• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

by ಪ್ರಜಾಧ್ವನಿ ನ್ಯೂಸ್
August 14, 2026
in ರಾಜ್ಯ
0
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
45
SHARES
128
VIEWS
ShareShareShare

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್‌ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಇದೀಗ ಹಿಂಪಡೆಯುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

LOTUS TRAVEL

ಜಾಹೀರಾತು

ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಕಾಂಗ್ರೆಸ್‌ನ ಕೆಲ ಶಾಸಕರು ಹಾಗೂ ರೈತ ವಲಯದಿಂದ ವಿರೋಧ ವ್ಯಕ್ತವಾಗಿತ್ತು. ನಿಷೇಧದಿಂದ ಕೆಲವು ಜಿಲ್ಲೆಗಳ ರೈತರು ಹಾಗೂ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಶಾಸಕರ ನಿಯೋಗ ಮುಖ್ಯಮಂತ್ರಿಗಳ ಗಮನಕ್ಕೆ ತಂದಿತ್ತು. ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.

ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ. ಶಿವಕುಮಾರ್, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನಿಷೇಧದಂತಹ ಪ್ರಮುಖ ನಿರ್ಧಾರ ಕೈಗೊಳ್ಳುವ ಮುನ್ನ ತಮ್ಮ ಗಮನಕ್ಕೆ ತರುವುದು ಅಗತ್ಯ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಲಾಗಿದೆ. ರೈತರ ಹಿತದೃಷ್ಟಿಯಿಂದ ನಿಷೇಧ ಆದೇಶವನ್ನು ಹಿಂಪಡೆಯಲು ಸೂಚನೆ ನೀಡಲಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಹೊರಬೀಳುವ ನಿರೀಕ್ಷೆಯಿದೆ.

ಜಾಹೀರಾತು

SendShare18Share
Previous Post

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

Next Post

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In