• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 17, 2026
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

October 3, 2026
ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

October 3, 2026
ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

October 3, 2026
ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

October 3, 2026
ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

October 3, 2026
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

October 2, 2026
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

October 2, 2026
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

October 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

by ಪ್ರಜಾಧ್ವನಿ ನ್ಯೂಸ್
August 17, 2026
in ಉಪ್ಪಿನಂಗಡಿ, ಪುತ್ತೂರು
0
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ
19
SHARES
54
VIEWS
ShareShareShare

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.
ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಹಿಂಭಾಗದಲ್ಲಿ ಗುಂಡಿ ತೋಡಿ ಮಣ್ಣಿನಲ್ಲಿ ಮುಚ್ಚಲಾಗುತ್ತಿದೆ. ಈ ಬಗ್ಗೆ ಗಮನಕ್ಕೆ ಬಂದರೂ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ತಕ್ಷಣವೇ ಈ ಕುರಿತು ಕ್ರಮ ಕೈಗೊಳ್ಳದೇ ಇದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಮಾನ ಮನಸ್ಕರು ತಿಳಿಸಿದ್ದಾರೆ.

ಅವ್ಯವಸ್ಥೆ ವಿರುದ್ಧ ಆಕ್ರೋಶ:

ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದಿರುವ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆಯಾಗಿದೆ.
ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ ಪ್ಯಾಡ್‌, ಪ್ಯಾಂಪರ್ಸ್‌ ಸೇರಿದಂತೆ ಹಸಿ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಬದಲು ಘಟಕದ ಹಿಂಭಾಗದಲ್ಲಿ ಗುಂಡಿ ತೋಡಿ ಮಣ್ಣಿನಲ್ಲಿ ಮುಚ್ಚಲಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಗ್ರಾಮ ಪಂಚಾಯತ್ ವತಿಯಿಂದ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ ಅದನ್ನು ವಿಂಗಡಿಸಿ ಎಂಆರ್‌ಎಫ್‌ ಘಟಕದ ಮೂಲಕ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಇದಕ್ಕಾಗಿ ಸಾರ್ವಜನಿಕರಿಂದ ತ್ಯಾಜ್ಯ ನಿರ್ವಹಣಾ ಶುಲ್ಕ ಸಂಗ್ರಹಿಸಲಾಗುತ್ತಿದೆ. ಆದರೆ ಘಟಕದಲ್ಲಿ ತ್ಯಾಜ್ಯದ ರಾಶಿ ಹೆಚ್ಚಾಗುತ್ತಿದ್ದರೂ ಸೂಕ್ತ ವಿಲೇವಾರಿ ವ್ಯವಸ್ಥೆ ಮಾಡದೆ ಭೂಮಿಯೊಳಗೆ ಹೂತು ಹಾಕಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಘಟಕಕ್ಕೆ ಕಸಾಯಿಖಾನೆಗಳ ತ್ಯಾಜ್ಯ ಸೇರಿದಂತೆ ಮಾಂಸ ಹಾಗೂ ವಿವಿಧ ಆಹಾರ ತ್ಯಾಜ್ಯಗಳು ಬರುತ್ತಿದ್ದು ಅವುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಪರಿಣಾಮ ಪರಿಸರದಲ್ಲಿ ದುರ್ವಾಸನೆ ಬೀರುತ್ತಿದೆ.

ತ್ಯಾಜ್ಯದ ರಾಶಿಯಿಂದ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು ಶಾಲೆಗೆ ತೆರಳುವ ಮಕ್ಕಳು ಸೇರಿದಂತೆ ಸ್ಥಳೀಯರು ಆತಂಕದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸುಮಾರು ಮೂರು–ನಾಲ್ಕು ವರ್ಷಗಳ ಹಿಂದೆ ಘಟಕ ಆರಂಭಗೊಂಡಾಗ ಒಣ ತ್ಯಾಜ್ಯ ಸಂಗ್ರಹಿಸಿ ವಿಂಗಡಿಸುವ ವ್ಯವಸ್ಥೆ ಇತ್ತು. ಬಳಿಕ ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಸುವ ಘಟಕವನ್ನೂ ಆರಂಭಿಸಲಾಗಿತ್ತು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಂದ ಹಸಿ ಕಸ ಸಂಗ್ರಹಿಸಿ ಗೊಬ್ಬರ ತಯಾರಿಸಿ ಮಾರಾಟ ಮಾಡುವ ಯೋಜನೆಯೂ ರೂಪಿಸಲಾಗಿತ್ತು. ಆದರೆ ಕಳೆದ ಕೆಲವು ಸಮಯದಿಂದ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಸುಮಾರು ಎರಡು ವರ್ಷಗಳಿಂದ ಸಂಗ್ರಹವಾಗಿರುವ ಪ್ಲಾಸ್ಟಿಕ್‌ ತ್ಯಾಜ್ಯವೂ ಘಟಕದಲ್ಲೇ ಉಳಿದಿದೆ.

