• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

August 17, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 17, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 17, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

by ಪ್ರಜಾಧ್ವನಿ ನ್ಯೂಸ್
August 17, 2026
in ಉಪ್ಪಿನಂಗಡಿ, ಪ್ರಾದೇಶಿಕ
0
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ
5
SHARES
14
VIEWS
ShareShareShare

ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಹಾಗೂ ಶಾಸಕರು ತಕ್ಷಣ ಸ್ಟ್ರಕ್ಚರಲ್ ಇಂಜನಿಯರ್ ಪ್ರಸನ್ನ ದರ್ಬೆಯವರನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ಘಟಕದ ಯೋಜನಾ ನಿರ್ದೇಶಕರಾದ ಅಬ್ದುಲ್ ಜಾವೇದ್ ಅಜ್ಮಿಯವರ ಜೊತೆ ಚರ್ಚಿಸಲು ಕಳುಹಿಸಿದರು.

8722552464 Astrloger

ಜಾಹೀರಾತು

ಅ. 13 ರಂದು ಅವರ ಕಚೇರಿಯಲ್ಲಿ ಕಾರಣಿಕದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ಭಕ್ತರಿಗೆ ಅನುಕೂಲವಾಗುವ ಹಾಗೂ ಬಹು ನೀರಿಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಏನ್ಎಚ್ ರಸ್ತೆ ಬದಿಯ ಜಾಗ ಕಾಯ್ದಿದಿರಿಸುವ ಮತ್ತು ಅಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಸಂಪರ್ಕಿಸುವ ರಸ್ತೆಯ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ಅ 14 ರಂದು ಪ್ರಸನ್ನ ದರ್ಬೆ ಯವರು ಸ್ಥಳಕ್ಕೆ ಏನ್ಎಚ್ಎಐ ಇಂಜಿನಿಯರ್ ಗಳೊಂದಿಗೆ ಬೇಟಿ ನೀಡಿ ಸಮಸ್ಯೆಯ ಕುರಿತು ಸೂಕ್ತ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು. ಈ ಬಗ್ಗೆ ಸ್ಥಳೀಯರು ತಕ್ಷಣ ಸ್ಪಂದಿಸಿದ ಜಿಲ್ಲೆಯ ಕ್ರಿಯಾಶೀಲ, ಹೆಮ್ಮೆಯ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರವರಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಣಿಯೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಪುತ್ತೂರು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅದೇಶ್ ಶೆಟ್ಟಿ ಉಪ್ಪಿನಂಗಡಿ, ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು, ಗ್ರೋಮಾ ಕನ್ಸ್ಟ್ರಕ್ಷನ್ ಅಧಿಕಾರಿಗಳಾದ ಜಯರಾಮ್, ಮೋಹನ್, ಇಂಜಿನಿಯರ್ ಗಳು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare2Share
Previous Post

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

Next Post

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In