• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

August 13, 2026
ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

    ಪುತ್ತೂರು ನಗರದ ಹೃದಯ ಭಾಗದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ ಸುಮಾರು 35 ಸೆಂಟ್ಸ್ ಜಾಗ ದಾಖಲೆ ಪರಿಶೀಲನೆ.

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್?

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ ಹಾಗೂ ಊಟದ ಟೇಬಲ್ ಕೊಡುಗೆ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಕಡಬ ತಾಲೂಕು ಮಟ್ಟದಲ್ಲಿ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಪುತ್ತೂರಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಅಶೋಕ್ ರೈ ಯವರಿಂದ ಭೂಮಿ ಪೂಜೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಲೆಕ್ಕಾಚಾರ ಹಾಗೂ ಹಣಕಾಸು ನಿರ್ವಹಣೆಯಲ್ಲಿ ಭಾರಿ ಅಕ್ರಮ : ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ನಾಯಕ ರಾಜೇಶ್ ಬನ್ನೂರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಮೈಸೂರು

ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
August 13, 2026
in ಮೈಸೂರು
0
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ
17
SHARES
48
VIEWS
ShareShareShare

ಮೈಸೂರು ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಕಳೆದ ಐದು ವರ್ಷಗಳಿಂದ ಅನ್ನ ದಾಸೋಹ ಮಾಡುತ್ತಿರುವ ತನಗೆ ನೋವು ಉಂಟು ಮಾಡಿದೆ ಎಂದು ಬೆಂಗಳೂರಿನ ಜಿ. ಕೆ. ಫೌಂಡೇಷನ್ ಮುಖ್ಯಸ್ಥರಾದ ಉದ್ಯಮಿ ಮಹೇಶ್ .ಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರತಿ ವರ್ಷ ಆಷಾಢ ಮಾಸದ ನಾಲ್ಕನೇ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಅನ್ನದಾನ ಮಾಡುತ್ತಿದ್ದೇನೆ. ಇದಕ್ಕಾಗಿ ವಾರ್ಷಿಕವಾಗಿ ಸುಮಾರು 30 ಲಕ್ಷ ರೂ. ವೆಚ್ಚ ಮಾಡುತ್ತಿದ್ದೇನೆ.
ಆದರೆ ಈ ಬಾರಿ ಅನ್ನದಾನಕ್ಕಾಗಿ ಆಗಮಿಸಿದ್ದ ತಮ್ಮ ಕುಟುಂಬಸ್ಥರಿಗೆ ಮತ್ತು ಸ್ನೇಹಿತರಿಗೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎಂದು ಈ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಅವರ ವಿರುದ್ಧ ಮಹೇಶ್ ಅವರು ಅಸಮಾಧಾನ ವ್ಯಕ್ತಪಡಿಸಿದರು.
ವ್ಯವಸ್ಥೆ ಸರಿಯಿಲ್ಲ ಎಂಬ ಕಾರಣಕ್ಕೆ ನೋವಾಗಿದೆ. ಕಳೆದ ಐದು ವರ್ಷಗಳಿಂದ ಸಾವಿರಾರು ಭಕ್ತರಿಗೆ ಅನ್ನದಾನ ಮತ್ತು ಸುಮಾರು ನಾಲ್ಕು ವರ್ಷಗಳ ಕಾಲ ಹೂವಿನ ಅಲಂಕಾರ ಸೇವೆಯನ್ನು ಮಾಡುತ್ತಾ ಬಂದಿರುವ ನನಗೆ ತಾಯಿಯ ಭಕ್ತರ ಸೇವೆಯ ಉದ್ದೇಶದಿಂದ ಈ ಕಾರ್ಯವನ್ನು ನಡೆಸಿಕೊಂಡು ಬಂದಿದ್ದೇನೆ. ಆದರೆ ಈ ಬಾರಿ ಎದುರಾದ ಪರಿಸ್ಥಿತಿ ನೋವು ತಂದಿದೆ ಎಂದು ತಿಳಿಸಿದ ಅವರು
ಮೈಸೂರು ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಹಾಗೂ ಪೊಲೀಸ್ ಇಲಾಖೆಯ ಆಡಳಿತದ ವ್ಯವಸ್ಥೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