ಸದ್ಯ ಸಂಗ್ರಹವಾಗುವ ಹಸಿ ತ್ಯಾಜ್ಯವನ್ನು ಗೊಬ್ಬರ ತಯಾರಿಕಾ ಘಟಕಕ್ಕೆ ಸಮರ್ಪಕವಾಗಿ ಬಳಸುವ ಬದಲು ಘಟಕದ ಹಿಂಭಾಗದಲ್ಲಿ ತೋಡಿರುವ ಗುಂಡಿಯಲ್ಲಿ ಹಾಕಿ ಮಣ್ಣಿನಿಂದ ಮುಚ್ಚಲಾಗುತ್ತಿದೆ. ಇದರಿಂದ ಶಾಂತಿನಗರ ಪರಿಸರದಲ್ಲಿ ಆತಂಕ ಸೃಷ್ಟಿಯಾಗಿದೆ.
ಅಂಗನವಾಡಿ ಕೇಂದ್ರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ದೇವಸ್ಥಾನ, ಹಿಂದೂ ರುದ್ರಭೂಮಿ ಹಾಗೂ ನೂರಾರು ಮನೆಗಳಿರುವ ಶಾಂತಿನಗರ ಪ್ರದೇಶದಲ್ಲಿ ಈ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಘಟಕ ಸ್ಥಾಪನೆಯ ಸಂದರ್ಭದಲ್ಲಿಯೇ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರೂ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಭರವಸೆ ನೀಡಲಾಗಿತ್ತು. ಆದರೆ ಇದೀಗ ತ್ಯಾಜ್ಯವನ್ನು ಭೂಮಿಯೊಳಗೆ ಹೂತು ಹಾಕುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಹಸಿ ಹಾಗೂ ಇತರ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಹೂತು ಹಾಕುವುದರಿಂದ ಮಣ್ಣು ಮತ್ತು ಅಂತರ್ಜಲ ಕಲುಷಿತಗೊಳ್ಳುವ ಸಾಧ್ಯತೆ ಇದ್ದು ಸಾಂಕ್ರಾಮಿಕ ರೋಗಗಳ ಭೀತಿಯೂ ಎದುರಾಗಿದೆ. ಈ ಬಗ್ಗೆ ಪಂಚಾಯಿತಿಗೆ ಹಲವು ಬಾರಿ ದೂರು ನೀಡಿದರೂ ಸಮಸ್ಯೆ ಬಗೆ ಹರಿದಿಲ್ಲ. ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಶುಲ್ಕ ಸಂಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಸಂಗ್ರಹವಾಗುವ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದು ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಮಸ್ಯೆಗೆ ತಕ್ಷಣ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲದಿದ್ದರೆ ಪಂಚಾಯತ್ ಕಚೇರಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಕುರಿತು ಈಗಾಗಲೇ ಶಾಂತಿನಗರ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ತ್ರಿವೇಣಿ ಯುವಕ ಮಂಡಲ ಮುಂತಾದ ಸಂಘ ಸಂಸ್ಥೆಗಳ ಸದಸ್ಯರು ಚರ್ಚೆ ನಡೆಸಿದ್ದಾರೆ‌.

ಜಾಹೀರಾತು

LOTUS TRAVEL

ಜಾಹೀರಾತು

SendShare8Share
Previous Post

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

Next Post

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..