• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

by ಪ್ರಜಾಧ್ವನಿ ನ್ಯೂಸ್
August 14, 2026
in ಬೆಂಗಳೂರು, ರಾಷ್ಟ್ರೀಯ
0
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್
36
SHARES
104
VIEWS
ShareShareShare

ಬ್ಯಾಂಕುಗಳು ಮತ್ತು ಎನ್‌ಬಿಎಫ್‌ಸಿಗಳು (NBFCs) ಸಣ್ಣ ಸಾಲಗಾರರಿಗೆ ವಿಧಿಸುವ ಬಡ್ಡಿ ದರ ಮತ್ತು ಹೆಚ್ಚುವರಿ ಶುಲ್ಕಗಳಿಗೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್  ಹೊಸ ನಿಯಮಗಳನ್ನು ಪ್ರಸ್ತಾವಿಸಿದೆ. ಸಾಲದ ಮೇಲಿನ ಅತಿಯಾದ ದರ ಅಥವಾ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಜಾಹೀರಾತು

ಹಲವು ಬ್ಯಾಂಕುಗಳು ಕ್ರೆಡಿಟ್ ಸ್ಕೋರ್ ಕಡಿಮೆ ಇರುವ ಗ್ರಾಹಕರಿಗೆ ವರ್ಷಕ್ಕೆ ಶೇ. 36ರವರೆಗಿನ ಬಡ್ಡಿದರಲ್ಲಿ ವೈಯಕ್ತಿಕ ಸಾಲ ನೀಡುವುದುಂಟು. ಕೆಲ ಎನ್​ಬಿಎಫ್​ಸಿಗಳು ಇನ್ನೂ ಹೆಚ್ಚಿನ ಬಡ್ಡಿದರ ನಿಗದಿ ಮಾಡುವುದುಂಟು. ಫೈನಾನ್ಷಿಯರ್​ಗಳ ರೀತಿಯಲ್ಲಿ ಈ ಹಣಕಾಸು ಸಂಸ್ಥೆಗಳು ಗ್ರಾಹಕರಿಂದ ಬಹುತೇಕ ಸುಲಿಗೆ ಮಾಡುತ್ತವೆ. ಆರ್​ಬಿಐ ಪ್ರಸ್ತಾಪಿಸಿದ ಈ ನಿಯಮಗಳು ಜಾರಿಗೆ ಬಂದಲ್ಲಿ ಈ ಸುಲಿಗೆಗಳಿಗೆ ಕಡಿವಾಣ ಬಿದ್ದೀತು. ಬ್ಯಾಂಕುಗಳು ಮಿತಿ ಮೀರಿದ ಬಡ್ಡಿದರದಲ್ಲಿ ಸಾಲ ನೀಡಲಾಗುವುದಿಲ್ಲ.

