• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
NHAI: 3,500 ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಘಾಟಿ ಸುರಂಗ ಮಾರ್ಗ! 

May 8, 2024

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

NHAI: 3,500 ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಘಾಟಿ ಸುರಂಗ ಮಾರ್ಗ! 

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಯೋಜನೆ ಮತ್ತೆ ಸದ್ದು ಮಾಡತೊಡಗಿದೆ.

by ಪ್ರಜಾಧ್ವನಿ ನ್ಯೂಸ್
May 8, 2024
in ರಾಜ್ಯ
0
NHAI: 3,500 ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಘಾಟಿ ಸುರಂಗ ಮಾರ್ಗ! 
58
SHARES
166
VIEWS
ShareShareShare

ಉಡುಪಿ: ಮಲ್ಪೆ – ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169ಎ) ಚತುಷ್ಪಥ ಯೋಜನೆ ಪ್ರಗತಿಯಲ್ಲಿದ್ದು, ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಯೋಜನೆ ಮತ್ತೆ ಸದ್ದು ಮಾಡತೊಡಗಿದೆ.

Muliya

ಜಾಹೀರಾತು

Scafold Academy

ಜಾಹೀರಾತು

ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಇತ್ತೀಚೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಕರಾವಳಿ ಮಲೆನಾಡು ಬೆಸೆಯುವ ಸುರಂಗ ಯೋಜನೆಯ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಯೋಜನೆಯ ಸಾಧಕ – ಬಾಧಕ ಅರಿಯಲು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿದ್ದು, 2 ಕೋಟಿ ರೂ. ವೆಚ್ಚದಲ್ಲಿ ಡಿಪಿಆರ್‌ ಸಿದ್ಧವಾಗಲಿದೆ.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಸೋಮೇಶ್ವರದಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಗೆ ಸಂಪರ್ಕಿಸುವ 12 ಕಿ. ಮೀ. ದೂರಕ್ಕೆ 3,500 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದೆ. ಮಲ್ಪೆ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ (169ಎ) ಚತುಷ್ಪಥ ಯೋಜನೆಯಡಿ ಸುರಂಗ ನಿರ್ಮಾಣ ಯೋಜನೆ ಸೇರದಿದ್ದರೂ ದ್ವಿಪಥ ರಸ್ತೆ ನಿರ್ಮಾಣದ ಬದಲು ಸುರಂಗ ಯೋಜನೆ ಸೇರಿಸುವ ಸಾಧ್ಯತೆಯಿದೆ.

Fashion street 9902633624

ಜಾಹೀರಾತು

ಪಶ್ಚಿಮ ಘಟ್ಟ ವ್ಯಾಪ್ತಿಗೆ ಸೇರಿದ ಆಗುಂಬೆ ಪರಿಸರ ಸೂಕ್ಷ್ಮ, ಅಪಾರ ಜೀವ ವೈವಿಧ್ಯವುಳ್ಳ ಪ್ರದೇಶವಾಗಿದೆ. ಸುರಂಗ ಮಾರ್ಗದಿಂದ ಪರಿಸರದ ಮೇಲಾಗುವ ಪರಿಣಾಮದ ಅಧ್ಯಯನವೂ ಆಗಬೇಕಿದೆ. ಜೀವ ವೈವಿಧ್ಯ, ಪರಿಸರಕ್ಕೆ ಧಕ್ಕೆಯಾಗದಂತೆ ಸುರಂಗ ನಿರ್ಮಾಣ ಯೋಜನೆ ಜಾರಿ ಸಾಧ್ಯತೆಯನ್ನು ಡಿಪಿಆರ್‌ ಒಳಗೊಂಡಿದೆ.

ashwinistudioputtur

ಜಾಹೀರಾತು

‘ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ತೀವ್ರತೆಯನ್ನು ಕರಾವಳಿಯಲ್ಲಿ ಕಳೆದೊಂದು ತಿಂಗಳಿನಿಂದ ಅನುಭವಿಸುತ್ತಿದ್ದೇವೆ. ಆಗುಂಬೆಯಲ್ಲಿ ಸುರಂಗ ಮಾರ್ಗ ಮತ್ತಷ್ಟು ಪರಿಸರ ನಾಶಕ್ಕೆ ಕಾರಣವಾಗಲಿದ್ದು ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ನಮ್ಮನ್ನು ಶಪಿಸುವ ಸ್ಥಿತಿ ಬಂದೀತು’ ಎಂದು ನೇಟಿವ್‌ ಆರ್ಗನೈಸೇಶನ್‌ ಸಂಚಾಲಕರಾದ ಪ್ರೇಮಾನಂದ ಕಲ್ಮಾಡಿ ಎಚ್ಚರಿಕೆ ನೀಡಿದ್ದಾರೆ.

SendShare23Share
Previous Post

ಕಾಂಗ್ರೆಸ್ ಪಕ್ಷ ದೇಶದ ಸಂಪತ್ತಿನ ಮರು ಹಂಚಿಕೆ ಮಾಡುತ್ತೆ, ದೇಶದ ಬಹುಸಂಖ್ಯಾತರ ಬಳಿ ಇರುವ ಆಸ್ತಿಯನ್ನು ಅಲ್ಪಸಂಖ್ಯಾತ ಮುಸ್ಲಿಮರಿಗೆ ಹಂಚಲಿದೆ ಖರ್ಗೆ ವೈರಲ್ ವಿಡಿಯೋ ಸತ್ಯಾಂಶ ಏನು?

Next Post

ಸೌತ್ ಕೆನರಾ ಪೋಟೋಗ್ರಾಪರ್ ಅಸೋಸಿಸೆನ್ (ಎಸ್.ಕೆ.ಪಿ.ಎ.) ಪುತ್ತೂರು ವಲಯ ಇವರ ಸಹಭಾಗಿತ್ವ ದಲ್ಲಿ ಕೆನಾನ್ ಕಂಪನಿ ವಿವಾಹ ಛಾಯಾಗ್ರಹಣ ಕಾರ್ಯಗಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In