತ ಗಳಿಗೆ 3ವರ್ಷದಲ್ಲಿ ಹಕ್ಕು ಪತ್ರ ಹಾಗೂ ಪಹಣಿ ವನ್ನು ನೀಡದೆ ಇರುವುದರಿಂದ ಕೃಷಿಕರಿಗೆ ಬೆಳೆ ವಿಮೆ, ಕೃಷಿ ಸಾಲ ಪಡೆಯಲು ಅನಾನುಕೂಲ ವಾಗಿದ್ದು ಈ ಸಮಸ್ಸೆ ಯನ್ನು ಈ ಕೂಡಲೇ ಬಗೆಹರಿಸದಿದ್ದಲ್ಲಿ ಕೃಷಿ ಕರನ್ನು ಮತ್ತು ಪಲಾನುಭವಿಗಳನ್ನು ಸೇರಿಸಿಕೊಂಡು ಪುತ್ತಿಲ ಪರಿವಾರದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಲಾಯಿತು. ಮತ್ತು ಕೆಲವು ಗ್ರಾಮಗಳಲ್ಲಿ ಇರುವ ದೊಡ್ಡ್ ಸರ್ವೇ ನಂಬರ್ ನ ಪೋಡಿ ಸಮಸ್ಸೆಯನ್ನು ಬಗೆಹರಿಸಲು ಸೂಚಿಸಲಾಯಿತು.

camera center ad

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

ಅಕ್ರಮ–ಸಕ್ರಮ ಯೋಜನೆಯಡಿ ಹಲವು ವರ್ಷಗಳಿಂದ ಅರ್ಜಿ ಸಲ್ಲಿಸಿರುವ ಅರ್ಜಿದಾರರು ತಮ್ಮ ಅರ್ಜಿಗಳ ವಿಲೇವಾರಿಗಾಗಿ ಕಾಯುತ್ತಿರುವ ಪರಿಸ್ಥಿತಿ ಇದೆ. ಅದೇ ರೀತಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ 94C ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳೂ ಹಲವು ಕಡೆಗಳಲ್ಲಿ ಬಾಕಿ ಉಳಿದಿದ್ದು, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಅಗತ್ಯ ದಾಖಲೆಗಳ ಪ್ರಕ್ರಿಯೆ ವಿಳಂಬವಾಗುತ್ತಿದೆ.
ಆದ್ದರಿಂದ ಅಕ್ರಮ–ಸಕ್ರಮ ಮತ್ತು 94C ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ, ಅರ್ಹ ಅರ್ಜಿದಾರರ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ವಿಲೇವಾರಿ ಮಾಡುವಂತೆ ತಹಶೀಲ್ದಾರ್‌ರಿಗೆ ಮನವಿ ಮಾಡಲಾಯಿತು.
ಇದರೊಂದಿಗೆ, ಕುಟುಂಬದ ಸದಸ್ಯರ ನಿಧನದ ನಂತರ ಜಮೀನು ಹಾಗೂ ಆಸ್ತಿಗಳ ಪೌತಿ ಖಾತೆ ಮಾಡಿಸಿಕೊಳ್ಳಲು ಸಾರ್ವಜನಿಕರು ಎದುರಿಸುತ್ತಿರುವ ವಿಳಂಬ ಮತ್ತು ಕಚೇರಿ ಮಟ್ಟದ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯಲಾಯಿತು. ಅರ್ಹ ಪ್ರಕರಣಗಳಲ್ಲಿ ಪೌತಿ ಖಾತೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಲಾಯಿತು
ಕುಟುಂಬದ ಸದಸ್ಯರ ನಿಧನದ ನಂತರ ಜಮೀನು ಹಾಗೂ ಆಸ್ತಿಗಳ ಪೌತಿ ಖಾತೆ ಮಾಡಿಸಿಕೊಳ್ಳಲು ಸಾರ್ವಜನಿಕರು ಎದುರಿಸುತ್ತಿರುವ ವಿಳಂಬ ಮತ್ತು ಕಚೇರಿ ಮಟ್ಟದ ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯಲಾಯಿತು. ಅರ್ಹ ಪ್ರಕರಣಗಳಲ್ಲಿ ಪೌತಿ ಖಾತೆ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಲಾಯಿತು. ಅರುಣ್ ಕುಮಾರ್ ಪುತ್ತಿಲ, ಉಮೇಶ್ ಗೌಡ ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ, ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು

Muliya

ಜಾಹೀರಾತು

Poorna squash

ಜಾಹೀರಾತು

SendShare19Share
Previous Post

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

Next Post

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In