ಆರ್​ಬಿಐನ ಪ್ರಸ್ತಾಪಿತ ನಿಯಮಗಳ ಹೈಲೈಟ್ಸ್

  • ವಾರ್ಷಿಕ ದರ ನಿಯಂತ್ರಣ: ಆರ್‌ಬಿಐ ಪ್ರಸ್ತಾವನೆಯಂತೆ, ಸಾಲದಾತರು ವಾರ್ಷಿಕ ಶೇಕಡಾವಾರು ದರಕ್ಕೆ (Annual Percentage Rate – APR) ಗರಿಷ್ಠ ಮಿತಿಯನ್ನು ನಿಗದಿಪಡಿಸಬೇಕು. ಈ APR ದರದಲ್ಲಿ ಸಾಲದ ಬಡ್ಡಿ ದರದೊಂದಿಗೆ ಎಲ್ಲಾ ಇತರ ಗುಪ್ತ ಶುಲ್ಕಗಳು ಕೂಡ ಸೇರಿರುತ್ತವೆ.
  • ಸಣ್ಣ ಸಾಲದ ವ್ಯಾಖ್ಯಾನ: ಒಬ್ಬ ವ್ಯಕ್ತಿ ಪಡೆಯುವ 50,000 ವರೆಗಿನ ವೈಯಕ್ತಿಕ ಸಾಲವನ್ನು ‘ಸಣ್ಣ ಮೌಲ್ಯದ ಸಾಲ’ (Small value loan) ಎಂದು ವರ್ಗೀಕರಿಸಲಾಗಿದೆ. ಇಂತಹ ಸಾಲಗಳಿಗೆ ವಿಧಿಸುವ ಬಡ್ಡಿ ಮತ್ತು ಶುಲ್ಕಗಳು ಸುಲಿಗೆಯಂತಿರಬಾರದು ಎಂದು ಆರ್‌ಬಿಐ ಎಚ್ಚರಿಸಿದೆ.
  • ಯಾರಿಗೆ ಅನ್ವಯ?: ಈ ನಿಯಮಗಳು ಅಂತಿಮಗೊಂಡ ನಂತರ ಎಲ್ಲಾ ವಾಣಿಜ್ಯ ಬ್ಯಾಂಕುಗಳು, ಎನ್‌ಬಿಎಫ್‌ಸಿಗಳು (NBFCs), ಅಡಮಾನ ಸಾಲದಾತರು (Mortgage lenders), ಸಹಕಾರಿ ಬ್ಯಾಂಕುಗಳು ಮತ್ತು ಅಖಿಲ ಭಾರತ ಹಣಕಾಸು ಸಂಸ್ಥೆಗಳಿಗೆ ಅನ್ವಯವಾಗುತ್ತದೆ.
  • ಪಾರದರ್ಶಕತೆ: ಸಾಲದ ದರ ನಿಗದಿಪಡಿಸುವ ವಿಧಾನವು ಪಾರದರ್ಶಕವಾಗಿರಬೇಕು ಮತ್ತು ಸಾಲದಾತರು ತಮ್ಮ ಬೋರ್ಡ್ ಆಫ್ ಡೈರೆಕ್ಟರ್‌ಗಳಿಂದ ಅನುಮೋದಿತವಾದ ಸಮಗ್ರ ನೀತಿಯನ್ನು ಹೊಂದಿರಬೇಕು.
  • ಬಡ್ಡಿದರ ನಿರ್ಧಾರ: ಸಾಲದ ಬಡ್ಡಿದರಗಳನ್ನು ಆಂತರಿಕ ಮಾನದಂಡ (Internal benchmark) ಅಥವಾ ಬಾಹ್ಯ ಮಾನದಂಡ (External benchmark) ಮತ್ತು ರಿಸ್ಕ್ (Risk-based spread) ಆಧರಿಸಿ ನಿರ್ಧರಿಸಬೇಕು. ಯಾವುದೇ ಸಾಲವನ್ನು ನಿಗದಿಪಡಿಸಿದ ಮಾನದಂಡಕ್ಕಿಂತ ಕಡಿಮೆ ದರದಲ್ಲಿ ನೀಡುವಂತಿಲ್ಲ. ಈ ಕ್ರಮವು ಸಾಲಗಾರರಿಗೆ, ವಿಶೇಷವಾಗಿ ಸಣ್ಣ ಪ್ರಮಾಣದ ಸಾಲ ಪಡೆಯುವವರಿಗೆ ಹೆಚ್ಚಿನ ರಕ್ಷಣೆ ನೀಡಲಿದೆ. ಇದು ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ಅತಿಯಾದ ಬಡ್ಡಿ ಅಥವಾ ಗುಪ್ತ ಶುಲ್ಕಗಳನ್ನು ವಿಧಿಸುವುದನ್ನು ತಡೆಯುವ ಉದ್ದೇಶವನ್ನು ಹೊಂದಿದೆ.
LOTUS TRAVEL

ಜಾಹೀರಾತು

SendShare14Share
Previous Post

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

Next Post

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In