• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

by ಪ್ರಜಾಧ್ವನಿ ನ್ಯೂಸ್
August 14, 2026
in ಪುತ್ತೂರು, ಪ್ರಾದೇಶಿಕ
0
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ
4
SHARES
11
VIEWS
ShareShareShare
ಪುತ್ತೂರು: ಅಗೋಸ್ಟ್ 13, ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ರೋಟರಿ ಯುವದ ಎಕ್ಸಿಕ್ಯುಟಿವ್ ಸೆಕ್ರೆಟರಿಯಾಗಿರುವ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಶ್ರೀಮತಿ ಸುನಿತಾ ಅವರ ಸೂಚನೆ ಮೇರೆಗೆ ಪಚ್ಚನಾಡಿಯ ನಿರಾಶ್ರಿತರ ಪರಿಹಾರ ಕೇಂದ್ರದ ಸಹಕಾರದೊಂದಿಗೆ ನಗರದ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ, ಆಸರೆಯಿಲ್ಲದೆ ಕಷ್ಟದಲ್ಲಿದ್ದ 7 ಜನ ನಿರಾಶ್ರಿತರನ್ನು ರಕ್ಷಿಸಿ, ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಸುರಕ್ಷಿತವಾಗಿ ರವಾನಿಸುವ ಮೂಲಕ ಅತ್ಯಂತ ಶ್ಲಾಘನೀಯ ಮಾನವೀಯ ಸೇವೆಯನ್ನು ಮೆರೆಯಲಾಗಿದೆ.
ಮಧ್ಯಾಹ್ನ ಸುಮಾರು 2:00 ಗಂಟೆಯಿಂದ 5:30 ಗಂಟೆಯ ಅವಧಿಯಲ್ಲಿ ನಗರದ ಜಿ.ಎಲ್. ಮಾಲ್ ಬಳಿ ಓರ್ವ ಮಹಿಳೆ, ಕಲ್ಲಾರೆಯ ತಾರಾ ಮೆಡಿಕಲ್ ಮುಂಭಾಗದಲ್ಲಿ ಓರ್ವ ವಯೋ ವೃದ್ಧ , ದರ್ಬೆ ಚಪ್ಪಲ್ ಬಜಾರ್ ಬಳಿ ಓರ್ವ ಮಾನಸಿಕ ಸ್ವಂತ ಯುವಕ , ದರ್ಬೆಯ ಅಂಕಲ್ ಸ್ವೀಟ್ಸ್ ಬಳಿ ಓರ್ವ ಗೋಣಿಚೀಲ ಹೊತ್ತುಕೊಂಡು ತಿರುಗುವ ಮಾನಸಿಕ ಅಸ್ವಸ್ಥ ವ್ಯಕ್ತಿ ಹಾಗೂ ದರ್ಬೆ ಪಿ ಸಿ ಪೈ ಪೆಟ್ರೋಲ್ ಪಂಪ್ ಬಳಿ ಮತ್ತೋರ್ವ ವ್ಯಕ್ತಿ ಹಾಗೂ ದರ್ಬೆಯ ದೇವರಕಟ್ಟೆ ಬಳಿಯಿಂದ ಓರ್ವ ವ್ಯಕ್ತಿ ಹಾಗೂ ನಿರಾಶ್ರಿತರ ಕೇಂದ್ರದಿಂದ ನೇರವಾಗಿ ಒಂದು ವ್ಯಕ್ತಿಯ ರಕ್ಷಣೆ ಸೇರಿದಂತೆ ಒಟ್ಟು 7 ಮಂದಿ ನಿರಾಶ್ರಿತರು ಹಾಗೂ ನಿರ್ಗತಿಕರನ್ನು ಅತ್ಯಂತ ಮುತುವರ್ಜಿಯಿಂದ ಪತ್ತೆಹಚ್ಚಿ ರಕ್ಷಿಸಲಾಯಿತು.
ಈ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಮಾಜ ಸೇವಕರು ಹಾಗೂ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಜಾಕ್ ಬಪ್ಪಳಿಗೆ ಅವರು ರಕ್ಷಣಾ ಕಾರ್ಯಾಚರಣೆಯಲ್ಲಿ ಸ್ವಯಂ ಪ್ರೇರಿತರಾಗಿ ಸೇರಿ ಅತ್ಯಂತ ಕಾಳಜಿಯಿಂದ ನಿರಾಶ್ರಿತರು ಹಾಗೂ ಭಿಕ್ಷುಕರನ್ನು ಹುಡುಕಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಸ್ಥಳೀಯ ದರ್ಬೆ ಪರಿಸರದ ಆಟೋ ಚಾಲಕರು ಸೂಕ್ತ ಸಹಕಾರ ನೀಡಿದರು.