8722552464 Astrloger

ಜಾಹೀರಾತು

ಜಾಹೀರಾತು

ದಾಸೋಹದ ಹಿಂದಿನ ದಿನ ಪ್ರಾಧಿಕಾರದವರು ‘ನಾಳೆ ಬೆಳಗ್ಗೆ ನೀವು 5 ಗಂಟೆಗೆ ಬನ್ನಿ ನಿಮಗೆ ವಾಹನ ಅನುಮತಿ ಮತ್ತು ದರ್ಶನದ ವ್ಯವಸ್ಥೆಯನ್ನು ನಾವು ಮಾಡಿಕೊಡುತ್ತೇವೆ’ ಎಂದು ಹೇಳಿದ್ದರು. ಆ ಪ್ರಕಾರವಾಗಿ ನಾವು ದಿನಾಂಕ 07-08-2026 ರಂದು ಬೆಳಗ್ಗೆ ಐದು ಗಂಟೆಗೆ ಬೆಟ್ಟದ ಕೆಳಗಡೆ ಇರುವ ತಾವರೆಕಟ್ಟೆ ಎಂಬಲ್ಲಿಗೆ ಬಂದಾಗ ಪೊಲೀಸರು ನಾಕಾಬಂಧಿ ಹಾಕಿದ್ದು ನಮ್ಮ ಗಾಡಿಯನ್ನು ತಡೆದು ನಿಲ್ಲಿಸುತ್ತಾರೆ. ಆಗ ನಾವು ಪೊಲೀಸರಿಗೆ ‘ನಾವು ಇಂದು ದಾಸೋಹ ಸೇವೆ ನಡೆಸುವವರು ಪ್ರಾಧಿಕಾರದವರು ಈ ಸಮಯದಲ್ಲಿ ಬರಲು ಹೇಳಿದ್ದರು’ ಎಂದು ಎಷ್ಟೇ ಮನವರಿಕೆ ಮಾಡಿದರು ಕೇಳದೆ ಪೊಲೀಸರು ನಮ್ಮನ್ನು ಸುಮಾರು 30 ನಿಮಿಷ ತಡೆದು ನಿಲ್ಲಿಸಿದರು. ನಂತರ ಒಬ್ಬ ಪೊಲೀಸ್ ಬಂದು ನಿಮ್ಮ ಗಾಡಿಯ ಅನುಮತಿ ಇದೆ ಎಂದು ಹೇಳಿ ಒಳಗಡೆ ಬಿಟ್ಟಿರುತ್ತಾರೆ.
‎
‎ಪ್ರಾಧಿಕಾರದವರು ಹೇಳಿದಂತೆ ನಾವು ನಮ್ಮ ಕುಟುಂಬದ ಜೊತೆ ತಾಯಿಯ ದರ್ಶನ ಮಾಡಲು ಮಹಿಷಾಸುರ ಮೂರ್ತಿ ಇರುವ ಜಾಗಕ್ಕೆ ಬಂದಾಗ ಅಲ್ಲಿ ಪೊಲೀಸರು ನಮ್ಮನ್ನು ತಡೆದು ನಿಲ್ಲಿಸುತ್ತಾರೆ. ಆಗ ಆ ಸ್ಥಳಕ್ಕೆ ಪ್ರಾಧಿಕಾರದ ಕಾರ್ಯದರ್ಶಿಗಳಾದ ರೂಪ ರವರು ಬಂದು ‘ಯಾರ್ರೀ ನಿಮ್ಮನ್ನು ಬರೋಕೆ ಹೇಳಿದ್ದು? ಇವಾಗ ದರ್ಶನ ಆಗಲ್ಲ’ ಎಂದು ಏರು ಧ್ವನಿಯಲ್ಲಿ ಮಾತನಾಡುತ್ತಾರೆ. ಆಗ ನಾವು ವಿನಯದಿಂದ ‘ಏನ್ ಮೇಡಂ ನಾವು ದಾಸೋಹದವರು, ನಿಮ್ಮ ಪ್ರಾಧಿಕಾರದವರೇ ನಮ್ಮನ್ನು ಈ ಸಮಯಕ್ಕೆ ಬರಲು ಹೇಳಿದರು’ ಎಂದು ನಾವು ಹೇಳಿದಾಗ ಹಾಗಾದರೆ ನೀವು ಒಬ್ಬರೇ ಬನ್ನಿ ಎಂದು ಹೇಳಿ ನಮ್ಮ ಕುಟುಂಬದ ಸದಸ್ಯರ ಎದುರಿಗೆ ನನಗೆ ಅವಮಾನ ಮಾಡಿದರು. ನಂತರ ನಮ್ಮ ಜೊತೆ ಬಂದವರೆಲ್ಲ 2000 ರೂ ಟಿಕೇಟ್ ತೆಗೆದು ತಾಯಿಯ ದರ್ಶನ ಮಾಡಿದರು.
‎