ಯಾವುದೇ ಒಂದು ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಬೇಕಾದರೆ ಸ್ಥಳದಲ್ಲಿದ್ದು ಶ್ರಮಿಸುವ ತಂಡದ ಜೊತೆಗೆ, ಅವರಿಗೆ ತಕ್ಷಣವೇ ಆಸರೆ ನೀಡುವ ಪುನರ್ವಸತಿ ಕೇಂದ್ರದ ಸ್ಪಂದನೆಯೂ ಅಷ್ಟೇ ಮುಖ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಂಗಳೂರಿನ ಪಚ್ಚನಾಡಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕರಾದ ಶ್ರೀ ಲಕ್ಷ್ಮಣ್ ಸದಲಗಿ ಅವರ ನೇತೃತ್ವದ ಸಿಬ್ಬಂದಿ ತಂಡವು ತೋರಿದ ದಕ್ಷತೆ ಹಾಗೂ ಮಾನವೀಯ ಕಾಳಜಿ ನಿಜಕ್ಕೂ ಮಾದರಿಯಾದುದು. ಪುತ್ತೂರಿನಲ್ಲಿ ನಿರ್ಗತಿಕ ವ್ಯಕ್ತಿಗಳು ತಿರುಗುತ್ತಿರುವ ವಿಚಾರದಲ್ಲಿ ಪುತ್ತೂರು ಉಮೇಶ್ ನಾಯಕ್ ಅವರು ಪುತ್ತೂರು ಪೊಲೀಸ್ ಠಾಣೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ದೂರನ್ನು ನೀಡಿದ್ದು ರಕ್ಷಣೆ ಹಾಗೂ ಪುನರ್ವಸತಿ ಮಾಡುವಲ್ಲಿ ಸಹಕಾರ ಕೋರಿದರು, ಇವರ ಸ್ಪಂದನೆಗೆ ತಕ್ಷಣವೇ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಶ್ರೀಮತಿ ಸುನಿತಾ ಅವರು ಪಚ್ಚನಾಡಿ ಕೇಂದ್ರದ ಅಧೀಕ್ಷಕರಿಗೆ ವಿಷಯವನ್ನು ತಿಳಿಸಿದ್ದು, ನಿರಾಶ್ರಿತ ಪರಿಹಾರ ಕೇಂದ್ರದ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿದರು
ಈ ರಕ್ಷಣಾ ಸೇವೆಯಲ್ಲಿ ಪಚ್ಚನಾಡಿ ಕೇಂದ್ರದ ಅಧೀಕ್ಷಕರಾದ ಶ್ರೀ ಲಕ್ಷ್ಮಣ್ ಸದಲಗಿ, ಮಹಿಳಾ ವಾರ್ಡನ್ ಶ್ರೀಮತಿ ಶೈಲಜಾ, ಸ್ಟಾಫ್ ನರ್ಸ್ ಶ್ರೀ ಗಿರೀಶ್ ಹಾಗೂ ಭದ್ರತಾ ಸಿಬ್ಬಂದಿಗಳಾದ ಶ್ರೀ ಪ್ರದೀಪ್, ಶ್ರೀ ಮಣಿಕಂಠ ಹಾಗೂ ವಾಹನ ಚಾಲಕರಾದ ಶ್ರೀ ಸಾಯಿ ಕುಮಾರ್ ಸಹಕರಿಸಿದರು.
ಅಧೀಕ್ಷಕ ಲಕ್ಷ್ಮಣ್ ಸದಲಗಿ ಅವರ ಮಾರ್ಗದರ್ಶನದಲ್ಲಿ ಕೇಂದ್ರದ ಇಡೀ ತಂಡವು ಅತ್ಯಂತ ಮುತುವರ್ಜಿಯಿಂದ ಕರ್ತವ್ಯ ನಿರ್ವಹಿಸಿದ್ದು, ನಿರಾಶ್ರಿತರಿಗೆ ಸೂಕ್ತ ಆಸರೆ ನೀಡಿ ಅವರಲ್ಲಿ ಆತ್ಮವಿಶ್ವಾಸ ತುಂಬುವಲ್ಲಿ ಇವರ ಸಕಾಲಿಕ ನೆರವು ಅತ್ಯಂತ ಪ್ರಶಂಸನೀಯವಾಗಿದೆ.
ಈ ಹಿಂದೆ 2024ರಲ್ಲಿ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಜಂಟಿ ಸಹಯೋಗದೊಂದಿಗೆ ಒಂದೇ ರಾತ್ರಿ ಸುಮಾರು 9 ರಿಂದ ತಡರಾತ್ರಿ 2 ಗಂಟೆ ತನಕ ಏಕಕಾಲಕ್ಕೆ 13 ಮಂದಿ ನಿರ್ಗತಿಕರನ್ನು ಹುಡುಕಿ ರಕ್ಷಿಸಿ ಕೆರೆ ಮೂಲೆ ಯಲ್ಲಿರುವ ದೀಪಶ್ರೀ ಪುನರ್ವಸತಿ ಕೇಂದ್ರಕ್ಕೆ ಸೇರಿಸಿ ನಿರ್ಗತಿಕರಿಗೆ ಆಶ್ರಯ ಕಲ್ಪಿಸಲಾಗಿತ್ತು. 2024ರ ಆ ಬೃಹತ್ ಕಾರ್ಯಾಚರಣೆಯ ನಂತರ ನಡೆದ ಅತ್ಯಂತ ದೊಡ್ಡ ಹಾಗೂ ಪ್ರಮುಖ ರಕ್ಷಣಾ ಕಾರ್ಯಾಚರಣೆ ಇದಾಗಿದೆ ಎಂಬ ವಿಚಾರವನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದು.
ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಗೆ ರೋಟರಿ ಕ್ಲಬ್ ಪುತ್ತೂರು ಯುವ, ಪಚ್ಚನಾಡಿ ಕೇಂದ್ರದ ಸಿಬ್ಬಂದಿಗಳು ಹಾಗೂ ಸಹಕರಿಸಿದ ಸಮಾಜ ಸೇವಕರಾದ ರಜಾಕ್ ಬಪ್ಪಳಿಗೆ ಮತ್ತು ಅಧಿಕಾರಿಗಳ ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
Muliya

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In