‎ಅನ್ನದಾಸೋಹ ನಡೆಯುವ ಸಂದರ್ಭದಲ್ಲಿ ಬೆಳೆಗೆ 7 ರಿಂದ 8 ಗಂಟೆಯ ಸುಮಾರಿಗೆ ಎರಡು ಜನ ನಮ್ಮ ಅನುಮತಿ ಇಲ್ಲದೆ ನಮ್ಮ ಪಾಕ ಶಾಲೆಗೆ ನುಗ್ಗಿ ನಾವು ತಯಾರಿಸಿದ ಉಪಹಾರವನ್ನು ದೊಡ್ಡ ಪಾತ್ರೆಗಳಲ್ಲಿ ತುಂಬಿಸುತಿದ್ದರು.
ಆ ಸಂದರ್ಭದಲ್ಲಿ ಅಲ್ಲಿಯ ಮೇಲ್ವಿಚಾರಣೆ ನಡೆಸುತ್ತಿದ್ದ ನಮ್ಮ ತಂಡದ ಮುಕುಂದ ಎಂಬವರು ‘ಯಾರು ನೀವು? ಯಾಕೆ ಆಹಾರ ತುಂಬಿಸುತ್ತಿದ್ದೀರಿ? ಎಂದು ಅವರಲ್ಲಿ ಕೇಳಿದಾಗ ‘ನೀನ್ ಯಾವನೋ ಕೇಳೋದಕ್ಕೆ, ನಾವು ಪೊಲೀಸ್ ನವರು ನಮ್ಮನ್ನು ಕೇಳುತ್ತೀಯಾ? ಎಂದು ಮೇಲ್ವಿಚಾರಕನ ಮೇಲೆ ಕೈಮಾಡಲು ಪ್ರಯತ್ನಿಸಿದರು. ಆಗ ಅಲ್ಲಿಗೆ ಸಮವಸ್ತ್ರ ಧರಿಸಿದ್ದ ರಘು ಎಂಬ ಪೊಲೀಸ್ ಪೇದೆ ಬಂದು ನಮ್ಮ ಕಾರ್ಯಕರ್ತರ ಮೇಲೆ ದರ್ಪ ತೋರಿಸಿ ದಬ್ಬಾಳಿಕೆ ನಡೆಸಲು ಪ್ರಯತ್ನಿಸುತ್ತಾರೆ.
‎
‎ ಸಂಜೆ ಸುಮಾರು 4 ಗಂಟೆಗೆ ನನ್ನ ಮಗ ಮತ್ತು ದಾಸೋಹದ ಸೇವೆಯಲ್ಲಿ ತೊಡಗಿದ್ದ ಸ್ವಯಂಸೇವಕರು ತಾಯಿಯ ದರ್ಶನಕ್ಕೆ ಹೋಗುವಾಗ ಅಲ್ಲಿದ್ದ ಪ್ರಾಧಿಕಾರದ ಒಬ್ಬ ಸಿಬ್ಬಂದಿ ತಡೆದು ನಿಲ್ಲಿಸಿ ‘ಯಾವುದೇ ಕಾರಣಕ್ಕೂ ದಾಸೋಹದವರನ್ನು ಒಳಗೆ ಬಿಡಬೇಡಿ, ಆವರು 2000 ರುಪಾಯಿಯ ಟಿಕೆಟ್ ತೆಗದು ಹೋಗಲಿ, ನಮಗೆ ರೂಪ ಮೇಡಮ್ ಖಡಕ್ ಸೂಚನೆ ನೀಡಿದ್ದಾರೆ’ ಎಂದು ಹೇಳಿರುತ್ತಾರೆ. ಆ ಸಮಯದಲ್ಲಿ ಪ್ರಾಧಿಕಾರದ ಉಳಿದ ಸಿಬ್ಬಂದಿಗಳು ಅವರಲ್ಲಿ ‘ಹೋಗ್ಲಿ ಬಿಡಿ ಅವರು ದಾಸೋಹದವರು’ ಎಂದು ಹೇಳಿದಾಗಲೂ ಅವರ ಮಾತನ್ನು ಕೇಳದೆ ಒಳಗೆ ಬಿಡಲಿಲ್ಲ. ನಂತರ ಅವರು 2,000 ರೂ ಕೊಟ್ಟು ಟಿಕೆಟ್ ಪಡೆದು ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಗರ್ಭಗುಡಿಯತ್ತ ಹೋಗುವ ಸಮಯದಲ್ಲಿ ಅದೇ ಪ್ರಾಧಿಕಾರದ ಅದೇ ಸಿಬ್ಬಂದಿ ಅಲ್ಲಿಗೂ ಬಂದು ‘ಒಳಗಡೆ ನೀವು ಹೇಗೆ ದರ್ಶನ ಮಾಡ್ತೀರಾ ನಾನು ನೋಡ್ತೀನಿ ‘ ಎಂದು ಹೇಳಿ ಬೆಳಿಗ್ಗೆ ಪಾಕಶಾಲೆಗೆ ಬಂದು ಗಲಾಟೆ ಎಬ್ಬಿಸಿದ್ದ ರಘು ಎಂಬ ಪೊಲೀಸ್ ಪೇದೆಯನ್ನು ಕರೆದು ನಮ್ಮವರನ್ನು ಹಿಂಬಾಲಿಸಿಕೊಂಡು ಬಂದು ಅಲ್ಲಿದ್ದ ಪೊಲೀಸ್ ಹಿರಿಯ ಪೊಲೀಸ್ ಅಧಿಕಾರಿ ಅವರಲ್ಲಿ ಅವರನ್ನು ಗುರುತು ಮಾಡಿ ತೋರಿಸುತ್ತಾರೆ. ದರ್ಶನ ಮಾಡುವ ಸಂದರ್ಭದಲ್ಲಿ ಆ ಹಿರಿಯ ಪೊಲೀಸ್ ಅಧಿಕಾರಿ ನನ್ನ ಮಗನ ಮೇಲೆ ಕೈ ಮಾಡಿ ದೂಡಿರುತ್ತಾರೆ. ಆಗ ಅಲ್ಲಿದ್ದ ಸ್ಥಳೀಯ ಪತ್ರಕರ್ತರು ಮತ್ತು ಭಕ್ತಾಧಿಗಳು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಪೊಲೀಸರನ್ನು ತರಾಟೆಗೆ ತೆಗೆದು ಕೊಳ್ಳುತ್ತಾರೆ. ನಂತರ ಅದೇ ಹಿರಿಯ ಪೊಲೀಸ್ ಅಧಿಕಾರಿ ನನ್ನ ಮಗನ ಬಳಿ ಬಂದು ಸಮಾಧಾನದಿಂದ ‘ಬನ್ನಿ ನಾನು ದರ್ಶನ ಮಾಡಿಸುತ್ತೇನೆ ಎಂದು ಹೇಳಿದಾಗ ಮನನೊಂದ ನನ್ನ ಮಗ ನನಗೆ ದರ್ಶನ ಬೇಡ. ನಾನು ಇಲ್ಲಿಂದಲೇ ತಾಯಿಗೆ ಕೈ ಮುಗಿಯುತ್ತೇನೆ ಎಂದು ಹೇಳಿ ಕಣ್ಣೀರಿಟ್ಟು ಹೊರಬರುತ್ತಾನೆ.
‎
‎ನಾವು ಸತತ ಐದು ವರ್ಷಗಳಿಂದ ನಾವು ನಂಬಿರುವ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಸುಮಾರು 30 ಲಕ್ಷ ವೆಚ್ಚದಲ್ಲಿ ಆಷಾಡ ಮಾಸದ ಕೊನೆಯ ಶುಕ್ರವಾರದಂದು ಅನ್ನದಾನ ಸೇವೆಯನ್ನು ಮತ್ತು ಸುಮಾರು ನಾಲ್ಕು ವರ್ಷಗಳ ಕಾಲ ಹೂವಿನ ಅಲಂಕಾರ ಸೇವೆಯನ್ನು ಸ್ವಯಂ ಪ್ರೇರಿತನಾಗಿ ಮಾಡುತ್ತಾ ಬಂದಿರುತ್ತೇವೆ. ಈ ವರ್ಷ ನಮಗೆ ಶ್ರೀ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ರೂಪ ರವರು ಮತ್ತು ಸಿಬ್ಬಂದಿಗಳು ಈ ತರಹದ ಅವಮಾನ ಮತ್ತು ಪೊಲೀಸರು ನಮ್ಮ ಮೇಲೆ ತೋರಿದ ದರ್ಪ ದಬ್ಬಾಳಿಕೆಯನ್ನು ತಾಯಿ ಚಾಮುಂಡೇಶ್ವರಿಗೆ ನೋಡಿಕೊಳ್ಳಬೇಕು ಎಂದು ನಾನು ನನ್ನ ಕುಟುಂಬದ ಸದಸ್ಯರು, ನನ್ನ ಸ್ನೇಹಿತರು ಮತ್ತು ದಾಸೋಹ ಕಾರ್ಯದಲ್ಲಿ ನಮಗೆ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದವರ ಪರವಾಗಿ ಪ್ರಾರ್ಥಿಸುತ್ತೇನೆ ಎಂದರು.

LOTUS TRAVEL

ಜಾಹೀರಾತು

SendShare7Share
Previous Post

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

Next Post

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In